Author: karavalinews

ನಿಟ್ಟೆ: ಕಾರು-ಸ್ಕೂಟರ್ ಡಿಕ್ಕಿ: ಸವಾರ ಸಹಿತ ಇಬ್ಬರಿಗೆ ಗಾಯ

ಕಾರ್ಕಳ: ನಿಟ್ಟೆ ಗ್ರಾಮದ ದೂಪದಕಟ್ಟೆ ಕುಕ್ಕಬೆ ಎಂಬಲ್ಲಿ ಕಾರು ಹಾಗೂ ಸ್ಕೂಟರ್ ಡಿಕ್ಕಿಯಾಗಿ ಸವಾರ ಹಾಗೂ ಸಹಸವಾರೆ ಗಾಯಗೊಂಡಿರುವ ಘಟನೆ ನಡೆದಿದೆ. ಕಾರು ಚಾಲಕ ಗಾಡ್ವಿನ್ ಎಂಬವರು ತನ್ನ ಕಾರನ್ನು ಒಳರಸ್ತೆಯಿಂದ ವೇಗವಾಗಿ ಚಲಾಯಿಸಿಕೊಂಡುಬAದು ಏಕಾಎಕಿ ಮುಖ್ಯರಸ್ತೆಗೆ ಬಂದು ಕೌಡೊಟ್ಟು ರಸ್ತೆಗೆ…

ಹೆಬ್ರಿ: ವರದಕ್ಷಿಣೆ ಹಾಗೂ ಆಸ್ತಿಗಾಗಿ ಕಿರುಕುಳ ಜೀವಬೆದರಿಕೆ ಆರೋಪ: ಪತ್ನಿಯಿಂದ ಗಂಡನ ಕುಟುಂಬದ ವಿರುದ್ಧ ದೂರು

ಹೆಬ್ರಿ: ವರದಕ್ಷಿಣೆ ಹಾಗೂ ಆಸ್ತಿಗಾಗಿ ಗಂಡ ಹಾಗೂ ಆತನ ಮನೆಯವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅಶ್ವಿನಿ ಎಂಬವರು ತನ್ನ ಪತಿ ಹಾಗೂ ಆತನ ಗಂಡನ ಮನೆಯವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಶ್ವಿನಿ ಎಂಬಾಕೆಯನ್ನು ಚಾರ…

ರಷ್ಯಾದ ಮಾಸ್ಕೊದಲ್ಲಿ ಉಗ್ರರ ದಾಳಿ ಪ್ರಕರಣ : ಮೃತಪಟ್ಟವರ ಸಂಖ್ಯೆ 95ಕ್ಕೆ ಏರಿಕೆ!

ಮಾಸ್ಕೊ :ರಷ್ಯಾದ ಮಾಸ್ಕೋ ಉಪನಗರ ಸಂಗೀತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬಂದೂಕುಧಾರಿಗಳು ನಡೆಸಿದ ಭೀಕರ ಗುಂಡಿನ ದಾಳಿಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 95 ಕ್ಕೆ ಏರಿದ್ದು ಈ ದುರ್ಘಟನೆಯಲ್ಲಿ 145ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಸ್ಕೋದ ಕ್ರೋಕಸ್ ಸಿಟಿ…

ಕರಾಟೆಯಲ್ಲಿ ಅಪರೂಪದ ಸಾಧನೆಗೈದ ಅಪ್ಪ ಮಕ್ಕಳು! ಕಾರ್ಕಳದ ನಿಟ್ಟೆಯ ಅರುಣ್ ಕುಮಾರ್ ನಿಟ್ಟೆ ಹಾಗೂ ಅವರ ಅವಳಿ ಮಕ್ಕಳ ಅಪರೂಪದ ಸಾಧನೆ

ಕಾರ್ಕಳ: ಶೊರೀನ್ ರಿಯೋ ಕರಾಟೆ ಅಸೋಷಿಯೇಷನ್ (ರಿ.) ಸ್ವಾಮಿ ಸ್ಟ್ರೆಂಥ್ ಟ್ರೈನಿಂಗ್ ಸೆಂಟರ್ ಮೂಡುಬಿದ್ರಿ ಇದರ ಆಶ್ರಯದಲ್ಲಿ ಶೊರೀನ್ ರಿಯೂ ಕರಾಟೆಯಲ್ಲಿ ಕಾರ್ಕಳದ ನಿಟ್ಟೆ ಗ್ರಾಮದ ಅಪ್ಪ ಹಾಗೂ ಅವಳಿ ಮಕ್ಕಳು ಅಪರೂಪದ ಸಾಧನೆ ಮಾಡಿದ್ದಾರೆ ‌ ನಿಟ್ಟೆಯ ಅರುಣ್ ಕುಮಾರ್…

ಸುಮಲತಾಗೆ ಕೈ ಕೊಟ್ಟ ಬಿಜೆಪಿ! ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲು

ಬೆಂಗಳೂರು :ಅತ್ಯಂತ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಈ ಕುರಿತು ಬಿಜೆಪಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಮಾಹಿತಿ ನೀಡಿದ್ದು, ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ…

ಭ್ರಷ್ಟಾಚಾರದ ಆರೋಪ ಹಿನ್ನೆಲೆ,: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಮನೆ ಮೇಲೆ ಸಿಬಿಐ ದಾಳಿ

ನವದೆಹಲಿ : ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ TMC ನಾಯಕಿ ಮಹುವಾ ಮೊಯಿತ್ರಾ ಅವರ ಮನೆ ಹಾಗೂ ಕಚೇರಿಗಳ ಮೇಲೆ ಶನಿವಾರ ಮುಂಜಾನೆ ಸಿಬಿಐ ದಾಳಿ ನಡೆಸಿ ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದು ಶೋಧ ನಡೆಸುತ್ತಿದೆ. ತೃಣಮೂಲ ಕಾಂಗ್ರೆಸ್‌ ಮಾಜಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.03.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ: ಪೂರ್ವಫಾಲ್ಗುಣ, ರಾಹುಕಾಲ- 09:36 ರಿಂದ 11:07 ಗುಳಿಕಕಾಲ-06:36 ರಿಂದ 08:05 ಸೂರ್ಯೋದಯ (ಉಡುಪಿ) 06:35 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ…

ಲೋಕಸಭಾ ಚುನಾವಣಾ ಹೊತ್ತಲ್ಲೇ ಕೇಜ್ರಿವಾಲ್ ಗೆ ಸಂಕಷ್ಟ!: ವಿಚಾರಣೆಗಾಗಿ 6 ದಿನ ED ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ನವದೆಹಲಿ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ED ಅಧಿಕಾರಿಗಳು ಬಂಧಿಸಿದ್ದು, ಶುಕ್ರವಾರ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಪ್ರಕರಣಕ್ಕೆ ಕುರಿತಂತೆ ಕೋರ್ಟ್ ಕೇಜ್ರಿವಾಲ್…

ಕುಕ್ಕುಂದೂರು: ಯಕ್ಷಗಾನ ನೋಡುತ್ತಿದ್ದ ವೇಳೆ ಪೋಷಕರ ಜತೆಗಿದ್ದ ಮಗುವಿಗೆ ಸ್ಕೂಟರ್ ಡಿಕ್ಕಿ ಪ್ರಕರಣ: ಚಿಕಿತ್ಸಾ ವೆಚ್ಚ ನೀಡದ ಸವಾರ ವಿರುದ್ಧ ದೂರು

ಕಾರ್ಕಳ: ಪೋಷಕರು ತಮ್ಮ ಮಗುವಿನ ಜತೆ ಯಕ್ಷಗಾನ ನೋಡುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಸ್ಕೂಟರ್ ಸವಾರ ಮಗುವಿಗೆ ಡಿಕ್ಕಿ ಹೊಡೆಸಿ ಅಪಘಾತವೆಸಗಿ ಬಳಿಕ ಮಗುವಿನ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಮಾತುಕತೆ ನಡೆಸಿ ನಂತರ ಮಗುವಿನ ಚಿಕಿತ್ಸಾ ವೆಚ್ಚನೀಡದೇ ಸತಾಯಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ…

ಮಾಳ ಕಡಾರಿ ಬಳಿ 407 ಟೆಂಪೋ ಪಲ್ಟಿ: ಓರ್ವ ಸ್ಥಳದಲ್ಲೇ ಸಾವು: ನಾಲ್ವರಿಗೆ ಗಾಯ

ಕಾರ್ಕಳ: ಕಾರ್ಕಳ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಡಾರಿ ಬಳಿ 407 ಟೆಂಪೋ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರಿಗೆ ಗಾಯಗಳಾದ ಘಟನೆ ಗುರುವಾರ ಸಂಜೆ ಸಂಭವಿಸಿದೆ. 407 ಟೆಂಪೋ ಬಜಗೋಳಿ ಕಡೆಯಿಂದ ಮಾಳ ಕಡೆಗೆ ತೆಂಗಿನಕಾಯಿ ತುಂಬಿಸಿಕೊಂಡು ಹೋಗುತ್ತಿದ್ದಾಗ ಕಡಾರಿ…