ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಕೇಸ್’ಗೆ ಟ್ವಿಸ್ಟ್: ಕಾಲೇಜು ಸೇರುವ ಆಸೆಯಿಂದ ಕಥೆ ಕಟ್ಟಿದ್ದ ಯುವತಿ
ಮಂಗಳೂರು, ಫೆ10: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್ಗೆ ಟ್ವಿಸ್ಟ್ ಸಿಕ್ಕಿದ್ದು, ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಕಿಡ್ನ್ಯಾಪ್ ಕಥೆ ಕಟ್ಟಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು…
