ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷ ತೀವೃಗೊಂಡ ಬೆನ್ನಲ್ಲೇ ಕೇಂದ್ರದಿAದ ರಾಜ್ಯಗಳಿಗೆ ಅಲರ್ಟ್
ನವದೆಹಲಿ,ಮಾ.03: ಇರಾನ್- ಅಮೆರಿಕ- ಇಸ್ರೇಲ್ ಸಂಘರ್ಷ ತೀವ್ರವಾದ ಬೆನ್ನಲ್ಲೇ ‘ಇರಾನ್ ಪರವಾದ ಪ್ರಚೋದನಾಕಾರಿ ಭಾಷಣ, ಹೇಳಿಕೆಗಳ ಬಗ್ಗೆ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ. ಈ ಕುರಿತು ಸಂದೇಶ ರವಾನಿಸಿರುವ ಕೇಂದ್ರ ಸರ್ಕಾರ, ‘ಇರಾನ್ ಮೇಲಿನ ಅಮೆರಿಕ ಯುದ್ಧದ…
