ಮಂಗಳೂರು: 10 ಕೋಟಿ ರೂ. ವೆಚ್ಚದಲ್ಲಿ ವೆನ್‌ಲಾಕ್ ಆಸ್ಪತ್ರೆ ನವೀಕರಣ ಕಾಮಗಾರಿ: ದಿನೇಶ್ ಗುಂಡೂರಾವ್
ಮಂಗಳೂರು: ವೆನ್‌ಲಾಕ್‌ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಲೇಡಿಗೋಶನ್ ಆಸ್ಪತ್ರೆಯ…
