Author: karavalinews

ಹಿರ್ಗಾನ : ಸ್ನೇಹಿತರೊಂದಿಗೆ ಈಜಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ದಾರುಣ ಸಾವು

ಕಾರ್ಕಳ, ಸೆ.29: ಹಿರ್ಗಾನ ಗ್ರಾಮದ ಹೆರ್ಮುಂಡೆಯ ಸುವರ್ಣ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಹಿರ್ಗಾನ ಗ್ರಾಮದ ಪೇಂಟಿAಗ್ ವೃತ್ತಿಯ ಭರತ್ ಪೂಜಾರಿ(29) ಹಾಗೂ ಹರ್ಷನ್ ಆಚಾರ್ಯ(23) ಎಂಬವರು ಮೃತಪಟ್ಟ…

ರಾಜ್ಯದಲ್ಲಿ ಬರ ಪರಿಶೀಲನೆಗೆ ಕೇಂದ್ರದಿಂದ 3 ತಂಡ: ಅಕ್ಟೋಬರ್‌ನಲ್ಲಿ ಅಂತಿಮ ಮನವಿ ಸಲ್ಲಿಸಲು ಸರ್ಕಾರ ಸಜ್ಜು

ಬೆಂಗಳೂರು,ಸೆ.29 : ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಂತರ್ ಸಚಿವಾಲಯದ ಅಧಿಕಾರಿಗಳ ತಂಡ ಅಕ್ಟೋಬರ್ ಮೊದಲ ವಾರ ರಾಜ್ಯಕ್ಕೆ ಆಗಮಿಸಲಿದೆ. ಅ.3ರಿಂದ 6ರವರೆಗೆ ರಾಜ್ಯದ ವಿವಿಧ ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ…

ಮನೆ ಬಿಟ್ಟು ಕೊಡುವ ವಿಚಾರದಲ್ಲಿ ತಾರಕಕ್ಕೇರಿದ್ದ ಅಪ್ಪ ಮಗನ ಜಗಳ: ಕತ್ತಿಯಿಂದ ಕಡಿದು ಮಗನ ಮೆಲೆ ಹಲ್ಲೆಗೈದ ತಂದೆ!

ಕಾರ್ಕಳ, ಸೆ.29: ಹೊಸ ಮನೆಯನ್ನು ತನಗೆ ಬಿಟ್ಟುಕೊಡಬೇಕೆಂದು ದಿನನಿತ್ಯ ಕುಡುಕ ಮಗ ತಂದೆತಾಯಿಯನ್ನು ಪೀಡಿಸುತ್ತಿದ್ದ ಹಿನ್ನಲೆಯಲ್ಲಿ ಬೇಸತ್ತ ತಂದೆ ಮಗನಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ತೆಳ್ಳಾರು ಎಂಬಲ್ಲಿ ನಡೆದಿದೆ. ಕೇರಳ ಮೂಲದ ತ್ರೆಸಿಯಾಮ್ (65) ಎಂಬವರು…

ಕಾರ್ಕಳ: ಬಿಜೆಪಿ ಗ್ರಾಮ ಸಮಿತಿಗಳ ಸಂಘಟನಾತ್ಮಕ ಸಭೆ

ಕಾರ್ಕಳ,ಸೆ.29: ತಾಲೂಕಿನ ಸಾಣೂರು, ಇರ್ವತ್ತೂರು ಮತ್ತು ಕಾಂತವರ ಬಿಜೆಪಿ ಗ್ರಾಮ ಸಮಿತಿಗಳ ಸಭೆ ಸಾಣೂರು ರಿಜೆನ್ಸಿ ಹಾಲ್ ನಲ್ಲಿ ನಡೆಯಿತು. ಸಭೆಯಲ್ಲಿ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮಣಿರಾಜ ಶೆಟ್ಟಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಮಿಯಾರು…

ಉಡುಪಿ: ಪರಿಶುದ್ಧ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕೋತ್ಸವ

ಉಡುಪಿ, ಸೆ.28: ಸಮಾಜದ ವಿವಿಧ ವರ್ಗಗಳ ಜನರಿಗೆ ನೆರವು ನೀಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಉಡುಪಿ ಪರಿಶುದ್ಧ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕೋತ್ಸವ ಸೆ.28 ರಂದು ಜರುಗಿತು. ಸಭೆಯಲ್ಲಿ ಟ್ರಸ್ಟ್ನ ಸ್ಥಾಪಕ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಅಲೆಕ್ಸ್ ರತನ್ ಅಂಚನ್…

ಕಾರ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿ ವಿರುದ್ಧ ಕ್ರಮ ಜರುಗಿಸಲು ಹಿಂದೇಟು: ರಮಿತಾ ಸೂರ್ಯವಂಶಿ ಆರೋಪ

ಕಾರ್ಕಳ,ಸೆ.28: ಕಾರ್ಕಳದ ಸರ್ಕಾರಿ ಆಸ್ಪತ್ರೆಯ ಮಹಿಳಾ ವಿಭಾಗಕ್ಕೆ ಪ್ರವೇಶಿಸಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿರುವ ಆರೋಪದಲ್ಲಿ ವ್ಯಕ್ತಿ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದೇ ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಆರೋಪಿಸಿದ್ದಾರೆ. ಅವರು ಕಾರ್ಕಳ ಪತ್ರಿಕಾಭವನದಲ್ಲಿ ನಡೆದ…

ಕಾರ್ಕಳ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ -ಐವರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ,ಸೆ.28: ಕಾರ್ಕಳ ತಾಲೂಕು ಇರ್ವತ್ತೂರು ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೆಂಪುಗುಡ್ಡೆಯ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿರಿಸಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯ…

ಪರಶುರಾಮ ಪ್ರತಿಮೆ ಮರುನಿರ್ಮಾಣದ ಕುರಿತ ಜನಾಗ್ರಹ ಸಭೆ ಕಳೆದು ಹೋದ ಶಾಸಕರ ಮಾನ ಉಳಿಸಿಕೊಳ್ಳುವ ಪ್ರಯತ್ನವಾಗಿದೆ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್

ಕಾರ್ಕಳ, ಸೆ. 28:ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಪ್ರತಿಮೆ ಮರುನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ಸುನಿಲ್ ಕುಮಾರ್ ಪ್ರಾಯೋಜಿತ ಜನಾಗ್ರಹ ಸಭೆಯು ಶಾಸಕರ ಕಳೆದುಹೋದ ಮಾನ ಉಳಿಸಿಕೊಳ್ಳಲು ಮಾಡಿದ ಪ್ರಯತ್ನವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಶುಭದ ರಾವ್ ಆರೋಪಿಸಿದರು. ಅವರು ಕಾರ್ಕಳ…

ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾದ 5 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕಾರ್ಕಳ,ಸೆ.28 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜು, ಕೊಲ್ಲೂರು ಇಲ್ಲಿನ ಸಹಯೋಗದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ…

ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಡಾ.ಮಿಥುನ್ ಯು ಆಯ್ಕೆ

ಕಾರ್ಕಳ, ಸೆ.28:ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸೆ ಕೋಶದ, ಶೈಕ್ಷಣಿಕ ಕ್ಷೇತ್ರದ ಸದಸ್ಯರಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ.ಮಿಥುನ್ ಯು ರವರು ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳ ಜ್ಞಾನಸುಧಾ ಪದವಿ…