Author: karavalinews

ರಾಜ್ಯಸಬಾ ಚುನಾವಣೆಯಲ್ಲಿ ಗೆದ್ದ ನಾಸಿರ್ ಹುಸೇನ್: ಸಂಭ್ರಮಾಚರಣೆಯಲ್ಲಿ ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯಸಭಾ ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಎನ್ನುವ ದೇಶದ್ರೋಹದ ಘೋಷಣೆ ಕೂಗಿದ್ದು, ಭಾರೀ ಕೋಲಾಹಲಕ್ಕೆ ಕಾರಣವಾಗಿದೆ‌. ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌…

ರಾಜ್ಯಸಭೆ ಚುನಾವಣಾ ಫಲಿತಾಂಶ ಪ್ರಕಟ: ಕಾಂಗ್ರೆಸ್ 3, ಬಿಜೆಪಿಗೆ 1 ಸ್ಥಾನ: ಮೈತ್ರಿ ಪಕ್ಷದ ಅಭ್ಯರ್ಥಿಗೆ ತೀವ್ರ ಮುಖಭಂಗ!

ಬೆಂಗಳೂರು:ಕರ್ನಾಟಕ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷ ಕಾಂಗ್ರೆಸ್ ಗೆ ಭರ್ಜರಿ ಗೆಲುವಾಗಿದ್ದು, ಕಾಂಗ್ರೆಸ್ ನಿರೀಕ್ಷೆಗಿಂತಲೂ ಹೆಚ್ಚು ಮತಗಳನ್ನು ಗಳಿಸಿ ಮೂರು ಅಭ್ಯರ್ಥಿಗಳು ಭರ್ಜರಿ ಮತಗಳಿಂದ ಗೆದ್ದಿದ್ದಾರೆ ‌ ಕಾಂಗ್ರೆಸ್‌ನಿಂದ ಜಿಸಿ ಚಂದ್ರಶೇಖರ್‌,ಅಜಯ್ ಮಕೇನ್ ಹಾಗೂ…

ಸರ್ಕಾರದ ಶಕ್ತಿ ಯೋಜನೆಯಿಂದ ಮುಜರಾಯಿ ದೇಗುಲಗಳಿಗೆ ಭರ್ಜರಿ ಆದಾಯ: ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಕಾರ್ಕಳ: ರಾಜ್ಯ ಸರಕಾರದ ನೀಡಿರುವ ಪಂಚ ಗ್ಯಾರಂಟಿಯಡಿಯಲ್ಲಿ ಘೋಚಿಸಿರುವ ಶಕ್ತಿ ಯೋಜನೆಯಿಂದ ಮುಜರಾಯಿ ದೇವಸ್ಥಾನಗಳ ಆರ್ಥಿಕ ಸಂಪನ್ಮೂಲ ಇಮ್ಮಡಿಗೊಂಡಿದೆ. ಇದನ್ನು ಕಂಡು ದಿಗ್ಭ್ರಮೆ ಗೊಂಡಿರುವ ಬಿಜೆಪಿ ಜನರ ದಿಕ್ಕು ತಪ್ಪಿಸಲು ಸರಕಾರ ದೇವರ ಹುಂಡಿಗೆ ಕನ್ನ ಹಾಕುತ್ತಿದೆ ಎಂದು ಅಪಪ್ರಚಾರ ಮಾಡುತ್ತಿರುವುದನ್ನು…

ಹೆಬ್ರಿ ಚಾಣಕ್ಯ ಸಂಸ್ಥೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ: ದೈಹಿಕ ,ಮಾನಸಿಕ ಸದೃಡತೆಯೊಂದಿಗೆ ಆತ್ಮ ರಕ್ಷಣೆಗೆ ಕರಾಟೆ ಸಹಕಾರಿ: ನಿತ್ಯಾನಂದ ಶೆಟ್ಟಿ

ಹೆಬ್ರಿ : ದೈಹಿಕ ಹಾಗೂ ಮಾನಸಿಕ ಸದೃಡತೆಯ ಜತೆ ನಮ್ಮ ಆತ್ಮರಕ್ಷಣೆಗೆ ಕರಾಟೆ ಸಹಕಾರಿ.ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಉಡುಪಿ ಜಿಲ್ಲೆಯಲ್ಲಿಯೇ ಶಿಕ್ಷಣ ಮಾತ್ರವಲ್ಲದೇ ಎಲ್ಲಾ ಕಲಾ ಪ್ರಕಾರಗಳನ್ನು ಒಂದೇ ಸೂರಿನಡಿ ಒದಗಿಸಿ ಕರಾಟೆ ತರಗತಿಯನ್ನು ಅಂತಾರಾಷ್ಟ್ರೀಯ ಮಟ್ಟದ ತರಬೇತು ದಾರರಿಂದ…

ಹೆಬ್ರಿ- ಕುಚ್ಚೂರು ರಸ್ತೆ ವಿಸ್ತರಣೆಗೆ ಅರಣ್ಯ ಇಲಾಖೆಯ ಅಡ್ಡಗಾಲು ಆರೋಪ: ರಸ್ತೆ ತಡೆ ನಡೆಸಿ ಸಾರ್ವಜನಿಕರಿಂದ ಬೃಹತ್ ಪ್ರತಿಭಟನೆ

ಹೆಬ್ರಿ: ಅರಣ್ಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ ಹೆಬ್ರಿ- ಕುಚ್ಚೂರು ಸಂಪರ್ಕ ರಸ್ತೆಯ ವಿಸ್ತರಣೆ ಕಾಮಗಾರಿಗೆ ತೊಡಕುಗಳು ಎದುರಾಗಿದ್ದು,ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಮಂಗಳವಾರ ರಸ್ತೆ ತಡೆ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು. ಕುಚ್ಚೂರು, ಮಡಾಮಕ್ಕಿ,ಮಾಂಡಿ ಮೂರ್…

ಹಿರ್ಗಾನದ ನೆಲ್ಲಿಕಟ್ಟೆಯಲ್ಲಿ ಕಾರು- ಮಿನಿ ಟೆಂಪೋ ಡಿಕ್ಕಿ: ಚಾಲಕನಿಗೆ ಗಾಯ

ಕಾರ್ಕಳ: ಕಾರು ಹಾಗೂ ಮಿನಿ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಟೆಂಪೋ ಚಾಲಕನಿಗೆ ಗಾಯಗಳಾಗಿವೆ. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಮಂಗಿಲಾರು ಕ್ರಾಸ್ ಬಳಿ ಸೋಮವಾರ ರಾತ್ರಿ 11.30ರ ವೇಳೆಗೆ ಈ ಅಪಘಾತ ನಡೆದಿದ್ದು, ಮಿನಿ ಟೆಂಪೋ ಕಾರ್ಕಳ ಕಡೆಯಿಂದ ಹೆಬ್ರಿ…

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗ! ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಎಸ್.ಟಿ ಸೋಮಶೇಖರ್

ಬೆಂಗಳೂರು : ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಒಟ್ಟು5 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ‌ ಮತದಾನ ಮಾಡುವ ಮೂಲಕ ಬಿಜೆಪಿಗೆ ಭಾರೀ ಹೊಡೆತ ನೀಡಿದ್ದಾರೆ. ಮತದಾನ ನಂತರ ಮಾತನಾಡಿದ…

ಇಂಡಿಯಾ ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಪ್ರಕ್ರಿಯೆ ಫಲಪ್ರದವಾಗಲಿದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾಗಲಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜಕೀಯ ವಿರೋಧಿಗಳು ಇಂಡಿಯಾ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.02.2024,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಹಸ್ತಾ, ರಾಹುಕಾಲ-03:41 ರಿಂದ 05:10 ಗುಳಿಕಕಾಲ-12:44 ರಿಂದ 02:12 ಸೂರ್ಯೋದಯ (ಉಡುಪಿ) 06:50 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಗ್ರಹಗಳ ಸಂಚಾರ ಅನುಕೂಲಕರವಾಗಿದೆ.…

ಕಾರ್ಕಳ ತಾಲೂಕು ಮರಾಠಿ ಕ್ರೀಡಾ ಸಂಭ್ರಮ-2024: ದೈಹಿಕ ಸಧೃಡತೆ ಹಾಗೂ ಜೀವನೋತ್ಸಾಹಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ: ಸೀತಾರಾಮ ನಾಯ್ಕ್

ಕಾರ್ಕಳ: ಹದಗಟ್ಟಿರುವ ಜೀವನ ಶೈಲಿಯ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರು ನಿತ್ಯ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಂಡು ಆಟವಾಡುವುದರಿಂದ ಸದೃಢ ದೇಹ,ಸ್ವಸ್ಥ ಮನಸ್ಸು ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ಸಂಘಟನಾತ್ಮಕವಾಗಿ ಎಲ್ಲರನ್ನು ಒಂದುಗೂಡಿಸಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಕಳ ಮರಾಠಿ ಸಂಘದ ಕಾರ್ಯಕ್ರಮ ಶ್ಲಾಘನೀಯ ಎಂದು…