Author: karavalinews

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲು

ಶಿವಮೊಗ್ಗ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣಾಧಿಕಾರಿಯಿಂದ ಅಗತ್ಯ ಅನುಮತಿ ಪಡೆಯದೆ ರಾಜಕೀಯ ಕಾರ್ಯಕ್ರಮ ಆಯೋಜಿಸಿದ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಿಜೆಪಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು…

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ: ಕಾರ್ಯಕರ್ತರಿಂದ ದೇಶಾದ್ಯಂತ ಸಾಮೂಹಿಕ ಉಪವಾಸಕ್ಕೆ ನಿರ್ಧಾರ

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿ ಜೈಲುಗಟ್ಟಿರುವ ಇಡಿ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (AAP) ನಾಯಕರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಆಚರಿಸಲಿದ್ದಾರೆ. ದೇಶ ಹಾಗೂ ವಿದೇಶಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬಿಜೆಪಿ ಕಾರ್ಯಕರ್ತನ ಬಂಧನ ಪ್ರಕರಣ: ಸುಳ್ಳು ಸುದ್ದಿಗೆ NIA ಅಧಿಕೃತ ಪ್ರಕಟಣೆ ಮೂಲಕ ಸ್ಪಷ್ಟನೆ!

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯ ಹೊಣೆಗಾರಿಕೆ ಹೊತ್ತುಕೊಂಡಿರುವ ಈಗಾಗಲೇ ಶಂಕಿತರಿಬ್ಬರ ಫೋಟೋ ಪ್ರಕಟಿಸಿ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಈ ಪ್ರಕರಣದ ಸಂಬಂಧ ಎನ್‌ಐಎ ಅಧಿಕಾರಿಗಳು ಸಾಕ್ಷಿಯಾಗಿ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ನನ್ನು…

ನಿಟ್ಟೆ: ಎನ್-ಇಗ್ಮಾ2024 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಕಾರ್ಕಳ: ನಿಟ್ಟೆ ಡಾ.ಎನ್.ಎಸ್.ಎ.ಎಮ್ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಎನ್-ಇಗ್ಮಾ 2024 ರಾಜಮತಾಜ್ ಸಾಂಸ್ಕೃತಿಕ ಸ್ಪರ್ಧೆಯನ್ನು ಆಳ್ವಾಸ್ ವಿದ್ಯಾ ಸಂಸ್ಥೆಯ ವಿವೇಕ್ ಆಳ್ವ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ವಿವೇಕ್ ಆಳ್ವ ಅವರು ಯಾವ ವಿದ್ಯಾರ್ಥಿಗಳು ಕೂಡ…

ಹೆಬ್ರಿ ಸಂತೆಕಟ್ಟೆ: ಲೋಡಿಂಗ್ ವೇಳೆ ಲಾರಿಯಿಂದ ಬಿದ್ದು ಕಾರ್ಮಿಕ ಗಂಭೀರ

ಹೆಬ್ರಿ: ಲಾರಿಗೆ ಸರಕು ಲೋಡಿಂಗ್ ಮಾಡಿ ಟಾರ್ಪಾಲು ಎಳೆಯುವ ವೇಳೆ ಕಾರ್ಮಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ಸಮೀಪದ ಕಳ್ತೂರು ಸಂತೆಕಟ್ಟೆಯಲ್ಲಿ ಕಳೆದ ಮಾ 26 ರಂದು ಸಂಭವಿಸಿದೆ. ಗದಗ ಮೂಲದ ನಿವಾಸಿ ಜೀವನ್ ಸಾಬ್ ಎಂಬವರು ಗಾಯಗೊಂಡ ಕಾರ್ಮಿಕ. ಅವರು…

ಜ್ಞಾನಸುಧಾ ಶಾಲೆಯಲ್ಲಿ ಪ್ರಾಥಮಿಕ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ 

ಕಾರ್ಕಳ:ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ನ ಆಡಳಿತಕ್ಕೊಳಪಟ್ಟ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು,ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರ ಆಶಯದಂತೆ 2013-14ರ ಶೈಕ್ಷಣಿಕ ವರ್ಷದಿಂದ ಕಾರ್ಕಳದ ಆಸುಪಾಸಿನ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ಬಂದಿದೆ. ಗ್ರಾಮೀಣ ಭಾಗದ ಮಕ್ಕಳಿಗೆ, ನಗರ ಭಾಗದ…

ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷದ ಸಂಸ್ಥಾಪನಾ ದಿನಾಚರಣೆ

ಕಾರ್ಕಳ : ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆಯನ್ನು ಏ. 6ರಂದು ಕಾರ್ಕಳದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಭಾರತೀಯ ಜನಸಂಘದ ಅವಧಿಯಿಂದ ಭಾಜಪಾದಲ್ಲಿ ಕಾರ್ಯ ನಿರ್ವಹಿಸಿರುವ ವಿಜೇಂದ್ರ ಕಿಣಿಯವರು ಭಾರತಾಂಬೆ ಮತ್ತು ಪಂಡಿತ್ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು…

ಪಶ್ಚಿಮ ಬಂಗಾಳದಲ್ಲಿ NIA ಅಧಿಕಾರಿಗಳ ಮೇಲೆ ದಾಳಿ!: ಬಾಂಬ್ ಸ್ಫೋಟದ ತನಿಖೆಗೆ ತೆರಳಿದ ಎನ್‌ಐಎ ಅಧಿಕಾರಿಗಳ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ:ಕಳೆದ 2022ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಗೆಂದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ಎನ್‌ಐಎ ಅಧಿಕಾರಿಗಳ ಮೇಲೆಯೇ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರ ಪ್ರದೇಶಕ್ಕೆ ಎನ್‌ಐಎ ಅಧಿಕಾರಿಗಳು ಬಾಂಬ್ ಸ್ಫೋಟ ಪ್ರಕರಣದ ತನಿಖೆಗೆಂದು…

ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: 25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆಯ ಕರ್ನಾಟಕದ ಏಕೈಕ ಮಹಿಳಾ ಮಂತ್ರಿಯಾಗಿರುವೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದಾಗಿದೆ. ಸ್ಥಳೀಯ ಅಭ್ಯರ್ಥಿ, ನಿಮ್ಮ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.04.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಶತಭಿಷಾ, ರಾಹುಕಾಲ-09:29 ರಿಂದ 11:01, ಗುಳಿಕ ಕಾಲ 06:25 ರಿಂದ 07:57 ಸೂರ್ಯೋದಯ: (ಉಡುಪಿ) 06:25, ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ…