ನಿಟ್ಟೆ ಕಾಲೇಜಿನಲ್ಲಿ ಫ್ಯೂಚರ್ ಸ್ಪೇಸ್‌ನಲ್ಲಿ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಉದ್ಘಾಟನೆ
ಕಾರ್ಕಳ,ಅ.01: ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್ ಸಾಮರ್ಥ್ಯವನ್ನು ಜೋಡಿಸುವ ಮೂಲಕ ಹೊಸ ತಂತ್ರಜ್ಞಾನ ಹಾಗೂ ಉದ್ಯಮ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಬೆಂಗಳೂರಿನ ಜಪಾನ್ ಕಾನ್ಸುಲ್ ಜನರಲ್ ನವತಾ ಹಿರೋಷಿ ಅಭಿಪ್ರಾಯಪಟ್ಟರು. ಗುರುವಾರ ನಿಟ್ಟೆ ವಿಶ್ವವಿದ್ಯಾಲಯದ…
