ಉಡುಪಿ ನಗರಸಭೆ ಸಾಮಾನ್ಯ ಸಭೆ: ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಲು ಕಲ್ಸಂಕದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ: ಶಾಸಕ ಯಶ್ ಪಾಲ್ ಸುವರ್ಣ
ಉಡುಪಿ: ನಗರದ ಪ್ರಮುಖ ರಸ್ತೆ ಹಾಗೂ ಜಂಕ್ಷನ್ ಗಳಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಕುರಿತು ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. ಮೊದಲಿಗೆ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ವಿಜಯ ಕೊಡವೂರು ಅವರು, ಅಂಬಲಪಾಡಿ…
