Author: karavalinews

ನೆಲ್ಯಾಡಿ: ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಓರ್ವ ಮೃತ್ಯು

ಮಂಗಳೂರು: ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ನ. 17 ರಂದು ಭಾನುವಾರ ಸಂಜೆ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಬಳಿ ಮಣ್ಣಗುಂಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುಂಬ್ರದ…

ಕಾರ್ಕಳ :ಕಾಂಗ್ರೆಸ್ ಮುಖಂಡ ಡಿ ಆರ್ ರಾಜು ಹೃದಯಘಾತದಿಂದ ನಿಧನ

ಕಾರ್ಕಳ: ಕಾರ್ಕಳ ಕಾಂಗ್ರೆಸ್ ಮುಖಂಡ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ ಆರ್ ರಾಜು (64) ಅವರು ಹೃದಯಘಾತದಿಂದ ಭಾನುವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ರಶ್ಮಿ ಕನ್ಸ್ಟ್ರಕ್ಷನ್ಸ್ ನ ಮಾಲೀಕರಾಗಿದ್ದ ಡಿ…

ಕಾರ್ಕಳ ಪುರಸಭೆ ಸದಸ್ಯನಿಂದ ಗೂಂಡಾ ವರ್ತನೆ: ವ್ಯಕ್ತಿಗೆ ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ ವಿಡಿಯೋ ವೈರಲ್

ಕಾರ್ಕಳ: ಪುರಸಭಾ ಸದಸ್ಯನೋರ್ವ ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆಗೈದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾರ್ಕಳ ಪುರಸಭೆಯ ಕಾಂಗ್ರೆಸ್ ಸದಸ್ಯ ಸೀತಾರಾಮ ಎಂಬವರು ಬಂಡೀಮಠದಲ್ಲಿನ ನಂದಿನಿ ಹಾಲಿನ ಬೂತ್ ಬಳಿ ನಿಟ್ಟೆ ಗ್ರಾಮದ ಮಹಾಬಲ ಮೂಲ್ಯ ಎಂಬುವರಿಗೆ ದೊಣ್ಣೆಯಿಂದ…

ಪ್ರತ್ಯೇಕ ಪ್ರಕರಣ: ಕಾರ್ಕಳ ತಾಲೂಕಿನಲ್ಲಿ ಮೂವರು ಮೃತ್ಯು

ಕಾರ್ಕಳ: ವಿವಿಧ ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನಲ್ಲಿ ಮೂವರು ಮೃತಪಟ್ಟಿದ್ದಾರೆ. ಮುಂಡ್ಕೂರಿನ ಅಶ್ವಿತ್ ಎಂಬವರು ವಿಪರೀತ ಕುಡಿತದ ಚಟವನ್ನು ಹೊಂದಿದ್ದು ಕಾಮಾಲೆ ರೋಗದಿಂದ ಬಳಲುತ್ತಿದ್ದರು. ನ.15 ರಂದು ಸಂಜೆ ಪೇಟೆಗೆ ಹೋಗುತ್ತೇನೆಂದು ಹೇಳಿ ಹೋದವರು ಮನೆಗೆ ವಾಪಾಸಾಗಿರಲಿಲ್ಲ. ಆದರೆ ನ.16 ರಂದು…

ಕಾರ್ಕಳ ದೀಪೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಪ್ರಾಶಸ್ತ್ಯ ನೀಡಬೇಕೆಂದಾತನ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು: ಪೊಲೀಸರ ನಡೆಗೆ ಹಿಂದೂ ಸಂಘಟನೆಗಳ ಆಕ್ರೋಶ

ಕಾರ್ಕಳ: ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ದೀಪೋತ್ಸವದ ಅಂಗವಾಗಿ ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡಲು ಕೇವಲ ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು ಎನ್ನುವ ಮೂಲಕ ಕೋಮುದ್ವೇಷ ಹರಡಲು ಯತ್ನಿಸಿದ ಆರೋಪದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರು ವಿರುದ್ಧ ಕಾರ್ಕಳ ಪೊಲೀಸರು…

ಅನರ್ಹರ ಬಿಪಿಎಲ್ ಕಾರ್ಡ್‌ಗಳು ಮಾತ್ರ ವಾಪಸ್; ಅರ್ಹರ ಕಾರ್ಡ್‌ಗಳಿಗೆ ತೊಂದರೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಲಾಗುವುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ. ಅರ್ಹರು ವಂಚಿತರಾಗಬಾರದು-ಅನರ್ಹರಿಂದ ದುರುಪಯೋಗವಾಬಾರದು ಎನ್ನುವುದಷ್ಟೆ ನಮ್ಮ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಪಿಎಲ್ ಕಾರ್ಡ್ ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ…

ಉಡುಪಿ ಹಿಟ್ ಆ್ಯಂಡ್ ರನ್ ಪ್ರಕರಣ: ಕಾಂಗ್ರೆಸ್ ಮುಖಂಡನ ಪುತ್ರ ಪ್ರಜ್ವಲ್ ಶೆಟ್ಟಿ ಬಂಧನ: ಠಾಣೆ ಬೇಲ್ ಮೇಲೆ ಬಿಡುಗಡೆ

ಉಡುಪಿ: ಕಾಪು ತಾಲೂಕಿನ ಬೆಳಪುವಿನಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ನವೆಂಬರ್. 11 ರಂದು ಮುಂಜಾನೆ 5…

ನಿವೃತ್ತ ಶಿಕ್ಷಕನ ಪೆನ್ಶನ್ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಉಡುಪಿ ಖಜಾನೆಯ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ…

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಜನರಾಡಿಕೊಳ್ಳುತ್ತಿದ್ದು, ಇದಕ್ಕೆ ಪುಷ್ಟೀಕರಣ ಎಂಬAತೆ ಕಾರ್ಕಳ ತಾಲೂಕಿನ ಬೋಳದಲ್ಲಿ ಕಾಂಗ್ರೆಸ್ ಮುಖಂಡ, ಬೋಳ ಗ್ರಾಮ ಪಂಚಾಯಿತ್ ನ ಮಾಜಿ ಅಧ್ಯಕ್ಷ , ಬೋಳ ಸಹಕಾರಿ ಬ್ಯಾಂಕಿನ ಮಾಜಿ…

ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದ ಶಾಕ್: ರಾಜ್ಯದಲ್ಲಿ 10 ಸಾವಿರ ಬಿಪಿಎಲ್ ಕಾರ್ಡ್ ಗಳು ರದ್ದು

ಬೆಂಗಳೂರು : ಕಳೆದ ಎರಡು ತಿಂಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯಲ್ಲಿ 16 ಸಾವಿರ ಜಿಎಸ್‌ಟಿ ಹಾಗೂ ಐಟಿ ಇದ್ದ ಕಾರ್ಡ್ಗಳನ್ನ ರದ್ದು ಮಾಡಿ ಗೃಹಿಣಿಯರಿಗೆ ಮಹಿಳಾ ಅಭಿವೃದ್ಧಿ ಇಲಾಖೆ ಶಾಕ್ ಕೊಟ್ಟಿತ್ತು. ಇದರ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ ಇದೀಗ ಬಿಪಿಎಲ್ ಕಾಡ್…