Author: karavalinews

ನಿರೀಕ್ಷಣಾ ಜಾಮೀನು ಹರಿದು ಹಾಕಿ ನ್ಯಾಯಾಧೀಶರಿಗೆ ನಿಂದಿಸಿದ ಪ್ರಕರಣ: ಕಾನೂನನ್ನು ಗೌರವಿಸದ ಪೊಲೀಸ್ ಅಧಿಕಾರಿಯ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಆರೋಪಿಯೊಬ್ಬರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು, ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಅರ್ಜಿದಾರರು…

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದವರ ವಿರುದ್ಧ ಕಠಿಣ ಕ್ರಮ: ರಾಹುಲ್ ಗಾಂಧಿ ಎಚ್ಚರಿಕೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ‘ಪ್ರಜಾಪ್ರಭುತ್ವದ ಕಗ್ಗೊಲೆ’ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಡುಗಿದ್ದಾರೆ. ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ತೆರಿಗೆ ಬಾಕಿ ಪಾವತಿಸುವಂತೆ…

ಬೆಂಗಳೂರಿನ ಕೆಫೆ ಸ್ಪೋಟದ ಇಬ್ಬರು ಆರೋಪಿಗಳ ಅಸಲಿ ಫೋಟೋ ಬಿಡುಗಡೆಗೊಳಿಸಿದ ಎನ್‌ಐಎ!: ದುಷ್ಕರ್ಮಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ !

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ ಎನ್‌ಐಎ ಅಧಿಕಾರಿಗಳು ತೀವೃ ತನಿಖೆಯ ಬಳಿಕ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದಲ್ಲದೇ ಈ ಸ್ಪೋಟ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಶಾಮೀಲಾಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇಬ್ಬರು ಆರೋಪಿಗಳಾದ ಅಬ್ದುಲ್…

ಅಜೆಕಾರು: ಪಂಚಾಯಿತಿಯವರು ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಬೇಡಿ ಅಂದ್ರು: ಜನರು ನೀರು ಸರಬರಾಜು ಗೇಟ್ ವಾಲ್ವ್ ಚೇಂಬರನ್ನೇ ಕಸದ ತೊಟ್ಟಿ ಮಾಡಿದ್ರು!

ಕಾರ್ಕಳ: ಇಂದಿನ ಸಮಾಜದಲ್ಲಿ ಜನರು ಸುಶಿಕ್ಷಿತರಾಗುತ್ತಿದ್ದಂತೆ ತಿಳುವಳಿಕೆಯ ಮಟ್ಟ ಮಾತ್ರ ದಿನೇದಿನೇ ಕುಸಿಯುತ್ತಿದೆ ಎನ್ನುವುದು ಅಷ್ಟೇ ಸತ್ಯ. ಇದಕ್ಕೆ ಉತ್ತಮ ಉದಾಹರಣೆ ಎಂಬAತೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಪಂಚಾಯತಿಯವರು ಕಸ ಹಾಕದಂತೆ ಬೋರ್ಡ್ ಹಾಕಿದ್ರೂ ಜನರು ಪಕ್ಕದಲ್ಲಿರುವ ನೀರು ಪೂರೈಕೆಯ…

ಕಾರ್ಕಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ದಾರುಣ ಸಾವು

ಕಾರ್ಕಳ:ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ಸ್ಕೂಟರ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಕೂಟರ್ ಸವಾರ ಮುದ್ದು ಮಾಧವ (84) ಎಂಬವರು ಮೃತಪಟ್ಟ ಸ್ಕೂಟರ್ ಸವಾರ. ಮುದ್ದು ಮಾಧವ ಅವರು ಗುರುವಾರ ಸಂಜೆ…

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರಿನಲ್ಲೇ ಬಾಂಬ್ ತಯಾರಿ! :ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರಮುಖ ಆರೋಪಿ ಮುಜಾಮಿಲ್

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಕಳೆದ ತಿಂಗಳಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ NIA ಅಧಿಕಾರಿಗಳು ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಜಮಿಲ್ ಶರೀಫ್​ ಎಂಬಾತನನ್ನು ಬಂಧಿಸಿದ್ದು NIA ವಿಚಾರಣೆ ವೇಳೆ ಆತ ಭಯಾನಕ ಮಾಹಿತಿ ಬಾಯಿ ಬಿಟ್ಟಿದ್ದಾನೆ. ರಾಮೇಶ್ವರಂ ಸ್ಪೋಟಕ್ಕೂ…

ಸಿಎಂ ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಆರೋಪ: ರಿಪಬ್ಲಿಕ್ ಟಿವಿ ಸುದ್ದಿ ವಾಹಿನಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸುದ್ದಿವಾಹಿನಿ ಅರ್ನಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಕನ್ನಡ ಸಂಪಾದಕ ನಿರಂಜನ್ ಜೆ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ರವೀಂದ್ರ ಅವರು ನೀಡಿದ ದೂರಿನ…

ಉಡುಪಿ ಪಿಪಿಸಿ ಸಂಧ್ಯಾ ಕಾಲೇಜಿನಲ್ಲಿ  ವಿಶ್ವ ಗುಬ್ಬಚ್ಚಿ ದಿನಾಚರಣೆ

ಉಡುಪಿ: ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಇಕೋ ಕ್ಲಬ್ ಮತ್ತು ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಗುಬ್ಬಚ್ಚಿಗಳ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಡ್ರಾಪ್ಲೆಟ್ಸ್ ಫಾರ್ ಡೈವರ್ಸಿಟಿ ಎಂಬ ಕಾರ್ಯಕ್ರಮದ ಮೂಲಕ ಪಕ್ಷಿಗಳಿಗೆ ನೀರು ಪೂರೈಸುವ ಯೋಜನೆಯನ್ನು ಹಮ್ಮಿಕೊಂಡಿದ್ದು…

ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದ ಗ್ಯಾರಂಟಿಗಳು‌ ರದ್ದು: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಾಂವಿಧಾನಿಕ ತಿದ್ದುಪಡಿಯೊಂದಿಗೆ ರದ್ದುಪಡಿಸಲಿದೆ. ಈ ನಿಟ್ಟಿನಲ್ಲಿ ಫಲಾನುಭವಿಗಳು ತಮ್ಮ ಬದುಕಿನ ಅಸ್ಥಿತ್ವಕ್ಕಾಗಿ ಜಾಗೃತರಾಗಿ ಬಿಜೆಪಿಯ ವಿರುದ್ಧ ತಮ್ಮ ಹಕ್ಕು…

ದ್ವಾದಶ ರಾಶಿಗಳ ನಿಮ್ಮ ಇಂದಿನ ನಿತ್ಯ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.03.2024, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಸ್ವಾತಿ, ರಾಹುಕಾಲ- 02:07 ರಿಂದ 03:39 09:33 ರಿಂದ 11:05 ಸೂರ್ಯೋದಯ (ಉಡುಪಿ) 06:31 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ :…