Author: karavalinews

ಚುನಾವಣಾ ಆಯೋಗದ ಮುಂದೆ ಟಿಎಂಸಿ ಪ್ರತಿಭಟನೆ: ತನಿಖಾ ಸಂಸ್ಥೆಗಳ ಮುಖ್ಯಸ್ಥರ ಬದಲಿಸಲು ಮನವಿ

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ., ಎನ್‌ಐಎ ಹಾಗೂ ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರನ್ನು ಬದಲಿಸುವಂತೆ ಆಗ್ರಹಿಸಿ ಟಿಎಂಸಿ ಪಕ್ಷದ ನಾಯಕರು ದೆಹಲಿಯ ಚುನಾವಣಾ ಆಯೋಗದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜೊತೆಗೆ ಟಿಎಂಸಿ ಸಂಸದರಾದ ಡೆರಿಕ್‌ ಒಬ್ರಿಯಾನ್‌…

ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಆಯ್ಕೆ : ವಾಣಿಜ್ಯ ಶಿಕ್ಷಣದೊಂದಿಗೆ CA ಫೌಂಡೇಶನ್ ಮತ್ತು CSEET ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ

ಕಾರ್ಕಳ: ಉಡುಪಿ ಜಿಲ್ಲೆಯಲ್ಲಿಯೇ ನಿರಂತರವಾಗಿ ಅಮೋಘ ಫಲಿತಾಂಶವನ್ನು ನೀಡುತ್ತಿರುವ ಕಾರ್ಕಳ ತಾಲೂಕಿನ ಹಿರ್ಗಾನದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ವಿಭಾಗ ಮಾತ್ರವಲ್ಲದೇ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ.…

ಎನ್ಆರ್’ಸಿ ಜಾರಿಗೊಳಿಸಿದ್ರೆ ಭಾರತಕ್ಕೆ ಬೆಂಕಿ ಇಡುತ್ತೇವೆ: ಲಷ್ಕರ್ ಎ ತೊಯ್ಬಾ ಬೆದರಿಕೆ

ನವದೆಹಲಿ:ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು,ಭಾರತದಲ್ಲಿ ಯಾವ ಸರ್ಕಾರ ರಚನೆಯಾಗಬಹುದೆಂದು ಜಗತ್ತೇ ಕುತೂಹಲದಿಂದ ಎದುರು ನೋಡುತ್ತಿದೆ. ಇಂತಹ ಸಂದರ್ಭದಲ್ಲೇ ಭಾರತದ ವಿರುದ್ಧ ಭಯೋತ್ಪಾದಕ ಸಂಘಟನೆಯೊಂದು ಬೆದರಿಕೆ ಹಾಕಿದೆ. ಈಗಾಗಲೇ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಿಎಎ.…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಗಳ ಕುರಿತ ಕಾರ್ಯಾಗಾರ

ಕಾರ್ಕಳ: ಭಾರತವು ಅಭಿವೃದ್ಧಿ ಪಥದತ್ತ ದಾಪುಗಾಲು ಇಡುತ್ತಿರುವುದರಿಂದ ಸ್ವ ಉದ್ಯೋಗ ಕ್ಷೇತ್ರವು ಅಪರಿಮಿತ ಅವಕಾಶವನ್ನು ಹೊಂದಿದೆ. ಇಂದು ಭಾರತದಲ್ಲಿ ಸಿಎ ಹಾಗೂ ಸಿಎಸ್ ಕೋರ್ಸುಗಳಿಗೆ ವಿಪುಲ ಅವಕಾಶವಿದೆ. ಭಾರತದ ಆರ್ಥಿಕ ಚೈತನ್ಯ ಬಲಿಷ್ಟಗೊಳ್ಳಬೇಕಾದರೆ ಇಂತವುಗಳಲ್ಲಿ ಇಂದಿನ ಯುವಕರು ಗಮನ ಹರಿಸಬೇಕು ಎಂಬುದಾಗಿ…

ಲೋಕಸಭಾ ಚುನಾವಣೆ ಹಿನ್ನೆಲೆ: ಸ್ವೀಪ್ ಸಮಿತಿಯ ವತಿಯಿಂದ ಸಾಣೂರಿನಲ್ಲಿ ಬೀದಿ ನಾಟಕದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಮತದಾನ ಜಾಗೃತಿ

ಕಾರ್ಕಳ: ಸ್ವೀಪ್ ಸಮಿತಿ ವತಿಯಿಂದ ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗ ಮುರತ್ತಂಗಡಿ, ಸಾಣೂರು ಇಲ್ಲಿನ ವಿದ್ಯಾರ್ಥಿಗಳ ಪೋಷಕರಿಗೆ ಏ.8ರಂದು ಬೀದಿ ನಾಟಕದ ಮೂಲಕ ಮತದಾನದ ಜಾಗೃತಿ ಮೂಡಿಸಲಾಯಿತು‌. ಈ ಸಂದರ್ಭದಲ್ಲಿ…

ಕಾರ್ಕಳ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

ಕಾರ್ಕಳ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯು ಏ.8 ರಂದು ಕಾರ್ಕಳ ವಿಕಾಸದಲ್ಲಿರುವ ಚುನಾವಣಾ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಮಾತನಾಡಿ, ಏಪ್ರಿಲ್ 10 ಮತ್ತು 11…

ಚುನಾವಣಾ ರಾಜಕಾರಣದಿಂದ ನೇಪಥ್ಯಕ್ಕೆ ಸರಿದ ಮತ್ತೋರ್ವ ಕಾಂಗ್ರೆಸ್ ಹಿರಿಯ ಮುಖಂಡ!: ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!

ಚಿಕ್ಕಬಳ್ಳಾಪುರ: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಕುರಿತಂತೆ ಸೋಮವಾರ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ…

ಕಾಂಗ್ರೆಸ್ ಸೋತರೆ ರಾಹುಲ್ ಹಿಂದೆ ಸರಿಯುವುದು ಉತ್ತಮ: ಕಾಂಗ್ರೆಸ್ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್

ನವದೆಹಲಿ:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ದೊರೆಯದಿದ್ದರೆ, ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದೆ ಸರಿಯುವುದು ಉತ್ತಮ ಎಂದು ಕಾಂಗ್ರೆಸ್ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ.…

ಜೂ.4ರ ಬಳಿಕ ಪ್ರಧಾನಿ ಮೋದಿಗೆ ಸುಧೀರ್ಘ ರಜೆ, ಜನರ ಗ್ಯಾರಂಟಿ: ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್

ನವದೆಹಲಿ: ಲೋಕಸಭಾ ಮತ ಎಣಿಕೆಯ ದಿನದಿಂದ ಪ್ರಧಾನಿ ನರೇಂದ್ರ ಮೋದಿಗೆ ಸುದೀರ್ಘ ರಜೆ ಸಿಗಲಿದ್ದು ಇದು ಜನರು ಮೋದಿಗೆ ನೀಡುವ ಗ್ಯಾರಂಟಿಯಾಗಿದೆ ಎಂದು ಕೇಂದ್ರ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಕಾಂಗ್ರೆಸ್‌ ಪ್ರಣಾಳಿಕೆಯ ಮುಸ್ಲಿಂ ಲೀಗ್‌ನ ಛಾಯೆ…

ಕಾರ್ಕಳ: ಗೋಮುಖ ವ್ಯಾಘ್ರ ಶಿಕ್ಷಕನ ಕರಾಳಮುಖ ಅನಾವರಣ!ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ

ಕಾರ್ಕಳ:ಆತ ಪ್ರವೃತ್ತಿಯಲ್ಲಿ ದೇವಸ್ಥಾನದ ಅರ್ಚಕ,ವೃತ್ತಿಯಲ್ಲಿ ಜ್ಞಾನದೇಗುಲ ಎಂದೇ ಕರೆಯಲ್ಪಡುವ ಶಾಲೆಯೊಂದರ ಮುಖ್ಯ ಶಿಕ್ಷಕ. ಓರ್ವ ಅರ್ಚಕನಾಗಿ ಅದರಲ್ಲೂ ಸಮಾಜವನ್ನು ತಿದ್ದಬಲ್ಲ ಸಾಮರ್ಥ್ಯವಿರುವ ಸಾತ್ವಿಕ ಗುಣ ಸಂಪನ್ನನಾಗಿರಬೇಕಿದ್ದ ಆತನ ಮನಸ್ಸಿನಲ್ಲಿ ತಾಮಸ ಗುಣಗಳೇ ತುಂಬಿತ್ತು.ಪರಿಣಾಮವಾಗಿ ವಿದ್ಯಾರ್ಜನೆಗೆ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…