ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ: ಮೂಲ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ
ಕಾರ್ಕಳ,ಸೆ.24: ಎರ್ಲಪಾಡಿ ಗ್ರಾಮದ ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಭೇಟಿ ನೀಡಿ ಕುಟುಂಬ ಸದಸ್ಯರ ಜೊತೆಗೆ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬದ ಸದಸ್ಯರಾದ ಸಂತೋಷ್ ಶಾಸ್ತ್ರಿ, ಕವಿತಾ…
