ನೀರೆ: ಕಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಕಾರ್ಕಳ: ಕಾರ್ಕಳ ಉಡುಪಿ ಹೆದ್ದಾರಿಯ ನೀರೆ ಶಾಲೆಯ ಬಳಿ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು (ಡಿ.5) ನಡೆದಿದೆ. ನೀರೆಯ ಶಂಕರ್ ಶೆಟ್ಟಿ (70 ವ) ಮೃತ ದುರ್ದೈವಿ . ಶಂಕರ್ ಶೆಟ್ಟಿ…
ಕಾರ್ಕಳ: ಕಾರ್ಕಳ ಉಡುಪಿ ಹೆದ್ದಾರಿಯ ನೀರೆ ಶಾಲೆಯ ಬಳಿ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು (ಡಿ.5) ನಡೆದಿದೆ. ನೀರೆಯ ಶಂಕರ್ ಶೆಟ್ಟಿ (70 ವ) ಮೃತ ದುರ್ದೈವಿ . ಶಂಕರ್ ಶೆಟ್ಟಿ…
ಕಾರ್ಕಳ: ತಾಲೂಕಿನ ರೆಂಜಾಳ ಗ್ರಾಮದ ಪೆರಾಲ್ದಬೆಟ್ಟು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿದೆ. ಟಿಪ್ಪರ್ ಮಾಲಕ ಮತ್ತು ಕ್ಲೀನರ್ ಗಳು ಸೇರಿಕೊಂಡು ಕಳವು ಮಾಡಿದ 2 ಯೂನಿಟ್ ಮರಳನ್ನು ಟಿಪ್ಪರ್ ನಲ್ಲಿ ಬೆಳುವಾಯಿ ಕಡೆಯಿಂದ ರೆಂಜಾಳ ಮಾರ್ಗವಾಗಿ ಕಾರ್ಕಳ ಕಡೆಗೆ…
ಹೆಬ್ರಿ: ಅಂಗಡಿಯ ಹೆಂಚು ತೆಗೆದು ಸಾವಿರಾರು. ರೂ. ಮೌಲ್ಯದ ವಸ್ತುಗಳನ್ನು ಕಳವುಗೈದಿರುವ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಕ್ರಾಸ್ ಬಳಿ ಡಿ.3ರ ರಾತ್ರಿ ನಡೆದಿದೆ. ಸುಜಾತ ಎಂಬವರು ಡಿ.3 ರಂದು ರಾತ್ರಿ ಎಂದಿನAತೆ ತಮ್ಮ “ಸುಜಾತ ಸ್ಟೋರ್” ಅಂಗಡಿಯನ್ನು…
ಉಡುಪಿ : ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ನಾಳೆ (ಡಿ.6) ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ವಕ್ಫ್ ಬೋರ್ಡ್ ಕಾನೂನಿನಡಿಯಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಉದ್ಭವಿಸಬಹುದಾದ ಸಂಕಷ್ಟಗಳ ಕುರಿತು…
ಬೆಂಗಳೂರು: ಸಿವಿಲ್ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ…
ಕಾರ್ಕಳ:ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾರ್ಕಳದ ನ್ಯಾಯವಾದಿ ವಿಫುಲ್ತೇಜ್ ಅವರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸಿಕೊಂಡ ಅಂದಿನ ಕಾರ್ಕಳ ನಗರ ಠಾಣಾ ಪೊಲೀಸ್ ಸಬ್ಇನ್ಸೆ÷್ಪಕ್ಟರ್ ಆಗಿದ್ದ ನಂಜಾ ನಾಯ್ಕ್ಗೆ ಕಾರ್ಕಳ ನ್ಯಾಯಾಲವು ಮಾನನಷ್ಟ ಪ್ರಕರಣದಲ್ಲಿ 50 ಸಾವಿರ…
ಉಡುಪಿ : ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯ ಅಂತರದಲ್ಲಿ ಯಾವುದೇ ಅಂಗಡಿ, ಹೋಟೆಲ್ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು…
ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಬುಧವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು. ಉಡುಪಿ ಜೋಡುಕಟ್ಟೆಯಲ್ಲಿ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ…
ಕಾರ್ಕಳ: ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನಲ್ಲಿ ಕುಕ್ಕುಂದೂರು ಗ್ರಾಮದ ನಿವಾಸಿ ಹಾಲಮ್ಮ (32) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ…
ಕಾರ್ಕಳ: ಸರ್ಕಾರಿ ಶಾಲೆಗಳನ್ನು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು,ಇದರ ಅಂಗವಾಗಿ ಅತ್ಯುತ್ತಮ ಶಾಲೆಯನ್ನು ಆರಿಸಿ ಗೌರವಿಸುವ ನಿಟ್ಟಿನಲ್ಲಿ ಸಮಾಜ ಸೇವಕ ಬಜಗೋಳಿ ರವೀಂದ್ರ ಶೆಟ್ಟಿ ಮುಂದಾಗಿದ್ದು ಉತ್ತಮ ಶೈಕ್ಷಣಿಕ ಸಾಧನೆಗೈದ ಶಾಲೆಗೆ ಕರುನಾಡಸಿರಿ ಉತ್ತಮ ಶಾಲೆ ಪ್ರಶಸ್ತಿ ನೀಡಲಿದ್ದಾರೆ. ಈಗಾಗಲೇ…