Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.03.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಶ್ರವಣ, ರಾಹುಕಾಲ-11:12 ರಿಂದ 12:42 ಗುಳಿಕಕಾಲ-08:13 ರಿಂದ 09:43 ಸೂರ್ಯೋದಯ (ಉಡುಪಿ) 06:45 ಸೂರ್ಯಾಸ್ತ – 06:38 ದಿನವಿಶೇಷ: ಮಹಾಶಿವರಾತ್ರಿ ರಾಶಿ ಭವಿಷ್ಯ :…

ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ: 5, 8, 9 ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ಗ್ರೀನ್ ಸಿಗ್ನಲ್’

ಬೆಂಗಳೂರು: ಪರವಿರೋಧಗಳ ಚರ್ಚೆಯ ನಡುವೆ 5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆಯನ್ನು…

ಈದು: ಅಕ್ರಮ ದನ ಸಾಗಾಟ ಪ್ರಕರಣ: ಮನೆಯಲ್ಲಿ ಅಕ್ರಮ ಕಸಾಯಿಖಾನೆ?

ಕಾರ್ಕಳ: ಕಳವು ಮಾಡಿದ ದನಗಳನ್ನು ಮನೆಯ ಆವರಣದಲ್ಲಿ ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳೀಯರ ಸಹಾಯದಿಂದ ಬಯಲಿಗೆಳೆದಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ನೆಲ್ಲಿಕಾರು ಕಡೆಯಿಂದ ಹೊಸ್ಮಾರು ಕಡೆಗೆ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು…

ನಾಳೆ (ಮಾ.8 ರಂದು) ಮಹಾಶಿವರಾತ್ರಿ : ಕಾರ್ಕಳ ತಾಲೂಕಿನ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ,ಜಾಗರಣೆ

ಕಾರ್ಕಳ: ಶುಕ್ರವಾರ ನಾಡಿನೆಲ್ಲೆಡೆ ಮಹಾಶಿವರಾತ್ರಿ ಸಡಗರಕ್ಕೆ ಶಿವ ದೇವಾಲಯಗಳು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಾದ್ಯಂತ ಶಿವ ದೇವಾಲಯಗಳಲ್ಲಿ ಭಜನೆ, ಜಾಗರಣೆ ಸೇರಿದಂತೆ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ. ಕಾರ್ಕಳ ತಾಲೂಕಿನ ಕೆರ್ವಾಶೆ, ಮಿಯ್ಯಾರು, ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನ, ಕಾರ್ಕಳ ಶಿವತಿಕೆರೆ…

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಬಾಂಬರ್ ಕುರಿತು ಮಹತ್ವದ ಸುಳಿವು ಪತ್ತೆಹಚ್ಚಿದ ಎನ್‌ಐಎ!

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬಾಂಬ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಎನ್‌ಐಎ ಮಹತ್ವದ ಮಾಹಿತಿಯನ್ನು ಕಲೆ ಹಾಕಿದೆ ಎನ್ನುವ ಮಾಹಿತಿ ಲಭಿಸಿದೆ. ಬಾಂಬರ್ ತುಮಕೂರು ಮೂಲಕ ಬಳ್ಳಾರಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಪರಾರಿಯಾಗಿದ್ದಾನೆ ಎನ್ನುವುದು ಪ್ರಾಥಮಿಕ ಹಂತದ ತನಿಖೆಯಲ್ಲಿ ಬಯಲಾಗಿದೆ.…

ಮಾಳ: ಅಕ್ಷಯ ಇಂಡಸ್ಟ್ರೀಸ್  ಇಂಟರ್‌ಲಾಕ್, ಪ್ರಿಕ್ಯಾಸ್ಟ್ ವಾಲ್ ಫಟಕ ಶುಭಾರಂಭ

ಕಾರ್ಕಳ: ಇಂಟರ್ ಹಾಗೂ ಪ್ರಿಕ್ಯಾಸ್ಟ್ ವಾಲ್ ಉತ್ಪಾದಿಸುವ ಘಟಕ ಅಕ್ಷಯ ಇಂಡಸ್ಟ್ರೀಸ್ ಮಾ 6ರಂದು ಕಾರ್ಕಳ ತಾಲೂಕಿನ ಮಾಳ ಗ್ರಾಮದ ನ್ಯೂ ಪಡೀಲ್ ಎಂಬಲ್ಲಿ ಬುಧವಾರ ಶುಭಾರಂಭಗೊAಡಿದೆ. ಕಾರ್ಕಳ ತಾಲೂಕು ಮಿವೃತ್ತ ತಹಶೀಲ್ದಾರ್ ಶಾಂತರಾಮ ಚಿಪ್ಲುಣ್ಕರ್ ಹಾಗೂ ಉದ್ಯಮಿ ಶ್ರೀನಾಥ ಪೈ…

ರಾಜ್ಯದಲ್ಲಿ ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿ ಜಾರಿ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯ ಸರ್ಕಾರ ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿಯನ್ನು ಜಾರಿಗೆ ತರಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ ಸರ್ಕಾರಿ ಇಲಾಖೆಗಳು ತಮ್ಮ ಸೇವೆಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ಒದಗಿಸಲು ಡಿಜಿಟಲೀಕರಣಗೊಳ್ಳುತ್ತಿವೆ. ಸೇವಾ ಸಿಂಧು ಮೊಬೈಲ್ ಬ್ಯಾಂಕಿAಗ್ ಮತ್ತು ವರ್ಚುವಲ್ ತರಗತಿಗಳು…

ಅಧಿಕಾರಕ್ಕೆ ಬರಲು ದಲಿತರು ಬೇಕು ಆದರೆ ನಾಯಕತ್ವ ನಮ್ಮದಲ್ಲ; ಕಾಂಗ್ರೆಸ್ ವಿರುದ್ದವೇ ಹರಿಹಾಯ್ದ ಸಚಿವ ಮಹದೇವಪ್ಪ!: ಕಾಂಗ್ರೆಸ್ ನಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು!

ಬೆಂಗಳೂರು: ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿದರೂ ಎಸ್ಸಿ/ಎಸ್ಟಿ ಸಮುದಾಯದ ಯಾರೊಬ್ಬರೂ ಉನ್ನತ ಕುರ್ಚಿಯನ್ನು ಅಲಂಕರಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಬಹಿರಂಗವಾಗಿ ಅಸಮಾಧಾನ ಹೊರಹಾಕುವ ಮೂಲಕ ದಲಿತ ಸಿಎಂ ಕಲ್ಪನೆಯನ್ನು ಹುಟ್ಟುಹಾಕಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.03.2024, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಉತ್ತರಾಷಾಢ, ರಾಹುಕಾಲ-02:11 ರಿಂದ 03:41 ಗುಳಿಕಕಾಲ-09:43 ರಿಂದ 11:13 ಸೂರ್ಯೋದಯ (ಉಡುಪಿ) 06:45, ಸೂರ್ಯಾಸ್ತ – 06:38 ರಾಶಿ ಭವಿಷ್ಯ : ಮೇಷ ರಾಶಿ: ನಿಮ್ಮ…

ಲೋಕಸಭಾ ಚುನಾವಣೆ ಹಿನ್ನಲೆ: ಅನಧಿಕೃತ ಪೋಸ್ಟರ್‌, ಬ್ಯಾನರ್‌ ತೆರವು ಮಾಡಲು ರಾಜ್ಯ ಚುನಾವಣಾ ಆಯೋಗ ಖಡಕ್ ಆದೇಶ!

ಬೆಂಗಳೂರು: ಲೋಕಸಭಾ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳ ಇರುವಂತಹ ಅನಧಿಕೃತ ಹೋರ್ಡಿಂಗ್ಸ್,ಬ್ಯಾನರ್, ಪೋಸ್ಟರ್ ಗಳನ್ನು ತೆರವುಗೊಳಿಸುವಂತೆ ರಾಜ್ಯ ಚುನಾವಣಾ ಅಯೋಗ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ. ಗ್ರಾಮ…