ಕಾರ್ಕಳ ತಾಲೂಕು ಭಂಡಾರಿ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆ : ಮಹಿಳೆಗೆ ಸಿಕ್ಕಿರುವ ಸ್ವಾತಂತ್ರ್ಯ ಸ್ವಚ್ಚಂದವಾಗಬಾರದು: ಮಿತ್ರಪ್ರಭಾ ಹೆಗ್ಡೆ
ಕಾರ್ಕಳ: ಕಾರ್ಕಳ ತಾಲೂಕು ಭಂಡಾರಿ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆಯು ಕಾಬೆಟ್ಟು ಸುಜಾತ ಯೋಗಿಶ್ ಭಂಡಾರಿ ಯವರ ನಿವಾಸದಲ್ಲಿ ಜರುಗಿತು. ಕಾರ್ಕಳ ವೆಂಕಟರಮಣ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ…
