ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಉಡುಪಿ,ಡಿ.10: ಉಡುಪಿಯ ಮಲ್ಪೆಯಲ್ಲಿ ಬಂಧಿತರಾಗಿದ್ದ 10 ಮಂದಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಬಾಂಗ್ಲಾ ದೇಶದಿಂದ ಅಕ್ರಮವಾಗಿ ಉಡುಪಿಗೆ ಬಂದಿದ್ದ ಹಕೀಮ್ ಆಲಿ,…
