Author: karavalinews

ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅಸ್ತು: ಪೊಲೀಸ್ ಪತಿ,ಪತ್ನಿಯರ ವರ್ಗಾವಣೆ ಇನ್ನು ಸಲೀಸು

ಬೆಂಗಳೂರು:ಸದಾ ಕರ್ತವ್ಯದ ಒತ್ತಡ ಹಾಗೂ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರಿಗೆ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಸಿಹಿಸುದ್ದಿ ನೀಡಿದೆ. ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಬಯಸುವ ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅನುಮತಿ ನೀಡಿದೆ. ಈ ಕುರಿತು…

ಹೆಬ್ರಿ: ಚೆಕ್ ಬೌನ್ಸ್ ಪ್ರಕರಣ : ಪ್ರತ್ಯೇಕ 3 ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ

ಹೆಬ್ರಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಕಾರ್ಕಳ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ್ದು,ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಅರ್ಜಿದಾರರಿಗೆ 4.35 ಲಕ್ಷ ಮೊತ್ತ ಪಾವತಿಸುವಂತೆ ಸೂಚಿಸಿದ್ದು,ತಪ್ಪಿದ್ದಲ್ಲಿ ,18 ತಿಂಗಳ ಶಿಕ್ಷೆ ವಿಧಿಸಿ ಕಾರ್ಕಳ ನ್ಯಾಯಾಲಯವು ಆದೇಶಿಸಿದೆ‌. ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಮದ ಕೊಡ್ಸನಬೈಲು…

ದೊಂಡೇರಂಗಡಿ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ

ಕಾರ್ಕಳ: ದೊಂಡೇರಂಗಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಸಂಘದ 16ನೇ ವರ್ಷದ ವಾರ್ಷಿಕೋತ್ಸವವು ದೊಂಡೇರಂಗಡಿಯಲ್ಲಿ ನಡೆಯಿತು. ಮುಳ್ಕಾಡು ಶಾಲೆಯ ಮುಖ್ಯೋಪಾಧ್ಯಾಯ ಜನಾರ್ದನ ಬೆಳಿರಾಯ ಕಾರ್ಯಕ್ರಮ ಉದ್ಘಾಟಿಸಿದರು. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಉದಯ ಶೆಟ್ಟಿಯವರು ಕಾರ್ಯಕ್ರಮದಲ್ಲಿ…

ಕಾಂಗ್ರೆಸ್ ಅಧಿಕಾರಕ್ಕೆ ಸೇನಾ ನೇಮಕಾತಿ ‘ಅಗ್ನಿಪಥ್’ ರದ್ದು: ಬಿಜೆಪಿ ಯೋಜನೆಯಿಂದ ಯುವಕರಿಗೆ ಅನ್ಯಾಯ: ಕಾಂಗ್ರೆಸ್ ಆರೋಪ

ನವದೆಹಲಿ: ‘ಅಗ್ನಿಪಥ್’ ಯೋಜನೆಯ ಮೂಲಕ ಸೇನಾ ನೇಮಕಾತಿ ಕುರಿತು ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್, ಇದರಿಂದ ಯುವಕರಿಗೆ ಘೋರ ಅನ್ಯಾಯವಾಗಿದೆ ಎಂದು ಆರೋಪಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ‘ಅಗ್ನಿಪಥ್’ ಯೋಜನೆಯನ್ನು ರದ್ದುಗೊಳಿಸುವುದಾಗಿ ಮತ್ತು ಸಶಸ್ತ್ರ ಸೇವೆಗಳ…

ಮುನಿಯಲು ಪೇಟೆಯ ರಸ್ತೆ ಅಗಲೀಕರಣ: ಪ್ರಯಾಣಿಕರ ತಂಗುದಾಣ, ರಿಕ್ಷಾ ತಂಗುದಾಣ ಧ್ವಂಸ: ಪಾರ್ಕಿಂಗ್ ಜಾಗವಿಲ್ಲದೇ ರಣಬಿಸಿನಲ್ಲಿ ರಿಕ್ಷಾ ಚಾಲಕರ ಪರದಾಟ!

ಹೆಬ್ರಿ: ಮುನಿಯಾಲು ಸಮೀಪದ ಚಟ್ಕಲ್‌ಪಾದೆಯಿಂದ ಕಾಡುಹೊಳೆ ಸೇತುವೆವರೆಗಿನ ರಾಜ್ಯ ಹೆದ್ದಾರಿಯ ಸುಮಾರು 2 ಕಿ,ಮೀ ರಸ್ತೆಯು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ. ಈ ಕಾಮಗಾರಿಯಿಂದ ಸಾಕಷ್ಟು ಮರಗಳು, ಪ್ರಯಾಣಿಕರ ತಂಗುದಾಣ, ರಿಕ್ಷಾ ಪಾರ್ಕಿಂಗ್ ಜಾಗ ಎಲ್ಲವೂ ರಸ್ತೆ ಅಗಲೀಕರಣದಿಂದ…

ಹೆಬ್ರಿ ಸೀತಾನದಿಯಲ್ಲಿ ಮುಳುಗಿ ಇಬ್ಬರು ಪ್ರವಾಸಿಗರ ದುರ್ಮರಣ

ಹೆಬ್ರಿ: ಹೆಬ್ರಿ ತಾಲೂಕಿನ ಸೀತಾನದಿ ಎಂಬಲ್ಲಿನ ನೆಲ್ಲಿಕಟ್ಟೆ ಕ್ರಾಸ್ ಬಳಿಯ ಸೀತಾನದಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಇಬ್ಬರು ಪ್ರವಾಸಿಗರು ಮುಳುಗಿ ಮೃತಪಟ್ಟಿದ್ದಾರೆ‌. ಶಿವಮೊಗ್ಗ ಜಿಲ್ಲೆಯ ಡಾ. ದೀಪಕ್(34) ಹಾಗೂ ಉದ್ಯಮಿ ಡೇನಿಯಲ್ ಸೀನು(40) ಎಂಬವರು ಮೃತಪಟ್ಟ ದುರ್ದೈವಿಗಳು. ಭಾನುವಾರ ಸಂಜೆ ಈ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.02.2024,ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಉತ್ತರಫಾಲ್ಗುಣ, ರಾಹುಕಾಲ-08:19 ರಿಂದ 09:47 ಗುಳಿಕಕಾಲ-02:13 ರಿಂದ 03:41 ಸೂರ್ಯೋದಯ (ಉಡುಪಿ) 06:51 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಪ್ರೀತಿಪಾತ್ರರೊಂದಿಗಿನ ಭೇಟಿಯು ತುಂಬಾ…

ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹರ್ಯಾಣದ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ನಫೆ ಸಿಂಗ್ ರಾಠಿ ಹತ್ಯೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ(INLD) ಹರಿಯಾಣ ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಠಿ ಅವರನ್ನು ರಾಜ್ಯದ ಝಜ್ಜರ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಜಿ ಶಾಸಕರಾಗಿರುವ ರಾಠಿ ಅವರು ಭಾನುವಾರ ಸಂಜೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಝಜ್ಜರ್…

ಅಜೆಕಾರು: ಉಚಿತ ಹೃದಯ ತಪಾಸಣಾ ಶಿಬಿರ: ಮಣಿಪಾಲ್ ಆಸ್ಪತ್ರೆಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ: ಕೆ.ಎಂ.ಸಿ ವೈದ್ಯಕೀಯ ಮುಖ್ಯಸ್ಥ ಡಾ.ಶರತ್ ರಾವ್

ಕಾರ್ಕಳ: ಗ್ರಾಮೀಣ ಪ್ರದೇಶಗಳಲ್ಲಿ ಬಡ ಹಾಗೂ ‌ಮಧ್ಯಮ ವರ್ಗದ ಜನರು ಹೆಚ್ಚಾಗಿ ವಾಸಿಸುತ್ತಿದ್ದು,ಗ್ರಾಮೀಣ ಭಾಗದ ಬಡರೋಗಿಗಳಿಗೆ ಸಕಾಲಕ್ಕೆ ಆರೋಗ್ಯ ಸೇವೆ ದೊರಕುವುದು ಕಷ್ಟ ಸಾಧ್ಯ.ಈ ಹಿನ್ನೆಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಿಂದ ಬಡ ಹಾಗೂ ಮಧ್ಯಮ ವರ್ಗಗಳ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ…

ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಬೆಂಗಳೂರು:ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್,ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಭಾನುವಾರ ಮುಂಜಾನೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ…