Author: karavalinews

ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕ

ಕಾರ್ಕಳ : ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಹೋತ್ಸವವು ಫೆ21 ರಿಂದ ಸಡಗರದಿಂದ ನಡೆಯುತ್ತಿದ್ದು, ಫೆ 22 ರಂದು ವೇದಮೂರ್ತಿ ಜಾರ್ಕಳ ಪ್ರಸಾದ್ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಅರುಣ್ ಭಟ್ ಅವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ…

ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಲಾರ್ ಹಾಗೂ ರಕ್ತ ಪರಿಕ್ಷಾ ಉಪಕರಣ ಕೊಡುಗೆ

ಕಾರ್ಕಳ: ಕ್ಯಾನ್ ಫಿನ್ ಹೋಮ್ಸ್, ಮುಂಬೈ ಹಾಗೂ ಸೆಲ್ಕೋ ಸೋಲಾರ್ ಇವರ ವತಿಯಿಂದ ಸಿ.ಎಸ್.ಆರ್ ನಿಧಿಯಿಂದ ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 5 ಕೆ.ವಿ ಸಾಮರ್ಥ್ಯದ ಸೋಲಾರ್ ವಿದ್ಯುತ್ ಹಾಗೂ ಮುಂಬಯಿ ಕ್ಯಾನ್ ಫಿನ್ ಹೋಮ್ಸ್ ವತಿಯಿಂದ ಪ್ರಯೋಗಾಲಯಕ್ಕೆ ಗಣಕೀಕೃತ ರಕ್ತ…

ಹಿರ್ಗಾನ: ಫೆ.25ರಂದು ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ರಾಜಾಪುರ ಸಾರಸ್ವತ ಸಂಘ ಕಾರ್ಕಳ, ಮಹಾಲಕ್ಷ್ಮೀ ದೇವಸ್ಥಾನ ಹಿರ್ಗಾನ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಹಾಗೂ ಎ.ಜೆ ಆಸ್ಪತ್ರೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವು ಫೆ.25 ರಂದು ಭಾನುವಾರ ಹಿರ್ಗಾನ…

ಮಂಡ್ಯದ ಮಣ್ಣಿನಿಂದಲೇ ಚುನಾವಣೆಗೆ ನನ್ನ ಸ್ಪರ್ಧೆ: ಸಂಸದೆ ಸುಮಲತಾ ಅಂಬರೀಶ್ ಘೋಷಣೆ

ಮಂಡ್ಯ:ಮಂಡ್ಯದ ಸೊಸೆಯಾಗಿ ಮಂಡ್ಯದ ಮಣ್ಣು ಹಾಗೂ ಜನರ ಋಣ ತೀರಿಸುವ ಮಹತ್ತರ ಜವಾಬ್ದಾರಿ ನನ್ನ ಮೇಲಿದ್ದು, ಈ ಬಾರಿಯ ಲೋಕಸಭೆಗೆ ಮಂಡ್ಯದಿಂದಲೇ ನನ್ನ ಸ್ಪರ್ಧೆ ನಿಶ್ಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಮಲತಾ,…

ಕಾರ್ಕಳ ತಾಲೂಕು ಸಹಕಾರ ಭಾರತಿ ಅಭ್ಯಾಸ ವರ್ಗ: ಸಂಘಟನಾತ್ಮಕ ವಿಚಾರಗಳು, ಸಹಕಾರಿ ಕಾಯಿದೆ ಮತ್ತು ಆಡಳಿತ ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಸಹಕಾರ ಭಾರತಿ ಅಭ್ಯಾಸ ವರ್ಗದಿಂದ ಸಾಧ್ಯ: ರಾಘವ ನಾಯ್ಕ್ ಅಭಿಮತ

ಕಾರ್ಕಳ: ಸಂಘಟನಾತ್ಮಕ ವಿಚಾರಗಳು, ಸಹಕಾರಿ ಕಾಯಿದೆ ಮತ್ತು ಆಡಳಿತ ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಸಹಕಾರ ಭಾರತಿ ಅಭ್ಯಾಸ ವರ್ಗದಿಂದ ಸಾಧ್ಯವಾಗಿದೆ ಎಂದು ಕಾರ್ಕಳ ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ರಾಘವ ನಾಯ್ಕ್ ಹೇಳಿದರು. ಅವರು ಫೆ.19ರಂದು ಲ್ಯಾಂಪ್ಸ್ ಸೊಸೈಟಿ ಸಭಾಭವನದಲ್ಲಿ…

ಫೆ. 25 ರಂದು ಭಾನುವಾರ ಅಜೆಕಾರಿನಲ್ಲಿ ಉಚಿತ ಹೃದಯದ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ರಾಮಮಂದಿರ ಟ್ರಸ್ಟ್, ಅಜೆಕಾರು, ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿ ಅಜೆಕಾರು , ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಾಹೆ ಮಣಿಪಾಲ, ಕಾರ್ಡಿಯಾಲಜಿ ಅಟ್ ಡೋರ್ಸ್ಟೆಪ್ ಫೌಂಡೇಶನ್ (ಕ್ಯಾಡ್) ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ…

ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಗವಂತನನ್ನು ಕಾಣಬೇಕಾದರೆ ಅಂತರಂಗದ ಶುದ್ಧಿಯಾಗಬೇಕು:ಸೋದೆ ಮಠಾಧೀಶ ವಿಶ್ವವಲ್ಲಭ ಶ್ರೀಪಾದರು

ಅಜೆಕಾರು: ಭಗವಂತನನ್ನು ಕಾಣಬೇಕಾದರೆ ನಮ್ಮ ಅಂತರಂಗದ ಶುದ್ಧಿಯಾಗಬೇಕು. ನಮ್ಮೊಳಗಿನ ಕಾಮ,ಕ್ರೋಧ,ಮದ,ಮತ್ಸರಾದಿ ಅರಿಷಡ್ವರ್ಗಗಳನ್ನು ತ್ಯಜಿಸಿದಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗಲು ಸಾಧ್ಯ ಎಂದು ಉಡುಪಿ ಸೋದೆ ವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಹೇಳಿದರು. ಅವರು ಗುರುವಾರ ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 23.02.2024,ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಆಶ್ಲೇಷಾ, ರಾಹುಕಾಲ-11:16 ರಿಂದ 12:45 ಗುಳಿಕಕಾಲ-08:20 ರಿಂದ 09:48 ಸೂರ್ಯೋದಯ (ಉಡುಪಿ) 06:53 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಇಂದು ನಿಮ್ಮೊಳಗೆ…

ಕಾರ್ಕಳ ಪರ್ಪಲೆಯಲ್ಲಿ ಭೀಕರ ಬೈಕ್ ಅಪಘಾತ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಅತ್ತೂರು ಬಳಿಯ ಪರ್ಪಲೆಯಲ್ಲಿ ಬೈಕ್ ಸ್ಕಿಡ್ಡಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆಕಾಶ್ ಕಾಂಚನ್(18) ಎಂಬಾತ ಮೃತಪಟ್ಟ ಬೈಕ್ ಸವಾರ.…

ಬಿಜೆಪಿ ರಾಜ್ಯ ಯುವಮೋರ್ಚಾ ಕಾರ್ಯದರ್ಶಿಯಾಗಿ ವಿಖ್ಯಾತ್ ಶೆಟ್ಟಿ ಕಾರ್ಕಳ ಆಯ್ಕೆ

ಕಾರ್ಕಳ: ರಾಜ್ಯ ಬಿಹೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ಉಡುಪಿ ಜಿಲ್ಲಾ ಹಾಲಿ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಕಳ ಇವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ವಿಖ್ಯಾತ್ ಶೆಟ್ಟಿ ಯವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ವಿಖ್ಯಾತ್…