ನಾಳೆ ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿ: ಮೋದಿಯವರ ಸಮಾವೇಶದಲ್ಲಿ ಭಾಗವಹಿಸದಂತೆ ಪಾಕ್ ಸಂಘಟನೆಯಿಂದ ಕಾಶ್ಮೀರಿಗಳಿಗೆ ಬೆದರಿಕೆ!
ನವದೆಹಲಿ: ಜಮ್ಮು ಕಾಶ್ಮೀರದಲ್ಲಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಗುರುವಾರ, ಪ್ರಧಾನಿ ಮೋದಿಯವರು ಕಾಶ್ಮೀರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಬಳಿಕ ಶ್ರೀನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಾಳೆ ಶ್ರೀನಗರದಲ್ಲಿ…
