ನಿಟ್ಟೆ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ, ಜು.05: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.ಅತ್ತೂರು ದೂಪದಕಟ್ಟೆ ನಿವಾಸಿ ನಾರಾಯಣ ಜೆ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ವಿಪರೀತ ಮದ್ಯಪಾನದ ಚಟ ಹೊಂದಿದ್ದು, ಪ್ರತಿದಿನ ರಾತ್ರಿ ಹಾಲ್ ನಲ್ಲಿ ಮಲಗಿ…
