Author: karavalinews

ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದ ಶಾಕ್: ರಾಜ್ಯದಲ್ಲಿ 10 ಸಾವಿರ ಬಿಪಿಎಲ್ ಕಾರ್ಡ್ ಗಳು ರದ್ದು

ಬೆಂಗಳೂರು : ಕಳೆದ ಎರಡು ತಿಂಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯಲ್ಲಿ 16 ಸಾವಿರ ಜಿಎಸ್‌ಟಿ ಹಾಗೂ ಐಟಿ ಇದ್ದ ಕಾರ್ಡ್ಗಳನ್ನ ರದ್ದು ಮಾಡಿ ಗೃಹಿಣಿಯರಿಗೆ ಮಹಿಳಾ ಅಭಿವೃದ್ಧಿ ಇಲಾಖೆ ಶಾಕ್ ಕೊಟ್ಟಿತ್ತು. ಇದರ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ ಇದೀಗ ಬಿಪಿಎಲ್ ಕಾಡ್…

ಮಾನವೀಯತೆ ಮೆರೆದ ಮಿಯ್ಯಾರು ಪಂಚಾಯತ್ ಸ್ವಚ್ಚತಾ ಸಿಬ್ಬಂದಿಗಳು: 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಾರಸುದಾರರಿಗೆ ಹಸ್ತಾಂತರ

ಕಾರ್ಕಳ: ಮಿಯ್ಯಾರು ಗ್ರಾಮ ಪಂಚಾಯತ್ SLRM ಘಟಕದ ಸಿಬ್ಬಂದಿಗಳಿಗೆ ಕಸ ಸಂಗ್ರಹಣೆ ವೇಳೆ ಸಿಕ್ಕ 2 ಲಕ್ಷ ಮೌಲ್ಯದ ಚಿನ್ನಾಭರಣ,4 ಸಾವಿರ ನಗದು ಹಾಗೂ ಇತರೇ ದಾಖಲೆಗಳನ್ನು ಅದರ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಮಿಯ್ಯಾರು ಗ್ರಾಮದ ನಿವಾಸಿ ಗಣೇಶ ಶೆಣೈ…

ಮೂಡುಬಿದಿರೆ: ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವ್ಯಕ್ತಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

ಮೂಡುಬಿದಿರೆ : ಮನೆಯ ‌ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ‌ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಮೃತ ದುರ್ದೈವಿಯನ್ನು ಬೆಳುವಾಯಿ ನಿವಾಸಿ ರಾಜು‌ ಶೆಟ್ಟಿ‌(65) ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ…

ಬ್ರಹ್ಮಾವರ:  ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕೆಜಿ ರೋಡ್‌ ಕ್ರಾಸ್‌ ಬಳಿ ನಡೆದಿದೆ. ಉಪ್ಪೂರು ನಿವಾಸಿಗಳಾದ ಸತ್ಯರಾಜ್‌ (32), ಕೃಷ್ಣ (43) ಹಾಗೂ ಶಕಿಲೇಶ್‌(25) ಬಂಧಿತ ಆರೋಪಿಗಳು. ಇವರು…

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಜಂಟಿ ವಾರ್ಷಿಕ ಕ್ರೀಡಾಕೂಟ

ಮಣಿಪಾಲ: ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ನಮ್ಮನ್ನು ದುಶ್ಚಟಗಳಿಂದ ದೂರವಿರಿಸುತ್ತದೆ. ಕ್ರೀಡೆಗೆ ಸರ್ಕಾರ ಕೂಡ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು…

ಬಿಜೆಪಿ ಸರ್ಕಾರದ ಅವಧಿಯ 40 ಪರ್ಸೆಂಟ್ ಆರೋಪ ಸುಳ್ಳು: ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗ!

ಬೆಂಗಳೂರು: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ತನಿಖೆಗೆ ಆದೇಶಿಸುವ ಮೂಲಕ ಕೌಂಟರ್ ಕೊಡಲು ಮುಂದಾಗಿದೆ. ಈ ಮಧ್ಯೆ, ಬಿಜೆಪಿ ಸರ್ಕಾರದ ವಿರುದ್ಧ…

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ನವಜಾತ ಶಿಶು ಸಜೀವ ದಹನ, 16 ಮಕ್ಕಳು ಗಂಭೀರ

ಉತ್ತರ ಪ್ರದೇಶ: ಇಲ್ಲಿನ ಝಾನ್ಸಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲೆಗೆಗೆ 10 ನವಜಾತ ಶಿಶುಗಳು ಸಜೀವ ದಹನವಾಗಿದ್ದರೆ, 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ…

ಇಸ್ಕಾನ್ ನಿಷೇಧಿಸಿ, ಇಲ್ಲವೇ ಭಕ್ತರನ್ನ ಕೊಂದು ಹಾಕುತ್ತೇವೆ: ಬಾಂಗ್ಲಾ ಸರ್ಕಾರಕ್ಕೆ ಇಸ್ಲಾಮಿಕ್ ಗುಂಪು ಎಚ್ಚರಿಕೆ!

ನವದೆಹಲಿ : ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಪ್ರಜ್ಞೆ (ಇಸ್ಕಾನ್) ನಿಷೇಧಿಸುವಂತೆ ಒತ್ತಾಯಿಸಿ ಇಸ್ಲಾಮಿಕ್ ಗುಂಪುಗಳು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಗೆ ಅಂತಿಮ ಗಡುವು ನೀಡಿದೆ. ತಮ್ಮ ಬೇಡಿಕೆಗಳನ್ನ ಈಡೇರಿಸದಿದ್ದರೆ ತಾವೇ ನೋಡಿಕೊಳ್ಳುವುದಾಗಿ ಈ ಗುಂಪು…

ಶಕ್ತಿ ಯೋಜನೆಯಡಿ ಪುರುಷರಿಗೆ ಉಚಿತ ಪ್ರಯಾಣ ಸದ್ಯಕ್ಕಿಲ್ಲ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ ವೇಳೆ ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಕುರಿತು ಚಿಂತನೆ…

ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ: ನಿಟ್ಟೆ ಕಾಲೇಜಿನ ಜನಿಟ ಅವರಿಗೆ ಬೆಳ್ಳಿ ಮತ್ತು ಕಂಚಿನ ಪದಕ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ವಿದ್ಯಾರ್ಥಿನಿ ಜನಿಟ ವೆಲಿಕ ಡಿಸೋಜ ಅವರು ಕರ್ನಾಟಕ ರೋಲರ್ ಸ್ಕೇಟಿಂಗ್ ಸಂಸ್ಥೆಯು ಆಯೋಜಿಸಿದ ರಾಜ್ಯ ಮಟ್ಟದ 40ನೇ ಕರ್ನಾಟಕ ಚಾಂಪಿಯನ್ ಶಿಪ್ ಮತ್ತು…