Author: karavalinews

ಅಜೆಕಾರು ಹೋಬಳಿ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮೂಲಸೌಕರ್ಯಗಳನ್ನು ಕಡೆಗಣಿಸಿ ಕೇವಲ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ ಸಾಧ್ಯವಿಲ್ಲ: ಶಾಸಕ ಸುನಿಲ್ ಕುಮಾರ್

ಕಾರ್ಕಳ:ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು,ವಸತಿ ಮುಂತಾದ ಯೋಜನೆಗಳಿಗೆ ಒಂದು ನಯಾಪೈಸೆ ಅನುದಾನವನ್ನೇ ನೀಡದೇ, ಕೇವಲ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆಯಾಗಲು ಸಾಧ್ಯವಿಲ್ಲ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸವಾಗಬೇಕಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಪರೋಕ್ಷವಾಗಿ…

44 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ : ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮಗೊಳಿಸಿ,ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಆಯಾ ಇಲಾಖೆಗಳ ಮೂಲಕ ನಿಯೋಜಿತ ಅಧ್ಯಕ್ಷರುಗಳಿಗೆ ವೈಯಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ. 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.02.2024,ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಚಿತ್ರಾ, ರಾಹುಕಾಲ-02:12 ರಿಂದ 03:41 ಗುಳಿಕಕಾಲ-09:46 ರಿಂದ 11:15 ಸೂರ್ಯೋದಯ (ಉಡುಪಿ) 06:50 ಸೂರ್ಯಾಸ್ತ – 06:37 ರಾಶಿ ಭವಿಷ್ಯ: ಮೇಷ ರಾಶಿ: ಇಂದು ನಡೆಯುತ್ತಿದ್ದ ಅಡೆತಡೆಗಳನ್ನು…

ಎಳ್ಳಾರೆ:ಗೇರುಬೀಜ ಕಾರ್ಖಾನೆಗೆ ಕೆಲಸಕ್ಕೆ ಹೋಗಿದ್ದ ಯುವತಿ ನಾಪತ್ತೆ

ಅಜೆಕಾರು: ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಪ್ರಕರಣ ವರದಿಯಾಗಿದೆ. ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಹಸಲ್’ಜಡ್ಡು ಎಂಬಲ್ಲಿ ಪ್ರಮೀಳಾ (24) ಎಂಬ ಯುವತಿ ಫೆ. 24 ರಂದು ಶನಿವಾರ ಮನೆಯಿಂದ ಮುನಿಯಾಲು ಕಾಮಾಕ್ಷಿ ಗೇರುಬೀಜ ಕಾರ್ಖಾನೆಗೆ ಕೆಲಸಕ್ಕೆಂದು ಹೋದವರು…

ಅಮ್ಮೆಂಬಳ ಶಂಕರನಾರಾಯಣ ನಾವಡ ದತ್ತಿ ಉಪನ್ಯಾಸ: ಸಂಸ್ಕೃತ ಭಾಷೆ ಕೇವಲ ಭಾಷೆಯಾಗಿ ಉಳಿದಿಲ್ಲ, ಕನ್ನಡವನ್ನೂ ಬೆಳೆಸಿದೆ: ಹಂಪಿ ವಿವಿ ಕುಲಪತಿ ಡಾ.ಪರಮಶಿವಮೂರ್ತಿ

ಕಾರ್ಕಳ : ಕನ್ನಡಕ್ಕೆ ಸಂಸ್ಕೃತದ ಪ್ರಭಾವ ಅನಾದಿ ಕಾಲದಿಂದಲೂ ಆಗಿದೆ. ಸಂಸ್ಕೃತ ಭಾಷೆ ಕೇವಲ ಭಾಷೆಯಾಗಿ ಉಳಿಯದೆ ಕನ್ನಡ ಸಾಹಿತ್ಯzಪ್ರತಿಯೊಂದು ವಿಚಾರದಲ್ಲೂ ವಿಶಿಷ್ಟ ಕೊಡುಗೆಯನ್ನು ಕೊಟ್ಟಿದೆ. ಭಾಷಾಂತರ ಪ್ರಕ್ರಿಯೆ ಇಂದು ಜೀವನದ ಎಲ್ಲಾ ಸಂದರ್ಭಗಳಲ್ಲಿ ನಾವು ಮಾಡಿಕೊಳ್ಳುತ್ತೇವೆ. ಅರ್ಥವಾಗದ ಮತ್ತು ಅರ್ಥವಾಗುವ…

ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತಯ್ಯ ಬಂಧನ: ಬಂಧಿತ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತಯ್ಯ ಗೆ 7 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ಹಗರಣದ ತನಿಖಾಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತಯ್ಯನನ್ನು ಸಿಐಡಿ ಹಾಗೂ ಎಸ್‌ಐಟಿ ಬಂಧಿಸಿ ಬೆಂಗಳೂರಿನ 1ನೇ ಎಸಿಎಂಎA ಕೋರ್ಟಿಗೆ ಹಾಜರುಪಡಿಸಿದೆ. ಈ ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ಲಕ್ಷ್ಮಿಕಾಂತಯ್ಯನನ್ನು 7 ದಿನಗಳ ಕಾಲ ಎಸ್‌ಐಟಿ…

ಅಜೆಕಾರು: ಅಡಿಕೆ ಮಾರಾಟದ ಹಣ ನೀಡದೇ ಕೃಷಿಕನಿಗೆ 7 ಲಕ್ಷ ರೂ ವಂಚನೆ

ಕಾರ್ಕಳ: ಕೃಷಿಕರೊಬ್ಬರು ಕಷ್ಟಪಟ್ಟು ಬೆಳೆದ ಅಡಿಕೆಯನ್ನು ಬೆಳ್ತಂಗಡಿಯ ವರ್ತಕರೊಬ್ಬರಿಗೆ ಮಾರಾಟ ಮಾಡಿದ್ದು, ರೈತನಿಂದ ಖರೀದಿಸಿದ್ದ ಅಡಿಕೆಯ ಹಣವನ್ನು ಪಾವತಿಸದೇ ವಂಚಿಸಿದ ಪ್ರಕರಣ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ನಡೆದಿದೆ. ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಳ್ಳಾರೆ ಗ್ರಾಮದ ಡಾ.…

ಹಿಮಾಚಲ ಪ್ರದೇಶ ಸಿಎಂ ವಿರುದ್ಧವೇ ಕಾಂಗ್ರೆಸ್ ಶಾಸಕರ ಬಂಡಾಯ: ಸಿಎಂ ಸ್ಥಾನಕ್ಕೆ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ!

ನವದೆಹಲಿ:ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅವರ ವಿರುದ್ಧ ಕಾಂಗ್ರೆಸ್ ಶಾಸಕರು ಬಂಡಾಯ ಎದ್ದ ನಂತರ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಮತ್ತು ಸಚಿವ ವಿಕ್ರಮಾದಿತ್ಯ ಸಿಂಗ್ ಹಿಮಾಚಲ ಪ್ರದೇಶ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ…

7ನೇ ವೇತನ ಸಮಿತಿ ಶಿಫಾರಸ್ಸುಗಳ ಕುರಿತು ಸಕಾರಾತ್ಮಕ ನಿರ್ಧಾರ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸ್ಸಿನ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ನೌಕರರಿಗೆ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾತರಿಗಳ ಅನುಷ್ಠಾನಕ್ಕೆ ಹಣಕಾಸಿನ ಬದ್ಧತೆಯ ಹೊರತಾಗಿಯೂ,…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.02.2024,ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರಾ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಹಸ್ತಾ, ರಾಹುಕಾಲ-12:44 ರಿಂದ 02:12 ಗುಳಿಕಕಾಲ-11:15 ರಿಂದ 12:44 ಸೂರ್ಯೋದಯ (ಉಡುಪಿ) 06:50 ಸೂರ್ಯಾಸ್ತ – 06:36 ದಿನವಿಶೇಷ: ಸಂಕಷ್ಟಹರ ಚತುರ್ಥಿ, ಚಂದ್ರೋದಯ: 09:40 ರಾಶಿ ಭವಿಷ್ಯ:…