ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಹೊರಕ್ಕೆ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್
ಬೆಂಗಳೂರು,ಜು.29: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡುವ ನಿಟ್ಟಿನಲ್ಲಿ ಗುರುತಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರನ…
