ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೆ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ
ಬೆಂಗಳೂರು,ಏ.25: ರಾಜ್ಯದ ಮದ್ಯಪ್ರಿಯರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೊಂದು ಆಘಾತ ನೀಡಲು ಸಜ್ಜಾಗಿದೆ. ಮೇ 1 ರಿಂದ ಹೊಸ ಅಬಕಾರಿ ನೀತಿ ಜಾರಿಗೆ ಬರಲಿದ್ದು, ಮದ್ಯದ ದರದಲ್ಲಿ ಶೇ 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ…
