Author: karavalinews

ಮಾ 31ರ ಮಹಾವೀರ ಜಯಂತಿ ಸರ್ಕಾರಿ ರಜೆ ಮಾ.30ಕ್ಕೆ: ಎಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಮಾ. 31ಕ್ಕೆ ಮುಂದೂಡಿಕೆ

ಬೆಂಗಳೂರು,ಮಾ.26: ಮಹಾವೀರ ಜಯಂತಿ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ರ ಸೋಮವಾರಕ್ಕೆ ಬದಲಾಯಿಸಿ ರಾಜ್ಯ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ…

ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ: ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ವಿಶ್ವಾಸ 

ಉಡುಪಿ,ಮಾ.26: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಶ್ವಾಸ…

1 ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ : ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು,ಮಾ.26:ಒAದನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಈ ವರ್ಷವೂ ಸಡಿಲಿಕೆ ಮಾಡುವುದಾಗಿ ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಜೂನ್ 1ಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮಕ್ಕೆ ಈ ಬಾರಿ 60…

ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪ: ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ 12 ಮಂದಿ ಬಂಧನ

ಅಮರಾವತಿ,ಮಾ.26: ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಕರ್ನಾಟಕ ಸೇರಿ ಹಲವು ರಾಜ್ಯಗಳ 12 ಜನರನ್ನು ಆಂಧ್ರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ವಿಜಯವಾಡದಲ್ಲಿ ಮಂಗಳವಾರ ಮೂವರನ್ನು ಬಂಧಿಸಲಾಗಿದ್ದು, ಅವರ ಮಾಹಿತಿಯಾಧರಿಸಿ ಇನ್ನುಳಿದವರನ್ನು ಬಂಧಿಸಲಾಗಿದೆ. ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ, ದೇಶ ವಿರೋಧಿ ಚಟುವಟಿಕೆಗಳ…

ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ -ಸಿಎಂ ಗೆ ಕೃತಜ್ಞತೆ ಸಲ್ಲಿಸಿದ ಮುನಿಯಾಲು ಉದಯ ಶೆಟ್ಟಿ

ಕಾರ್ಕಳ,ಮಾ25: ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 25…

ಕುಕ್ಕುಂದೂರು: ವಿಶ್ವ ಕ್ಷಯರೋಗ ದಿನಾಚರಣೆ

ಕಾರ್ಕಳ,ಮಾ. 25: ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಮತ್ತು ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಈ ವರ್ಷದ ಘೋಷ ವಾಕ್ಯವಾದ “ಹೌದು, ಭಾರತದ ನೇತೃತ್ವದಲ್ಲಿ ನಾವು ಕ್ಷಯ ರೋಗವನ್ನು ನಿರ್ಮೂಲನೆ ಮಾಡಬಹುದು”…

ಕರ್ನಾಟಕ ನರೇಗಾದಲ್ಲಿ ಭಾರಿ ಅಕ್ರಮ: ವಿಧಾನಸಭೆಯಲ್ಲಿ ಮಂಡನೆಯಾದ ಸಿಎಜಿ ವರದಿಯಲ್ಲಿ ಬಹಿರಂಗ

ಬೆಂಗಳೂರು,ಮಾ. 25: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಮಂಡನೆಯಾದ ಮಹಾಲೇಖಾಪರಿಶೋಧಕರ (CAG) ವರದಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಭಾರಿ ಅಕ್ರಮಗಳು ನಡೆದಿರುವುದು ಬಹಿರಂಗಗೊಂಡಿದೆ. ಯೋಜನೆಯಲ್ಲಿ ಈಗಾಗಲೇ ಪೂರ್ಣಗೊಂಡ ಮನೆ ಕಾಮಗಾರಿಗಳಿಗೆ ಮತ್ತೆ ಹಣ ಪಾವತಿ ಮಾಡಿರುವುದು,…

ಕರ್ನಾಟಕ ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಘೋಷಣೆ: ಕ್ರೀಡಾ ಕ್ಷೇತ್ರದಲ್ಲಿ ವಕೀಲೆ ಸಂಧ್ಯಾ ಯು. ಪ್ರಭು ಅವರಿಗೆ ಒಲಿದ ಪ್ರಶಸ್ತಿ

ಬೆಂಗಳೂರು,ಮಾ.25: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನೀಡುವ ಪ್ರತಿಷ್ಠಿತ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ-2026’ ಅನ್ನು ಘೋಷಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿನ ಗಮನಾರ್ಹ ಸಾಧನೆಗಾಗಿ ಕರ್ನಾಟಕ ಹೈಕೋರ್ಟ್‌ನ ವಕೀಲರಾದ ಶ್ರೀಮತಿ ಸಂಧ್ಯಾ ಯು.…

ಅಜೆಕಾರು ಪರಿಸರದಲ್ಲಿ ಭಾರೀ ಗಾಳಿಮಳೆ: 30 ಕ್ಕೂ ಅಧಿಕ ವಿದ್ಯುತ್ ಕಂಬ ಧರೆಗುರುಳಿ 5 ಲಕ್ಷಕ್ಕೂ ಮಿಕ್ಕಿ ನಷ್ಟ

ಕಾರ್ಕಳ, ಮಾ.25: ಅಜೆಕಾರು ಪರಿಸರದ ಅಂಡಾರು,ಶಿರ್ಲಾಲು, ಕಾಡುಹೊಳೆ,ಮುನಿಯಾಲು, ಮುಟ್ಲುಪಾಡಿ ಮುಂತಾದ ಕಡೆಗಳಲ್ಲಿ ಮಂಗಳವಾರ ಸಂಜೆ ಸುರಿದ ಮುಂಗಾರುಪೂರ್ವ ಭಾರೀ ಗಾಳಿ ಮಳೆಗೆ ಅಪಾರ ನಷ್ಟ ಸಂಭವಿಸಿದೆ. ಸಿಡಿಲು ಸಹಿತ ಸುರಿದ ಭಾರೀ ಗಾಳಿಮಳೆಗೆ ಅಜೆಕಾರು ಮೆಸ್ಕಾಂ ಸಬ್ ಸ್ಟೇಷನ್ ನಲ್ಲಿನ ಹಲವಾರು…

ವಾರ್ಡ್ ಪುನರ್ ವಿಂಗಡಣೆ, ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಹೈಕೋರ್ಟ್ ಬಳಿ ಕಾಲಾವಕಾಶ ಕೇಳಿದ ಸರ್ಕಾರ: ಪಂಚಾಯತ್ ಚುನಾವಣೆ ಸಧ್ಯಕ್ಕಿಲ್ಲ

ಬೆಂಗಳೂರು,ಮಾ.24 : ಈಗಾಗಲೇ ಗ್ರಾಮ ಪಂಚಾಯತಿಗಳ ಅಧಿಕಾರಾವಧಿ ಮುಕ್ತಾಯವಾಗಿದ್ದು, ಲೋಕಲ್ ಫೈಟ್ ಗೆ ಏಪ್ರಿಲ್ ಮೇ ತಿಂಗಳಲ್ಲಿ ಮುಹೂರ್ತ ನಿಗದಿಯಾಗಬಹುದು ಎನ್ನುವ ಆಕಾಂಕ್ಷಿಗಳ ಲೆಕ್ಕಾಚಾರ ಇದೀಗ ತಲೆಕೆಳಗಾಗಿದೆ. ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು…