Author: karavalinews

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ರ್‍ಯಾಪಿಡೊ ಬೈಕ್ ಸವಾರನ ಬಂಧನ

ಬೆಂಗಳೂರು,ಜ. 10: ರ್‍ಯಾಪಿಡೊ ಬೈಕ್ ಸವಾರನೋರ್ವ ಸಹಸವಾರೆ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಗೆ ತೆರಳಲು ಯುವತಿ ಬೈಕ್…

ಭಾರತೀಯ ಸೇನೆಯ ಯೋಧ ಹೆಬ್ರಿಯ ಸಚಿನ್ ಶೆಟ್ಟಿ ಎನ್.ಎಸ್.ಜಿ ಕಮಾಂಡೋ ಆಗಿ  ನೇಮಕ

ಕಾರ್ಕಳ,ಜ.10; ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದ ಹೆಬ್ರಿಯ ಸಚಿನ್‌ ಶೆಟ್ಟಿ ಅವರು ಎನ್ ಎಸ್ ಜಿ ಕಮಾಂಡೋ ಆಗಿ ನೇಮಕಗೊಂಡಿದ್ದಾರೆ. ಹೆಬ್ರಿಯ ದಿ. ಜಗದೀಶ್ ಮತ್ತು ಸತ್ಯವತಿ ಶೆಟ್ಟಿ ದಂಪತಿಯ ಪುತ್ರರಾಗಿರುವ ಸಚಿನ್ ಶೆಟ್ಟಿ ಅವರು 2012ರಲ್ಲಿ ಸೇನೆಗೆ ಸೇರ್ಪಡೆಗೊಂಡರು.…

ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ವಚ್ಚತಾಕಾರ್ಯ ಸ್ವಾಗತಾರ್ಹ: ಥೀಮ್ ಪಾರ್ಕ್ ಕುರಿತು ನಮ್ಮ ಕಾಳಜಿ ಸರ್ಕಾರ ಒಪ್ಪಿಕೊಂಡಂತಾಗಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ, ಜ. 10: ಪರಶುರಾಮ ಥೀಮ್ ಪಾರ್ಕಿನ ಸ್ವಚ್ಚತಾ ಕಾರ್ಯ ನಡೆಸಲು ಹಾಗೂ ನಿರಂತರ ಒಂದು ತಿಂಗಳು ಕಾಲ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸುವುದಕ್ಕೆ ಅವಕಾಶ ನೀಡುವಂತೆ ನಾನು ಬರೆದ ಪತ್ರಕ್ಕೆ ಉಡುಪಿ ಜಿಲ್ಲಾಧಿಕಾರಿಗಳು ಸಕಾಲಿಕವಾಗಿ ಸ್ಪಂದಿಸಿ ಸ್ವಚ್ಚತಾ ಕಾರ್ಯ ಆರಂಭಿಸಿರುವುದು ಸ್ವಾಗತಾರ್ಹ…

ಜ. 10 ಹಾಗೂ11ರಂದು ಅಜೆಕಾರು ಬ್ರದರ್ಸ್ ಕ್ರಿಕೆಟರ್ಸ್ ವತಿಯಿಂದ ಬ್ರದರ್ಸ್ ಟ್ರೋಫಿ- 2026

ಕಾರ್ಕಳ, ಜ. 09: ಅಜೆಕಾರು ಬ್ರದರ್ಸ್ ಕ್ರಿಕೆಟರ್ಸ್ ವತಿಯಿಂದ ಜ.10 ಹಾಗೂ 11 ರಂದು ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ಆಹ್ವಾನಿತ ತಂಡಗಳ ಬ್ರದರ್ಸ್ ಟ್ರೋಫಿ-2026 ಕ್ರಿಕೆಟ್ ಪಂದ್ಯಾವಳಿಯು ಅಜೆಕಾರಿನ ವೈಟ್ ಫೀಲ್ಡ್(ಅದ್ರೊಟ್ ಬಾಕ್ಯಾರ್) ಮೈದಾನದಲ್ಲಿ ನಡೆಯಲಿದೆ. ಅಜೆಕಾರು…

ಹೆಬ್ರಿ: ಬಜಾಜ್ ಫೈನಾನ್ಸ್ ಹೆಸರಿನಲ್ಲಿ ಸಾಲ ಕೊಡುವುದಾಗಿ ನಂಬಿಸಿ 2 ಲಕ್ಷಕ್ಕೂ ಅಧಿಕ ವಂಚನೆ

ಹೆಬ್ರಿ,ಜ.9: ವ್ಯಕ್ತಿಯೊಬ್ಬರಿಗೆ ಬಜಾಜ್ ಫೈನಾನ್ಸ್ ಹೆಸರಿನಲ್ಲಿ ಕರೆಮಾಡಿ ಸಾಲ ಕೊಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ದಲ್ಲಿ ಬೆಳಕಿಗೆ ಬಂದಿದೆ. ನಾಡ್ಪಾಲು ಗ್ರಾಮದ ಸೋಮೇಶ್ವರ ನಿವಾಸಿ ರಮೇಶ ಎಂಬವರಿಗೆ ಜ.2 ರಂದು ಬಜಾಜ್…

ಮನರೇಗಾ ಹೆಸರನ್ನು ಬದಲಿಸುವ ಮೂಲಕ ಕೇಂದ್ರ ಸರ್ಕಾರ ಬಡವರ ಅನ್ನದ ಬಟ್ಟಲಿಗೆ ಕನ್ನ ಹಾಕಿದೆ:ಉಡುಪಿ ಜಿಲ್ಲಾ ಕಾಂಗ್ರೆಸ್ ಆರೋಪ

ಕಾರ್ಕಳ, ಜ.09: ಮಹಾತ್ಮಾ ಗಾಂಧೀಜಿಯವರ ಗ್ರಾಮಾಭ್ಯುದಯದ ಕನಸನ್ನು ನನಸಾಗಿಸಿದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರನ್ನು “ವಿಬಿ- ಜಿ ರಾಮ್ ಜಿ” ಎಂದು ಮರು ನಾಮಕರಣ ಮಾಡುವ ಮೂಲಕ ಯೋಜನೆಯ ಮೂಲ ಸ್ವರೂಪವನ್ನೇ ಬದಲಿಸಿ ಪ್ರಧಾನಿ ಮೋದೀ ನೇತೃತ್ವದ…

ಪರಶುರಾಮ ಥೀಮ್ ಪಾರ್ಕ್ ಪರಿಸರದ ಸ್ವಚ್ಚತೆಗೆ ಜಿಲ್ಲಾಡಳಿತ ಸೂಚನೆ: ನಿರ್ಮಿತಿ ಕೇಂದ್ರದ ಉಸ್ತುವಾರಿಯಲ್ಲಿ ಸ್ವಚ್ಚತಾ ಕಾರ್ಯ ಆರಂಭ

ಕಾರ್ಕಳ,ಜ.09: ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕಿನ ಆವರಣ ಹಾಗೂ ಸುತ್ತಮುತ್ತಲಿನಲ್ಲಿ ಹುಲ್ಲು ಹಾಗೂ ಕಳೆಗಿಡಗಳು ಬೆಳೆದಿದ್ದು, ಈ ಪ್ರದೇಶವನ್ನು ಸಂಪೂರ್ಣವಾಗಿ ಸ್ವಚ್ಚಗೊಳಿಸುವಂತೆ ಉಡುಪಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ಈ ಯೋಜನೆಯ ಕಾಮಗಾರಿ ನಿರ್ವಹಿಸಿದ್ದ ನಿರ್ಮಿತಿ ಕೇಂದ್ರದ…

ಹೆಬ್ರಿ: ಸೇವಾ  ಸಂಗಮ ಶಿಶುಮಂದಿರದಲ್ಲಿ ಪ್ರತಿಭಾ ಪುರಸ್ಕಾರ

ಹೆಬ್ರಿ ,ಜ. 9: ಹೆಬ್ರಿ ಸೇವಾ ಸಂಗಮ ಶಿಶುಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯಅತಿಥಿ ನಿವೃತ್ತ ಶಿಕ್ಷಕಿ ಅರುಣಾ.ಎಸ್ ಪ್ರಭು ಆಗಮಿಸಿ ಮಕ್ಕಳ ಜೊತೆ ಸಂಭಾಷಣೆ ಮಾಡಿ ಹಿತವಚನ ಹೇಳಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರ…

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲೆಯಾಳಂ ಕಲಿಕೆ ಕಡ್ಡಾಯ : ಕೇರಳ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ಆಕ್ರೋಶ

ಬೆಂಗಳೂರು,ಜ.09 : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳ ಸರ್ಕಾರದ ಈ ನಿರ್ಧಾರದ ವಿರುದ್ಧ ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಸಿಎಂ…

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ವಿಸ್ತರಣೆ: ಕಾನೂನು ಸಚಿವ ಎಚ್ ಕೆ ಪಾಟೀಲ್ ಮಾಹಿತಿ

ಬೆಂಗಳೂರು,ಜ.9: ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂಥ ಪ್ರಕರಣಗಳನ್ನು ತಡೆಯಲು,ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ರಾಜ್ಯದ ಎಲ್ಲ 31 ಜಿಲ್ಲೆಗಳ ಐದು ಪೊಲೀಸ್‌ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಯೋಜನೆಯನ್ನು ಒಳಾಡಳಿತ ಇಲಾಖೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಅನುಮೋದನೆ…