ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ಮುಂದುವರಿಯಲಿದೆ: ಸಚಿವ ಜಿ. ಪರಮೇಶ್ವರ್
ಮಧುಗಿರಿ: ಮಹಿಳೆಯರ ಸಬಲೀಕರಣ ವಿಚಾರದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ.ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33 ಮೀಸಲು ರಾಜ್ಯಸಭೆಯಲ್ಲಿ ಬಿಲ್ ಪಾಸಾಗಿದ್ದು, ಇಚ್ಛಾಶಕ್ತಿ ಇದ್ದರೆ ಬಿಜೆಪಿ ಮೀಸಲು ಕೊಡಬೇಕಿತ್ತು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಲ್ ಪಾಸ್ ಮಾಡುತ್ತೇವೆ ಎಂದು ಗೃಹ…
