Author: karavalinews

ಕಾರ್ಕಳ: ಬೈಕ್- ಟಾಟಾ ಏಸ್ ವಾಹನ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ವಾಹನ ಓವರ್’ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಟಾಟಾ ಏಸ್ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ಸ್ಥಾನದ ಬಳಿ ಸಂಭವಿಸಿದೆ. ಬೈಕ್ ಸವಾರ ದಿಲೀಪ್ ಎಂಬವರು ಮಂಗಳವಾರ ಸಂಜೆ…

ಮಾಹೆ ಮತ್ತು ICMR ಸಹಭಾಗಿತ್ವದಲ್ಲಿ ಡ್ರೋನ್‌ ಮೂಲಕ ಆರೋಗ್ಯ ವಿತರಣಾ ವ್ಯವಸ್ಥೆಯ ಉದ್ಘಾಟನೆ : ಮೊದಲ ಮಾದರಿ (ಸ್ಯಾಂಪಲ್) ಕಾರ್ಕಳದ ಡಾ TMA ಪೈ ರೋಟರಿ ಆಸ್ಪತ್ರೆಯಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ರವಾನೆ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಮಣಿಪಾಲ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR ) ಡ್ರೋನ್ ಮೂಲಕ ಬಹು ಅಗತ್ಯ ವೈಮಾನಿಕ ಆಧಾರಿತ ಆರೋಗ್ಯ ವಿತರಣಾ ವ್ಯವಸ್ಥೆಯ ಯೋಜನೆಯನ್ನು ಜಂಟಿಯಾಗಿ ಬುಧವಾರ ಉದ್ಘಾಟಿಸಲಾಯಿತು .…

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 37 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಮೊದಲ ಹತ್ತು ರ‍್ಯಾಂಕ್: ವಿಜ್ಞಾನ ವಿಭಾಗದ ಸಮ್ಯಕ್ ಪ್ರಭು ಹಾಗೂ ವಾಣಿಜ್ಯ ವಿಭಾಗದ ಚೈತ್ರ ಕಾಮತ್ ಗೆ ರಾಜ್ಯಮಟ್ಟದಲ್ಲಿ 4ನೇ ರ‍್ಯಾಂಕ್

ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ 2023-24ನೇ ಸಾಲಿನ ದ್ವೀತೀಯ ಪಿಯುಸಿ ಪರೀಕ್ಷೆ -1ರ ಫಲಿತಾಶದಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳು ರಾಜ್ಯಕ್ಕೆ 10ರೊಳಗಿನ 37 ರ‍್ಯಾಂಕ್ ಪಡೆದಿದ್ದು, ವಿಜ್ಞಾನ ವಿಭಾಗದಲ್ಲಿ ಸಮ್ಯಕ್ ಆರ್ ಪ್ರಭು (595/600)…

ಬೈಲೂರು ಪರಶುರಾಮ ಥೀಮ್ ಪಾರ್ಕ್ ವಿವಾದ: ಕಾಂಗ್ರೆಸ್ ಮುಖಂಡರ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಬೈಲೂರು ಸಮೀಪದ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಂ ಪಾರ್ಕ್ ಯೋಜನೆಯ ಪರಶುರಾಮನ ಪ್ರತಿಮೆಯ ನೈಜತೆ ಪರಿಶೀಲನೆಗೆ ಅಕ್ರಮವಾಗಿ ಪ್ರವೇಶಿಸಿ ಧಕ್ಕೆ‌ಯನ್ನುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್…

ಕಾರ್ಕಳ KMES ಪದವಿಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ 100% , ವಾಣಿಜ್ಯ ವಿಭಾಗದಲ್ಲಿ 98% ಫಲಿತಾಂಶ

ಕಾರ್ಕಳ : ಕುಕ್ಕುಂದೂರಿನ KMES ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷೆಗೆ ಬರೆದ 84 ವಿದ್ಯಾರ್ಥಿಗಳ ಪೈಕಿ 83 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿಗೆ 99% ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 84 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯ ಲ್ಲಿ ಉತ್ತೀರ್ಣರಾಗಿದ್ದಾರೆ. 49 ವಿದ್ಯಾರ್ಥಿಗಳು…

ಸತತ ಮೂರನೇ ವರ್ಷವೂ ಕ್ರಿಯೇಟಿವ್ ಕಾಲೇಜಿಗೆ ಶೇ 100 ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ

ಕಾರ್ಕಳ: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದೆ. ಕಳೆದೆರಡು ವರ್ಷದಂತೆ ಈ ಬಾರಿಯೂ 100% ಫಲಿತಾಂಶ ಬಂದಿದ್ದು ಈ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ. ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ ರಾಜ್ಯಕ್ಕೆ ತೃತೀಯ…

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2 ಸಾವಿರ ಕೋಟಿ ರೂ. ಬರಪರಿಹಾರ ಬಿಡುಗಡೆಯಾಗಿದೆ : ಮಾಜಿ ಸಿಎಂ ಹೆಚ್’ಡಿಕೆ ಹೇಳಿಕೆ!

ಬೆಂಗಳೂರು :ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2 ಸಾವಿರ ಕೋಟಿ ರೂ. ಬರಪರಿಹಾರ ಬಿಡುಗಡೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರವು ಬರ ಪರಿಹಾರ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ.…

ದ್ವಿತೀಯ PUC ಫಲಿತಾಂಶ ಪ್ರಕಟ : ಈ ಬಾರಿ ಶೇ. 81.15% ರಷ್ಟು ಫಲಿತಾಂಶ : ಮೂರು ವಿಭಾಗಗಳಲ್ಲೂ ಬಾಲಕಿಯರೇ ಮೇಲುಗೈ

ಬೆಂಗಳೂರು: ಈ‌ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ 81.50 ಫಲಿತಾಂಶ ಬಂದಿದೆ. ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ (97%) ಪ್ರಥಮ ಹಾಗೂ ಉಡುಪಿ ಜಿಲ್ಲೆ (96.80%) ದ್ವಿತೀಯ ಸ್ಥಾನ ಪಡೆದಿದೆ. ವಿಜಯಪುರ ಮೂರನೇ…

ಅಬಕಾರಿ ನೀತಿ ಪ್ರಕರಣ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)…

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ…