ಉಡುಪಿ ಜ್ಞಾನಸುಧಾದಲ್ಲಿ ನೀಟ್ ಸಾಧಕರಿಗೆ ಅಭಿನಂದನೆ
ಉಡುಪಿ,ಜು.24: ರಾಷ್ಟ್ರಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಎನ್‌ಟಿಎ ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕಗಳೊAದಿಗೆ ಜನರಲ್ ಮೆರಿಟ್‌ನಲ್ಲಿ 267ನೇ ರ‍್ಯಾಂಕ್ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾಂಶ್ ಎನ್…
