Author: karavalinews

ದ್ವಾದಶ ರಾಶಿಗಳ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.03.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ: ಉತ್ತರಫಾಲ್ಗುಣ, ರಾಹುಕಾಲ- 08:04 ರಿಂದ 09:35 02:08 ರಿಂದ 03:39 ಸೂರ್ಯೋದಯ (ಉಡುಪಿ) 06:34 ಸೂರ್ಯಾಸ್ತ – 06:40 ದಿನವಿಶೇಷ: ನಂದಳಿಕೆ ಮಹಾಲಿಂಗೇಶ್ವರ ಆಯನೋತ್ಸವ,ಪರ್ಕಳ…

ಮಂಗಳೂರು ಎಸ್‍ಡಿಎಂ ಕಾಲೇಜಿನ ಉಪನ್ಯಾಸಕಿ ಸೌಮ್ಯ ಹೆಗ್ಡೆ ಅವರಿಗೆ ಪಿಹೆಚ್‍ಡಿ ಗೌರವ

ಕಾರ್ಕಳ:ಮಂಗಳೂರು ಎಸ್‍ಡಿಎಂ ಕಾಲೇಜ್ ಅಫ್ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಸೌಮ್ಯ ಎನ್.ಹೆಗ್ಡೆ ಇವರು ಮಂಗಳೂರು ವಿವಿಯ ಪ್ರೊ.ವೇದವ ಪಿ. ಮಾರ್ಗದರ್ಶನದಲ್ಲಿ ಮಂಡಿಸಿದ “ಕಾಂಪಿಟಿನ್ಸಿ ಮ್ಯಾಪಿಂಗ್ ಆಫ್ ಬ್ಯಾಂಕಿಂಗ್ ಎಂಪ್ಲಾಯೀಸ್ ಆಂಡ್ ಇಟ್ಸ್ ಇಂಪಾಕ್ಟ್ ಆನ್ ಆರ್ಗನೈಸೇಷನಲ್ ಇಫೆಕ್ಟಿವ್ನೆಸ್ ವಿದ್…

ಕಾರ್ಕಳ: ಬೈಕ್ ತಳ್ಳಿಕೊಂಡು ಬರುತ್ತಿದ್ದಾತನಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಸವಾರರಿಗೆ ಗಾಯ

ಕಾರ್ಕಳ: ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ಬೈಕ್ ಸವಾರ ತನ್ನ ಬೈಕನ್ನು ರಸ್ತೆ ಬದಿಯಲ್ಲಿ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿ ಸವಾರ ಸೇರಿದಂತೆ ಸಹಸವಾರ ಗಾಯಗೊಂಡ ಘಟನೆ ಕಾರ್ಕಳದ ಜೋಡುರಸ್ತೆಯಲ್ಲಿ ಸಂಭವಿಸಿದೆ. ಕಾರ್ಕಳದ ಕಾಬೆಟ್ಟು ನಿವಾಸಿ ಪ್ರದೀಪ್ ಎಂಬವರು ಶುಕ್ರವಾರ…

ಎಪ್ರಿಲ್19 ರಿಂದ 22 ರವರೆಗೆ ಕಾಂತಾವರ ಶ್ರೀಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ

ಕಾರ್ಕಳ: ಶ್ರೀಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿ ಸನ್ನಿಧಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಬ್ರಹ್ಮಕಲಶೋತ್ಸವ ಜರುಗಲಿದ್ದು ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು. ಸಂಗೀತ ನಿರ್ದೇಶಕರಾದ…

ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸುವ ಸಲುವಾಗಿ ನನ್ನ ಸ್ಪರ್ಧೆ: ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ : ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡಿದರೆ, ಇನ್ನೊಂದಡೆ ಕಡಿಮೆ ಸ್ಥಾನ…

ಅಸ್ಸಾಂ: ISIS ಸೇರಲು ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಗುವಾಹಟಿ: ಭಯೋತ್ಪಾದಕ ಸಂಘಟನೆಯಾದ ಐಸಿಸ್ ಸೇರಲು ಹೊರಟಿದ್ದ ಗುವಾಹಟಿಯ ಐಐಟಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ ಗುವಾಹಟಿ ಸಮೀಪದ ಹಜೋ ಪ್ರದೇಶದಲ್ಲಿ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಬಾಂಗ್ಲಾದೇಶದಿಂದ ಭಾರತದ ಗಡಿಯೊಳಗೆ ಬಂದಿದ್ದ ಐಸಿಸ್ ಭಾರತದ ಮುಖ್ಯಸ್ಥ ಹ್ಯಾರಿಸ್ ಫಾರೂಕಿ…

ED ಕಸ್ಟಡಿಯಿಂದಲೇ ಸರ್ಕಾರಿ ನಿರ್ದೇಶನ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್!

ನವದೆಹಲಿ: ಜ್ಯಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಸಂದರ್ಭದಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ…

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದು ತೀರ್ಥಹಳ್ಳಿಯ ಮುಸಾಬೀರ್‌ ! ಎನ್ಐಎ ತನಿಖೆಯಲ್ಲಿ ಬಹಿರಂಗ

ಬೆಂಗಳೂರು: ಕಳೆದ ತಿಂಗಳು ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟು ಹೋಗಿದ್ದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾಬೀರ್ ಹುಸೇನ್‌ ಶಾಜಿಬ್‌ ಎಂದುರಾಷ್ಟ್ರೀಯತನಿಖಾ ದಳ ಗುರುತಿಸಿರುವುದಾಗಿ ತಿಳಿದು ಬಂದಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೃತ್ಯದ ಹಿಂದೆ ಶಿವಮೊಗ್ಗ ಐಸಿಸ್‌…

ದ್ವಾದಶ ರಾಶಿಗಳ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.03.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ: ಪೂರ್ವಫಾಲ್ಗುಣ, ರಾಹುಕಾಲ- 05:10 ರಿಂದ 06:41 ಗುಳಿಕಕಾಲ-03:39 ರಿಂದ 05:10 ಸೂರ್ಯೋದಯ (ಉಡುಪಿ) 06:35 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ:…

ಲಂಚ ಸ್ವೀಕಾರ ಪ್ರಕರಣದಲ್ಲಿ ಮುಡಾ ಆಯುಕ್ತ ಮನ್ಸೂರ್ ಆಲಿ ಲೋಕಾ ಬಲೆಗೆ: ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಮುಡಾ…