Author: karavalinews

ಕಾರ್ಕಳ: ಯುವತಿಗೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ: ಇನ್ಸ್ಟಾಗ್ರಾಂ ಗೆಳೆಯನ ವಿರುದ್ಧ ಕಾಲೇಜು ಯುವತಿ ದೂರು: ಕಾರ್ಕಳ: ಲವ್ ಬ್ರೇಕ್ ಅಪ್ ಗೆ ಕೆರಳಿದನೇ ಯುವಕ? 

ಕಾರ್ಕಳ,21: ಹುಚ್ಚುಕೋಡಿ ಮನಸ್ಸು ಅದು ಹದಿನಾರರ ವಯಸ್ಸು ಎಂಬಂತೆ ಇಲ್ಲೊಬ್ಬಳು ಯುವತಿ ಕಾಲೇಜು ಓದುತ್ತಿರುವಾಗಲೇ ಇನ್ಸ್ಟಾಗ್ರಾಂ ಹುಚ್ಚಿನಿಂದ ಪ್ರೀತಿಪ್ರೇಮದ ಸುಳಿಗೆ ಸಿಲುಕಿ ಬಳಿಕ ಗೆಳೆತನ ಬಿಡು ಎಂದಾಗ ಕೆರಳಿದ ಆತ ಆಕೆಗೆ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಿ…

ವಿಚ್ಚೇದನದ ಬಳಿಕವೂ ವಯಸ್ಕ ಮಗಳ ಉನ್ನತ ಶಿಕ್ಷಣದ ವೆಚ್ಚ ಭರಿಸುವುದು ತಂದೆಯ ಕರ್ತವ್ಯ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು, ಜು. 21: ಮಗಳು ಪ್ರಾಪ್ತವಯಸ್ಕಳಾದ ನಂತರ ತಂದೆಯಿAದ ದೂರವಾದ ತಕ್ಷಣಕ್ಕೆ, ಆಕೆಯ ಶಿಕ್ಷಣದ ವೆಚ್ಚವನ್ನು ಭರಿಸುವ ಹೊಣೆಗಾರಿಕೆಯಿಂದ ತಂದೆ ನುಣುಚಿಕೊಳ್ಳಲು ಸಾಧ್ಯವಿಲ್ಲ. ಮಗಳ ಉನ್ನತ ಶಿಕ್ಷಣದ ವೆಚ್ಚವನ್ನು ಭರಿಸುವುದು ತಂದೆಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಹೈ ಕೋರ್ಟ್ ಮಹತ್ವದ ಆದೇಶ…

ಮಣಿಪಾಲ ಜ್ಞಾನಸುಧಾದಲ್ಲಿ ಉಡುಪಿ ಜಿಲ್ಲೆಯ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಿಗೆ ಸನ್ಮಾನ -ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ,ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ ಸ್ಪೂರ್ತಿಯಾಗಿರುತ್ತದೆ. ದೈಹಿಕ ಶಿಕ್ಷಣ ಉಪನ್ಯಾಸಕರು ಈ ನಿಟ್ಟಿನಲ್ಲಿ ಕಾರ್ಯಪೃವೃತ್ತರಾಗಬೇಕು ಹಾಗೂ ಕ್ರೀಡಾ ಸಾಧಕರು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಿಸುವಂತಾಗಬೇಕು ಎಂದು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ…

ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ಹತ್ತಿಕ್ಕಲು ಬಲಪ್ರಯೋಗ ಖಂಡನೀಯ: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ, ಜು.21: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕೆ ನ್ಯಾಯ ಕೋರಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು…

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ವೈದ್ಯರಿಗೆ ಸನ್ಮಾನ

ಕಾರ್ಕಳ,ಜು.20: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ವಾರದ ವಿಶೇಷ ಸಭೆಯಲ್ಲಿ ವೈದ್ಯರನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಳೆದ ಒಂದು ದಶಕಕ್ಕೂ ಹೆಚ್ಚು ಡಾ. ಟಿ. ಎಂ. ಎ .ಪೈ. ರೋಟರಿ ಆಸ್ಪತ್ರೆಯಲ್ಲಿ ಕಮ್ಯುನಟಿ ಮೆಡಿಸಿನ್ ವಿಭಾಗದಲ್ಲಿ ಸಹಾಯಕ ಪ್ರೊಫೆಸರ್…

ಜು. 25ರಂದು ನಿಟ್ಟೆ ಕಾಲೇಜಿನಲ್ಲಿ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ

ಕಾರ್ಕಳ,ಜು.20: ಉಡುಪಿ ಜಿಲ್ಲೆಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ವೈಭವ ಹಾಗೂ ಜೀವಂತ ಸಾಂಸ್ಕೃತಿಕ ವೈಶಿಷ್ಟ್ಯವನ್ನು ಪ್ರತಿಬಿಂಬಿಸುವ ಉಡುಪಿಯ ಅಧಿಕೃತ ಪ್ರವಾಸೋದ್ಯಮ ಮ್ಯಾಸ್ಕಾಟ್ ವಿನ್ಯಾಸಗೊಳಿಸುವ ಸ್ಪರ್ಧೆಯು ಜುಲೈ 25ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ…

ಲಾವಣ್ಯ ಕೊಲೆ ಪ್ರಕರಣದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡಿದ ಆರೋಪ: ಕಾರ್ಕಳದ ವ್ಯಕ್ತಿಯ ವಿರುದ್ಧ ಬಂಟ್ವಾಳ ಹಾಗೂ ಕಾರ್ಕಳ ಠಾಣೆಯಲ್ಲಿFIR ದಾಖಲು

ಕಾರ್ಕಳ, ಜು. 20: ಬಂಟ್ವಾಳದ ಬಿಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎನ್ನುವ ಯುವತಿಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ವಾಟ್ಸಾಪ್ ಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ಕಾರ್ಕಳದ ಕನಕ ಬಾರ್ ಮಾಲೀಕ ಹರ್ಷ ಕೆ. ಶೆಟ್ಟಿ…

ಅಪಘಾತದಲ್ಲಿ ನಿಧನರಾದ ಕಾರ್ಕಳ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ

ಕಾರ್ಕಳ,ಜು. 20: ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಮನ್ನಣೆಗೆ ಪಾತ್ರರಾಗಲು ಸಾಧ್ಯವಿಲ್ಲ. ಆದರೆ ಶಿವಪ್ರಸಾದ್ ರಾವ್ ತಾನು ಅಧಿಕಾರಿ ಎನ್ನುವ ಅಹಂ ಇಲ್ಲದೇ ಜನಸಾಮಾನ್ಯರ ಜೊತೆಗಿದ್ದು ಜನಮೆಚ್ಚುಗೆಗೆ ಪಾತ್ರರಾದ ವಿಭಿನ್ನ ವ್ಯಕ್ತಿಯಾಗಿದ್ದರು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ತಾಲೂಕು…

ಕಾರ್ಕಳ: ಕಾಂತಾವರದಲ್ಲಿ ಜು.26ರಂದು ಯಕ್ಷದೇಗುಲದ “ಯಕ್ಷೋಲ್ಲಾಸ 2026”-ಯಕ್ಷದೇಗುಲ ಪ್ರಶಸ್ತಿ ಪ್ರದಾನ ಸಮಾರಂಭ

ಕಾರ್ಕಳ,ಜು.20: ಯಕ್ಷದೇಗುಲ ಕಾಂತಾವರ ಇದರ 24ನೇ ವಾರ್ಷಿಕ ಕಾರ್ಯಕ್ರಮದ ಅಂಗವಾಗಿ ಜು.26ರಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಬೆಳಿಗ್ಗೆ 10 ರಿಂದ “ಯಕ್ಷೋಲ್ಲಾಸ 2026” ಜರಗಲಿದೆ. ಬಾರಾಡಿಬೀಡು ಸುಮತಿ ಆರ್ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕ್ಷೇತ್ರದ ಪ್ರಧಾನರ್ಚಕ ಕೃಷ್ಣ ಮೂರ್ತಿ ಭಟ್ ಶುಭಾಶಂಸನೆಗೈಯಲಿರುವರು.…

ಹೆಬ್ರಿ ತಾಲೂಕು ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ್ ಆಗಿ ವರಂಗ ವೀಣಾ ಆರ್ ಭಟ್ ಆಯ್ಕೆ

ಹೆಬ್ರಿ,ಜು.20 : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಜಿಲ್ಲಾ ಚೇರ್ಮನ್ ಡಾ. ಅಶೋಕ ಕುಮಾರ್ ವೈಜಿ., ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರ್, ಇವರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನವಾಗಿ ಆರಂಭವಾಗಲಿರುವ ಹೆಬ್ರಿ ತಾಲೂಕು ರೆಡ್ ಕ್ರಾಸ್ ಸೊಸೈಟಿಯ…