Author: karavalinews

ಲೋಕಸಭಾ ಟಿಕೆಟ್ ಹಂಚಿಕೆ ಕುರಿತು ರಾಜ್ಯ ಬಿಜೆಪಿ ನಾಯಕರ ಸಭೆ: 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರು ಅಂತಿಮ

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು,ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಒಪ್ಪಿಗೆ ಸಿಕ್ಕಿದೆ. ರಾಜ್ಯ ಬಿಜೆಪಿಯಿಂದ 15ಕ್ಕೂ…

ಪಾಕಿಸ್ತಾನದಲ್ಲಿ ಮತ್ತೋರ್ವ ಉಗ್ರ ಅಪರಿಚಿತರ ಗುಂಡಿಗೆ ಬಲಿ!

ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಭಾರತಕ್ಕೆ ಬೇಕಾಗಿದ್ದ ನಟೋರಿಯಸ್ ಉಗ್ರರನ್ನು ಅಪರಿಚಿತರು ಸರಣಿ ಹತ್ಯೆಗೈಯುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ಮೋಸ್ಟ್ ವಾಂಟೆಂಡ್ ಉಗ್ರ ಶೇಖ್ ಜಮೀಲ್ ಉರ್ ರೆಹಮಾನ್ ಹತ್ಯೆಗೀಡಾಗಿದ್ದಾನೆ.ಪಾಕಿಸ್ತಾನದ ಖೈಬರ್’ಪುಂಗ್ವಾದ ಅಬೋಟಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಭಾರತದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.03.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಜ್ಯೇಷ್ಠ, ರಾಹುಕಾಲ-08:15 ರಿಂದ 09:44 ಗುಳಿಕಕಾಲ-02:12 ರಿಂದ 03:41 ಸೂರ್ಯೋದಯ (ಉಡುಪಿ) 06:48 ಸೂರ್ಯಾಸ್ತ – 06:38 ದಿನವಿಶೇಷ: ಮಹಾನಕ್ಷತ್ರ ಪೂರ್ವಾಭಾದ್ರ ಆರಂಭ ರಾಶಿ ಭವಿಷ್ಯ…

ಮಾ.12 ರಂದು ಪೋಖ್ರಾನ್ ನಲ್ಲಿ ‘ಭಾರತ್ ಶಕ್ತಿ’ ಮೆಗಾ ಮಿಲಿಟರಿ ಅಭ್ಯಾಸ: ಸೇನೆಯ ಅಧಿಕಾರಿಗಳ ಜತೆ ಪ್ರಧಾನಿ ಮೋದಿ ಭಾಗಿ!

ನವದೆಹಲಿ: ಮಾರ್ಚ್ 12 ರಂದು ರಾಜಸ್ಥಾನದ ಪೋಖ್ರಾನ್ ನಲ್ಲಿ ಭಾರತ್ ಶಕ್ತಿ’ ಮೆಗಾ ಮಿಲಿಟರಿ ಅಭ್ಯಾಸ ನಡೆಯಲಿದ್ದು, ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮೂರೂ ಸೇನೆಗಳ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮಿಲಿಟರಿಯಲ್ಲಿ ಸ್ವಾವಲಂಬನೆಗಾಗಿ ಭಾರತದ ಪ್ರಯತ್ನಕ್ಕೆ ಸಾಕ್ಷಿಯಾಗಿರುವ ಯುದ್ಧದ…

ರಾಜೀನಾಮೆ ಪ್ರಕಟಿಸಿದ ಪ.ಬಂಗಾಳ ಹೈಕೋರ್ಟ್ ನ್ಯಾಯಮೂರ್ತಿ: ರಾಜಕೀಯ ಸೇರುವ ಇಂಗಿತ ವ್ಯಕ್ತಪಡಿಸಿದ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ!

ಕೊಲ್ಕತ್ತಾ : ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.ತಾನು ಮಂಗಳವಾರ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಭಾನುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ರಾಜಕೀಯ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು,ಅವರ ನಿರ್ಧಾರ…

ಮುಡಾರು: ಅನಾರೋಗ್ಯದಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಾವು ಮಾಡಿದ್ದ ಸಾಲ ತೀರಿಸಲಾಗದೇ ಮನನೊಂದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಎಂಬಲ್ಲಿ ನಡೆದಿದೆ. ಮುಡಾರು ಗ್ರಾಮದ ಹಡ್ಯಾಲು ನಿವಾಸಿ ಹೇಮಲತಾ(45) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕಳೆದ ಹಲವು ಸಮಯದಿಂದ ಅನಾರೋಗ್ಯಪೀಡಿತರಾಗಿದ್ದ ಹೇಮಲತಾ…

ಹಳೆ ಪಿಂಚಣಿ ಯೋಜನೆ ಜಾರಿ ಖಚಿತ : ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಳಗಾವಿ: 2006ರ ನಂತರ ನೇಮಕವಾಗಿರುವ ರಾಜ್ಯ ಸರಕಾರಿ ನೌಕರರಿಗೆ ಹಾಲಿ ಇರುವ ಹೊಸ ಪಿಂಚಣಿ ಯೋಜನೆ ರದ್ಧುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯ ಗಾಂಧಿ…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ : ಆರೋಪಿಯ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸಲಾಗುತ್ತದೆ : ಸಿಎಂ ಸಿದ್ದರಾಮಯ್ಯ

ವಿಜಯನಗರ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು,ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿಜಯನಗರದ ಹೊಸಪೇಟೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಆರೋಪಿಯ ಬಗ್ಗೆ ಮಾಹಿತಿಗಳು ಸಿಕ್ಕಿದ್ದು…

ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್‌ ಹತ್ಯೆ ಪ್ರಕರಣ: ಪೂರ್ವ ಆಫ್ರಿಕಾದಲ್ಲಿ ಅಡಗಿದ್ದ ಪಾತಕಿ ಮೊಹಮ್ಮದ್ ಗೌಸ್‌ ಬಂಧನ

ಬೆಂಗಳೂರು:ಕಳೆದ 8 ವರ್ಷಗಳ ಹಿಂದೆ ಶಿವಾಜಿನಗರದಲ್ಲಿ ನಡೆದಿದ್ದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್‌ ಹತ್ಯೆಯಲ್ಲಿ ಭಾಗಿಯಾಗಿ ಪೂರ್ವ ಆಫ್ರಿಕಾದ ತಾಂಜಾನಿಯಾದಲ್ಲಿ ಅಡಗಿಕೊಂಡಿದ್ದ ಪಾತಕಿಯನ್ನು ಎನ್‌ಐಎ ಬಂಧಿಸಿದೆ. ಬೆಂಗಳೂರು ಆರ್‌.ಟಿ ನಗರದ ಮೊಹಮದ್‌ ಗೌಸ್‌ ನಯಾಜಿ ಬಂಧಿತ ಆರೋಪಿಯಾಗಿದ್ದಾನೆ. ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿ 2016ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.03.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಅನುರಾಧ, ರಾಹುಕಾಲ-05:10 ರಿಂದ 06:39 ಗುಳಿಕಕಾಲ-03:41 ರಿಂದ 05:10 ಸೂರ್ಯೋದಯ (ಉಡುಪಿ) 06:48 ಸೂರ್ಯಾಸ್ತ – 06:38 ರಾಶಿ ಭವಿಷ್ಯ : ಮೇಷ ರಾಶಿ: ಮನೆಯ…