Author: karavalinews

ಕಾರ್ಕಳ-ಮೂಡುಬಿದ್ರೆ -ಮಂಗಳೂರು ಸರ್ಕಾರಿ ಬಸ್ ಸೇವೆಗೆ ಚಾಲನೆ

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಬಲ‌ ತುಂಬುವ ನಿಟ್ಟಿನಲ್ಲಿ ಕಾರ್ಕಳ ಮಂಗಳೂರು ಮಾರ್ಗದ ಸರ್ಕಾರಿ ಬಸ್ ಗೆ ಮಂಗಳವಾರ ಕಾರ್ಕಳದ ಬಂಡಿಮಠದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಡುಪಿ…

ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆ

ನವದೆಹಲಿ: ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ…

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ದಿಢೀರ್ ನಾಪತ್ತೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನಿದ್ದೆಗೆಡಿಸಿದ್ದ ಮುಡಾ ಹಗರಣದ ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ…

ಬೆಳಗಾವಿ ಚಳಿಗಾಲದ ಅಧಿವೇಶನ: ವಿಫಲ ಬೋರ್‌ವೆಲ್ ಮುಚ್ಚದಿದ್ದರೆ ಜೈಲು ಮತ್ತು ದಂಡ – ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಸೋಮವಾರ ನಡೆದ ಅಧಿವೇಶನದಲ್ಲಿ ಕೊಳವೆಬಾವಿ ಮುಚ್ಚದಿದ್ದರೆ ಜೈಲು ಮತ್ತು ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಎಂಟು ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ಅವಘಡಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು…

ಹೋಮ್ ನರ್ಸ್ ಸೋಗಿನಲ್ಲಿ ಲಕ್ಷಾಂತರ ರೂ.ವಂಚನೆ ಪ್ರಕರಣ: ಆರೋಪಿಗಳಾದ ರತ್ನಾಕರ ಸುವರ್ಣ ಮತ್ತು ಕಾರ್ತಿಕ್ ಶೆಟ್ಟಿ ಬಂಧನ

ಕಾರ್ಕಳ: ಹೋಮ್ ನರ್ಸ್ ಸೋಗಿನಲ್ಲಿ ಯುವಕನೋರ್ವ ಅಮಾಯಕ ವೃದ್ಧನ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ಪ್ರಕರಣದಲ್ಲಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣಾ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ. ತೆಳ್ಳಾರ್ ನಿವಾಸಿ ರತ್ನಾಕರ ಸುವರ್ಣ(50) ಹಾಗೂ ಕುಕ್ಕುಂದೂರು ಕುಪ್ಪಬೆಟ್ಟು ಮನೆ ನಿವಾಸಿ…

ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಅಪರಾಧವೇ?: ಕರ್ನಾಟಕ ಪೊಲೀಸರ ಅಭಿಪ್ರಾಯ ಕೋರಿದ ಸುಪ್ರೀಂ

ನವದೆಹಲಿ: ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್…

ಕಾರ್ಕಳ : ಸಾಣೂರಿನಲ್ಲಿ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ- ಇಬ್ಬರಿಗೆ ಗಾಯ

ಕಾರ್ಕಳ : ರಸ್ತೆಯ ಮೇಲೆ ಹಾಕಿದ್ದ ಜಲ್ಲಿಕಲ್ಲಿನ ರಾಶಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕಾರ್ಕಳದ ಸಾಣೂರು ಎಂಬಲ್ಲಿ ಇಂದು (ಸೋಮವಾರ) ಮುಂಜಾನೆ ಸಂಭವಿಸಿದೆ. ಗಾಯಾಳುಗಳು ಮೂಡಬಿದ್ರೆ ಮೂಲದ ತೇಜಸ್ ಹಾಗೂ ಪ್ರಸಾದ್ ಎಂದು…

ಖ್ಯಾತ ಬರಹಗಾರ ಪದ್ಮರಾಜ ದಂಡಾವತಿ ಅವರಿಗೆ ಕ್ರಿಯೇಟಿವ್ ಪುಸ್ತಕ ಮನೆ-2024 ಪ್ರಶಸ್ತಿ : 6 ಕೃತಿಗಳ ಲೋಕಾರ್ಪಣೆ

ಬೆಂಗಳೂರು: ಪುಸ್ತಕ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ 6 ಪುಸ್ತಕಗಳ ಅನಾವರಣ ಹಾಗೂ ‘ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ-2024’ ಪ್ರದಾನ ಸಮಾರಂಭದಲ್ಲಿ ಖ್ಯಾತ ಬರಹಗಾರ ಪದ್ಮರಾಜ್ ದಂಡಾವತಿ ಅವರಿಗೆ ಪ್ರಶಸ್ತಿ…

150 ಕೋಟಿ ಆಮಿಷ ಆರೋಪ ಪ್ರಕರಣ: ಸಿಬಿಐಗೆ ವಹಿಸುವಂತೆ ವಿಜಯೇಂದ್ರ ಆಗ್ರಹ

ಬೆಳಗಾವಿ: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ತಮ್ಮ ವಿರುದ್ಧ ಮಾಡಿರುವ ಆರೋಪದ…

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ಮೇಲೆ ಎಫ್‌ಐಆರ್ ದಾಖಲು

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬAಧಿಸಿAತೆ ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎನ್‌ಐಎ ನ್ಯಾಯಾಲಯದ ಸೂಚನೆ ಮೇರೆಗೆ ಶಿವಮೊಗ್ಗದ ತುಂಗಾನಗರ ಠಾಣೆಯಲ್ಲಿ ಅನಾಮಿಕ ವ್ಯಕ್ತಿಯ ಮೇಲೆ ಸಾಕ್ಷಿಯೊಬ್ಬರು ದೂರು ನೀಡಿದ ನಂತರ ಎಫ್‌ಐಆರ್ ದಾಖಲಾಗಿದೆ.…