Author: karavalinews

ವರಂಗ ಫ್ರೆಂಡ್ಸ್ ಕ್ರಿಕೆಟರ್ಸ್ ವತಿಯಿಂದ ಸಾಧಕರಿಗೆ ಸನ್ಮಾನ

ಹೆಬ್ರಿ: ವರಂಗ ಫ್ರೆಂಡ್ಸ್ ಕ್ರಿಕೆಟರ್ಸ್(ರಿ )ವರಂಗ ಇದರ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾಟದ ಸಭಾಕಾರ್ಯಕ್ರಮದ ಸಂದರ್ಭದಲ್ಲಿ ವರಂಗದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸುವರ್ಣ ಕರ್ನಾಟಕ ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಮತ್ತು ರಂಗಭೂಮಿ ಕಲಾವಿದ ವಿಆರ್ ಸತೀಶ್ ಆಚಾರ್ಯ ವರಂಗ, ಹತ್ತನೇ…

ನಕ್ಸಲ್ ಎನ್ ಕೌಂಟರ್ ನಡೆದ ಕಬ್ಬಿನಾಲೆಯಲ್ಲಿ ನಕ್ಸಲರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ

ಹೆಬ್ರಿ: ತಾಲೂಕಿನ ನಾಡ್ಪಾಲು ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್‌ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತ ಶೋಧ ಕಾರ್ಯ ಮುಂದುವರಿದಿದೆ. ತನಿಖೆಯನ್ನು ಹೆಬ್ರಿ ಪೊಲೀಸ್‌ ಠಾಣೆಗೆ ನೀಡಲಾಗಿದ್ದು ಡಿವೈಎಸ್ಪಿ ನೇತೃತ್ವದಲ್ಲಿ ಹೆಬ್ರಿ…

ಸಂವಿಧಾನ ಬದಲಿಸಬೇಕೆಂದು ಹೇಳಿಯೇ ಇಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ ಪರಿಶೀಲಿಸಿ ಮಾತನಾಡಬೇಕಿತ್ತು: ಪೇಜಾವರ ಶ್ರೀ ಸ್ಪಷ್ಟನೆ

ಉಡುಪಿ: ಸಂವಿಧಾನದ ಕುರಿತ ತಮ್ಮ ಅಭಿಪ್ರಾಯ ವಿವಾದ ಸೃಷ್ಟಿಸುತ್ತಿದ್ದಂತೆ ಆ ಬಗ್ಗೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರತಿಕ್ರಿಯೆ ಹಾಗೂ ಸ್ಪಷ್ಟನೆ ನೀಡಿದ್ದು, ಸಂವಿಧಾನ ಬದಲಿಸಬೇಕೆಂದು ಹೇಳಿಯೇ ಇಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಪರಿಶೀಲಿಸಿ ಮಾತನಾಡಬೇಕಿತ್ತು ಎಂದು ಪ್ರತಿಕ್ರಿಯೆ ನೀಡಿದ್ದಾರೆ.…

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಾಲ ಕಲಾವಿದೆ ರಿಷಿಕಾ ಕುಂದೇಶ್ವರ

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್ 5 ವಿಜೇತೆ ರಿಷಿಕಾಗೆ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್ ಸಿಎಂ ಭೇಟಿ ಮಾಡಲು ಆಹ್ವಾನಿಸಿದ್ದ ಹಿನ್ನಲೆಯಲ್ಲಿ ಭಾನುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಅವರನ್ನು ಭೇಟಿಯಾದ ರಿಷಿಕಾ ಕುಂದೇಶ್ವರ ಆಶೀರ್ವಾದ ಪಡೆದಳು.…

ಬೆಳ್ಮಣ್: ಶೆಡ್ ನಲ್ಲಿದ್ದ ರೂ. 30,000 ಮೌಲ್ಯದ ಕೋಳಿ ಕದ್ದ ಕಳ್ಳರು: ದೂರು ದಾಖಲು

ಕಾರ್ಕಳ : ತಾಲೂಕಿನ ಬೆಳ್ಮಣ್ ನಲ್ಲಿ ಶೆಡ್ ನಿರ್ಮಿಸಿ ಮಾರಾಟ ಮಾಡುವ ಕೋಳಿ ಗಳನ್ನು ಸಾಕುತ್ತಿದ್ದು ರೂ. 30,000 ಮೌಲ್ಯದ ಕೋಳಿಗಳನ್ನು ಕಳ್ಳರು ಕಳವುಗೈದಿರುವ ಘಟನೆ ನ.26ರಂದು ನಡೆದಿದೆ. ಇನ್ನಾದ ಉದಯ ಎಂಬವರು ಬೆಳ್ಮಣ್ ಗ್ರಾಮದ ಚರ್ಚ್ ಬಳಿ ದಿವಾಕರ ಎಂಬವರ…

ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ವೈದ್ಯಕೀಯ ನೆರವು

ಕಾರ್ಕಳ: ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಸಂಘಟನೆ ಬಲಗೊಳ್ಳುವ ಅಗತ್ಯವಿದೆ ಈ ನಿಟ್ಟಿನಲ್ಲಿ ಸಮುದಾಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸುಧಾಕರ ನಾಯ್ಕ್ ಹೇಳಿದರು. ಅವರು ಅಜೆಕಾರು ವಲಯದ ಕಾಡುಹೊಳೆ ಮರಾಠಿ ಸಮಾಜ…

ಬಿಜೆಪಿ ಬಣ ಜಗಳ: ಬಸನಗೌಡ ಪಾಟೀಲ್ ಯತ್ನಾಳ್ ಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಹೈಕಮಾಂಡ್ ಎಂಟ್ರಿಕೊಟ್ಟಿದ್ದು, ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ರಾಜ್ಯ ಮಟ್ಟದ ಪಕ್ಷದ…

ಕುಂದಾಪುರ: ಡ್ಯಾಂ ನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಕುಂದಾಪುರ: ಡ್ಯಾಮ್ ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶ್ರೀಶ(13), ಜಯಂತ್(19) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇದ್ದ ಹಿನ್ನೆಲೆ ಗೆಳೆಯರ ಜೊತೆ ಈಜಲು ಹೋಗಿದ್ದಾಗ…

ನಕ್ಸಲ್ ಪ್ರದೇಶದ ಸೇತುವೆ ನಿರ್ಮಾಣಕ್ಕೆ 4 ಕೋಟಿ ಬಿಡುಗಡೆ: ಬೊಲ್ಲೊಟ್ಟು ಸಂಪರ್ಕ ಸೇತುವೆ ನಿರ್ಮಾಣ ಪ್ರದೇಶಕ್ಕೆ ಉದಯ್ ಶೆಟ್ಟಿ ಭೇಟಿ

ಕಾರ್ಕಳ:ನಕ್ಸಲ್ ಪ್ರದೇಶ ಈದು ಬೊಲ್ಲೊಟ್ಟುಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯ 50:54ರ ಅಡಿಯಲ್ಲಿ 4 ಕೋಟಿ ರೂ. ಮಂಜೂರಾಗಿದ್ದು, ಸೇತುವೆ ನಿರ್ಮಾಣಗೊಳ್ಳಲಿರುವ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈದು…

ಹೆಬ್ರಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಹೆಬ್ರಿ: ಹೆಬ್ರಿಯ ಕೆಳಪೇಟೆ ಲಯನ್ಸ್ ಸರ್ಕಲ್ ಬಳಿ ಬೋಗಿಯ ಹಾಡಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೆಬ್ರಿ ಕೆಳಪೇಟೆ ಲಯನ್ ಸರ್ಕಲ್ ನ ಪರಶುರಾಮ ಎಂಬವರು ನ.30 ರಂದು ಪಂಚಾಯತ್ ಗೆ ಬಂದು ಪಂಚಾಯತ್ ಅಧ್ಯಕ್ಷ ತಾರಾನಾಥ್ ಎಂಬವರಲ್ಲಿ…