Author: karavalinews

ಕಾರ್ಕಳ : ಹಾಸ್ಟೆಲ್ ನಿಲಯಾರ್ಥಿಗಳಿಗೆ ಕಡ್ಡಾಯ ಮತದಾನ ಜಾಗೃತಿ

ಕಾರ್ಕಳ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ/ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ನಿಟ್ಟೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಾರ್ಕಳ ಟೌನ್ ಇಲ್ಲಿನ ನಿಲಯಾರ್ಥಿಗಳಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಮಿಷ ಅಥವಾ ಒತ್ತಡಕ್ಕೆ ಒಳಗಾಗದೇ ನಿರ್ಭೀತಿಯಿಂದ…

ಪ್ರಕೃತಿ ನಮ್ಮ ಬದುಕಿಗಾಗಿಯೇ ಹೊರತು ಭೋಗಕ್ಕಲ್ಲ: ವಿದ್ವಾನ್ ಕೃಷ್ಣರಾಜ ಕುತ್ಪಾಡಿ

ಕಾರ್ಕಳ : ಆಧುನಿಕತೆ ಬೆಳೆದಂತೆಲ್ಲಾ ಪ್ರಕೃತಿಯ ಮೇಲೆ ಮನುಷ್ಯನ ದಬ್ಬಾಳಿಕೆ ಮಿತಿಮೀರುತ್ತಿದೆ. ನಮಗೆ ಬೇಕಾದಂತೆ ಪರಿಸರ ಮಾರ್ಪಾಡು ಮಾಡುತ್ತಿರುವ ಪರಿಣಾಮದಿಂದ ಇಂದು ಬರಗಾಲ ಅತಿವೃಷ್ಟಿಗೆ ನಾವೇ ಕಾರಣರಾಗಿದ್ದೇವೆ ಆದ್ದರಿಂದ ಪ್ರಕೃತಿಗೆ ನಾವು ಅನಿವಾರ್ಯರಲ್ಲ ನಮ್ಮ ಭವಿಷ್ಯದ ಬದುಕಿಗೆ ಪ್ರಕೃತಿ ಅನಿವಾರ್ಯವಾಗಿದೆ ಎಂದು…

ಶ್ರೀಲಂಕಾಗೆ ಸ್ನೇಹದ ಸಂಕೇತವಾಗಿ ಕಚ್’ತೀವು ದ್ವೀಪ ಬಿಟ್ಟು ಕೊಟ್ಟೆವು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ

ನವದೆಹಲಿ: ಕಚ್’ತೀವು ದ್ವೀಪವನ್ನು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಶ್ರೀಲಂಕಾಗೆ ಬಿಟ್ಟುಕೊಟ್ಟಿದೆ ಎಂಬ ವಿಚಾರ ಮಾಹಿತಿ ಹಕ್ಕಿನಡಿ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಚುನಾವಣೆಯ ಹೊತ್ತಿನಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಆರಂಭಿಸಿವೆ. ಈ ಮೂಲಕ ಕಾಂಗ್ರೆಸ್‌ ಪಕ್ಷವು ಎಂದಿಗೂ ಭಾರತವನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.04.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಮೂಲಾ, ರಾಹುಕಾಲ- 07:59 ರಿಂದ 09:31, ಗುಳಿಕ ಕಾಲ 02:06 ರಿಂದ 03:38. ಸೂರ್ಯೋದಯ (ಉಡುಪಿ) 06:28 ಸೂರ್ಯಾಸ್ತ – 06:40 ರಾಶಿ ಭವಿಷ್ಯ:…

ನಾಲ್ಕೂರು:ಕ್ಷುಲ್ಲಕ ಕಾರಣಕ್ಕಾಗಿ ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ!

ಹೆಬ್ರಿ:ಕೌಟುಂಬಿಕ ಕಲಹದ ವಿಚಾರದಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳವು ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆಜಡ್ಡು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಮಂಜುನಾಥ(35) ಎಂಬವರು ಮೃತಪಟ್ಟ ದುರ್ದೈವಿ. ಅಣ್ಣ…

ಹೆಬ್ರಿ: ಕೂಡ್ಲು ಫಾಲ್ಸ್ ಗೆ ಹೋಗುತ್ತಿದ್ದ ಕಾರು ಪಲ್ಟಿ: ಹಲವರಿಗೆ ಗಾಯ

ಹೆಬ್ರಿ: ಮಣಿಪಾಲದಿಂದ ಹೆಬ್ರಿಯ ಸೀತಾನದಿ ಕೂಡ್ಲು ಫಾಲ್ಸ್ ಗೆ ಹೋಗುತ್ತಿದ್ದ ಪ್ರವಾಸಿಗರ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಪ್ರವಾಸಿಗರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಈ ದುರ್ಘಟನೆ ನಡೆದಿದ್ದು ಹೆಬ್ರಿ ಮಾರ್ಗವಾಗಿ ಸೀತಾನದಿಯ ನೆಲ್ಲಿಕಟ್ಟೆ ಮಾರ್ಗವಾಗಿ ಕೂಡ್ಲು ಫಾಲ್ಸ್ ಗೆ ಹೋಗುವ…

ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿದ್ದ ಬಿಜೆಪಿಗರು ಸಂವಿಧಾನದ ರಕ್ಷಣೆಯ ಮಾತುಗಳನ್ನಾಡುತ್ತಿರುವುದು ಹಾಸ್ಯಾಸ್ಪದ: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ

ಕಾರ್ಕಳ: ಲೋಕಸಭೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ಸಂವಿಧಾನವನ್ನು ಬದಲಿಸುವುದಾಗಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡು‌ ಇದೀಗ ಸಂವಿಧಾನದ ರಕ್ಷಣೆಯ ಮಾತುಗಳನ್ನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಾರ್ಕಳ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ…

ಕುಖ್ಯಾತ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ದಶಮಾನೋತ್ಸವ: ಜಗತ್ತಿನಾದ್ಯಂತ ಭೀಕರ ಬಾಂಬ್ ದಾಳಿಗೆ ಕರೆ!

ನವದೆಹಲಿ: ಜಗತ್ತಿನ ಅತ್ಯಂತ ನಟೋರಿಯಸ್ ಭಯೋತ್ಪಾದಕ ಸಂಘಟನೆಯೆಂಬ ಕುಖ್ಯಾತಿ ಪಡೆದಿರುವ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಸಂಘಟನೆ ಹುಟ್ಟಿಕೊಂಡು ಹತ್ತು ವರ್ಷಗಳು ತುಂಬಿದ್ದು, ಅದರ ಸಂಭ್ರಮಾಚರಣೆಗೆ ಜಗತ್ತಿನಾದ್ಯಂತ ಭೀಕರ ದಾಳಿ ನಡೆಸುವಂತೆ ಉಗ್ರ ಸಂಘಟನೆಯು ತನ್ನ ಸದಸ್ಯರಿಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:31.03.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಜ್ಯೇಷ್ಠ, ರಾಹುಕಾಲ- 05:10 ರಿಂದ 06:42 ಗುಳಿಕ ಕಾಲ 03:38 ರಿಂದ 05:10 ಸೂರ್ಯೋದಯ (ಉಡುಪಿ) 06:29 ಸೂರ್ಯಾಸ್ತ – 06:40 ಮಹಾನಕ್ಷತ್ರ ರೇವತಿ…

ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

ಪಡುಬಿದ್ರೆ :ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ವಸತಿಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಯೋತಿ (29)ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್‌ ಸಿಬ್ಬಂದಿ. ಶುಕ್ರವಾರ ಸಂಜೆ ಎಂದಿನಂತೆ ಕರ್ತವ್ಯ ಮುಗಿಸಿ ವಸತಿಗೃಹಕ್ಕೆ ತೆರಳಿದ ಬಳಿಕ ಈ ಕೃತ್ಯ ಎಸಗಿದ್ದಾರೆ.…