Author: karavalinews

ಡಿ. 05 ರಿಂದ 07ರವರೆಗೆ ಶಿರ್ಲಾಲು ಸರ್ಕಾರಿ ಪದವಿಪೂರ್ವ ಕಾಲೇಜಿನ ರಜತ ಮಹೋತ್ಸವ: ಆಮಂತ್ರಣ ಪತ್ರ ಬಿಡುಗಡೆ

ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ನಾಲ್ಕೂರು ನರಸಿಂಗೆ ರಾವ್ ಸ್ಮಾರಕ ಸರ್ಕಾರಿ ಪದವಿಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭವು ಡಿ.05ರಿಂದ 07ರವರೆಗೆ ನಡೆಯಲಿದೆ. ರಜತ ಮಹೋತ್ಸವದ ಅಂಗವಾಗಿ ಸುಮಾರು 57 ಲಕ್ಷ ರೂ ವೆಚ್ಚದ ಯೋಜನೆ ಹಾಕಿಕೊಂಡಿದ್ದು, ಶಾಲಾ ಆವರಣ ಗೋಡೆ,…

ಬೈಲೂರು: ಪರಶುರಾಮ ಮೂರ್ತಿ ವಿವಾದ ಪ್ರಕರಣ: ಬಂಧನಕ್ಕೊಳಗಾದ ಶಿಲ್ಪಿ ಕೃಷ್ಣ ನಾಯಕ್ ಗೆ 7 ದಿನ ಪೊಲೀಸ್ ಕಸ್ಟಡಿ

ಕಾರ್ಕಳ: ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಶಿಲ್ಪಿ ಕೃಷ್ಣ ನಾಯಕ್ ನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಭಾನುವಾರ ಕೇರಳದ ಕ್ಯಾಲಿಕಟ್ ನಲ್ಲಿ ಬಂಧಿಸಿ, ಇಂದು (ಸೋಮವಾರ) ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಅವರನ್ನು 7…

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್…

ಮಂಗಳೂರು: ಕಾರ್ಕಳ ಮೂಲದ ಮಹಿಳೆ ಮಹಡಿಯಿಂದ ಹಾರಿ ಆತ್ಮಹತ್ಯೆ

ಮಂಗಳೂರು : ಕಾರ್ಕಳ ಮೂಲದ ಬಾಣಂತಿ ಮಹಿಳೆಯೊಬ್ಬರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕು ಮುನಿಯಾಲಿನ ರಂಜಿತಾ (28) ಮೃತಪಟ್ಟವರು. ರಂಜಿತಾ ಹೆರಿಗೆಗೆಂದು ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೆಲವು ಆರೋಗ್ಯ ಸಮಸ್ಯೆಯಿಂದ…

ಕುಕ್ಕುಜೆ: ರಬ್ಬರ್ ಟ್ಯಾಪಿಂಗ್ ಕೆಲಸಗಾರ ಬೈಕ್, ರಬ್ಬರ್ ಶೀಟ್ ಸಹಿತ ನಗದು ದೋಚಿ ಪರಾರಿ

ಅಜೆಕಾರು: ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದ್ದಿದ್ದ ವ್ಯಕ್ತಿಯೊಬ್ಬ ರಬ್ಬರ್ ಶೀಟ್ ಮತ್ತು ಬೈಕ್ ಸಹಿತ ನಗದು ದೋಚಿ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ಮೂಲದ ರತೀಶ್ ತೋಮಸ್ ಎಂಬವರು ಕಳೆದ 2 ತಿಂಗಳಿನಿAದ ಕುಕ್ಕುಜೆ ಗ್ರಾಮದ ಪ್ರಸನ್ನ ರವರ ರಬ್ಬರ್ ತೋಟವನ್ನು ಲೀಸ್ ಗೆ…

ನಿಟ್ಟೆ ಕಾಲೇಜಿನ ಪ್ರಾಧ್ಯಾಪಕ ಪುನೀತ್ ಆರ್ ಪಿ ಅವರಿಗೆ ಡಾಕ್ಟರೇಟ್ ಪದವಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿAಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪುನೀತ್ ಆರ್ ಪಿ ಅವರು ‘ಪ್ರೈವೆಸಿ ಪ್ರಿಸರ್ವೇಶನ್ ಅಂಡ್ ಇಂಟರ್‌ಆಪರೇಬಿಲಿಟಿ ಆಫ್ ಎಲೆಕ್ಟ್ರಾನಿಕ್ ಹೆಲ್ತ್ ರೆಕಾರ್ಡ್ಸ್ ಯುಸಿಂಗ್ ಬ್ಲಾಕ್‌ಚೇನ್ ಟೆಕ್ನಾಲಜಿ’ ಎಂಬ…

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ನೇಪಾಳದ ಗಡಿಯಲ್ಲಿ ಬಂಧನ

ನವದೆಹಲಿ: ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳದ ಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಸಿಕ್ಕಿಬಿದ್ದಾಗ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ. ಅಲ್ಲಿ ಎಸ್‌ಟಿಎಫ್ ಸಕಾಲದಲ್ಲಿ ಬಲೆ ಬೀಸಿ ಆತನನ್ನು ಹಿಡಿದಿದೆ.ಉತ್ತರ ಪ್ರದೇಶ ಪೊಲೀಸರು ಮತ್ತು…

ಮುಡಾ ಹಗರದ ಕುರಿತು ನ್ಯಾಯಾಂಗ ನಿಂದನೆ: ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಶಿಫಾರಸ್ಸು

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ…

ಬೆಂಗಳೂರು: ಕಾಣೆಯಾಗಿದ್ದ ನಿವೃತ್ತ ಪೊಲೀಸ್ ಕಾನ್ಸ್ಟೇಬಲ್ ಪತ್ತೆಹಚ್ಚಿದವರಿಗೆ 2 ಲಕ್ಷ ಬಹುಮಾನ!

ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಬೆಂಗಳೂರಿನ ಹೆಸರಘಟ್ಟ ಗುಡ್ಡದಹಳ್ಳಿ ನಿವಾಸಿ ಎಂ.ಎನ್ ಚಂದ್ರಯ್ಯ ಎಂಬವರು ಕಳೆದ 2023ರ ಆ.18 ರಂದು ಧರ್ಮಸ್ಥಳಕ್ಕೆ ಹೋಗಿ ಬರುತ್ತೇನೆಂದು ಹೋದವರು ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದರು. ಚಂದ್ರಯ್ಯನವರು ಕಾಣೆಯಾದ ಬಳಿಕ ಕುಟುಂಬದವರು ಸಾಕಷ್ಟು…

ಉಡುಪಿ: ಲೈಂಗಿಕ‌ ಕಿರುಕುಳ ಆರೋಪ: ಕೇರಳ ಮೂಲದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ಉಡುಪಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಆರೋಪದಡಿ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿ ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಕಾರ್ಮಿಕನಾಗಿದ್ದ ಕೇರಳ ಮೂಲದ ಬಿಜು ಮೋಹನ್(44) ಮೃತ ವ್ಯಕ್ತಿ. ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬAಧಿಸಿದAತೆ…