Author: karavalinews

ಶಿವಪುರ: ಹಾಡು ಹಗಲೇ ಒಂಟಿ ವೃದ್ಧೆಯ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ಹೆಬ್ರಿ: ವಯೋವೃದ್ಧ ಒಂಟಿ ಮಹಿಳೆಯ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಏಕಾಎಕಿ ಟೇಬಲ್ ಮೇಲಿದ್ದ ಮೊಬೈಲ್ ಹಾಗೂ ವೃದ್ಧೆಯ ಕುತ್ತಿಗೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ ದೋಚಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಹೆಬ್ರಿ ತಾಲೂಕಿನ ಶಿವಪುರ ಎಂಬಲ್ಲಿ ಈ‌ ಘಟನೆ ನಡೆದಿದ್ದು…

ರಾಮ ದೇವರೇ ಅಲ್ಲ:ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ ವಿವಾದಾತ್ಮಕ ಹೇಳಿಕೆ: ಪ್ರಧಾನಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ

ವಿಜಯನಗರ: ಅಯೋಧ್ಯೆ ರಾಮಮಂದಿರದ ಲೋಕಾರ್ಪಣೆಯಾದ ದಿನದಿಂದ ರಾಮನ ಕುರಿತು ಕಾಂಗ್ರೆಸ್ ಮುಖಂಡರು ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದು,ಇದೀಗ ಕೈ ಮುಖಂಡ ಉಗ್ರಪ್ಪ ರಾಮನ ಕುರಿತು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಕೋಟ್ಯಾಂತರ ಹಿಂದೂಗಳು ಶ್ರದ್ಧಾಭಕ್ತಿಯಿಂದ ಆರಾಧಿಸುವ,…

ಮಕ್ಕಳನ್ನು ಶಾಲೆಯತ್ತ ಸೆಳೆಯಲು ಸರ್ಕಾರದ ಹೊಸ ತಂತ್ರ: ವಾರದಲ್ಲಿ ಮೂರು ದಿನ ಶಾಲೆಗಳಲ್ಲಿ ರಾಗಿ ಮಾಲ್ಟ್ ವಿತರಣೆಗೆ ಇಂದು ಸಿಎಂ ಚಾಲನೆ

ಬೆಂಗಳೂರು :ಶಾಲೆಗಳಿಂದ ದೂರ ಉಳಿಯುವ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ. ರಾಜ್ಯದ 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 22.02.2024,ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಪುಷ್ಯಾ, ರಾಹುಕಾಲ-02:13 ರಿಂದ 0341 ಗುಳಿಕಕಾಲ-09:48 ರಿಂದ 11:17 ಸೂರ್ಯೋದಯ (ಉಡುಪಿ) 06:54 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಇಂದು ನೀವು…

ಸಚಿವೆ ಕರಂದ್ಲಾಜೆಗೆ ಕಗ್ಗಂಟಾದ ಉಡುಪಿ ಚಿಕ್ಕಮಗಳೂರು ಕ್ಷೇತ್ರ!: ಬಿಜೆಪಿ ಕಾರ್ಯಕರ್ತರಿಂದಲೇ ಶೋಭಾ ವಿರುದ್ಧ ಪತ್ರ ಅಭಿಯಾನ

ಚಿಕ್ಕಮಗಳೂರು: ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂಕಷ್ಟ ಎದುರಾಗಿದ್ದು ತಾವು ಕಳೆದ ಬಾರಿ ಸ್ಪರ್ಧಿಸಿದ್ದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಾರಿ ಚುನಾವಣೆಯಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ…

ಫೆ. 21 ರಿಂದ ಫೆ 24ರವರೆಗೆ ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವ:ಸಂಭ್ರಮದ ಹಸಿರು ಹೊರೆಕಾಣಿಕೆ ಸಮರ್ಪಣೆ

ಕಾರ್ಕಳ: ಎಣ್ಣೆಹೊಳೆ ಹಂಚಿಕಟ್ಟೆ ಶ್ರೀ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವ ,ವರ್ಧಂತ್ಯುತ್ಸವ ಹಾಗೂ ಭಜನಾ ಮಂಗಲೋತ್ಸವವು ಫೆಬ್ರವರಿ 21 ರಿಂದ24 ರವರೆಗೆ ನಡೆಯಲಿದ್ದು,ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ಮೂಲಕ ಹಸಿರುವಾಣಿಯನ್ನು ದೇವರಿಗೆ ಸಮರ್ಪಿಸಲಾಯಿತು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಾಧು.ಟಿ ಶೆಟ್ಟಿ ಹೊರೆಕಾಣಿಕೆ ಮೆರವಣಿಗೆಗೆ…

ಬೈಲೂರು: ಶಾಲೆಯ ಬಿಸಿಯೂಟದಲ್ಲಿ ಕಲ್ಲು ಸಿಕ್ಕಿದ ಹಿನ್ನಲೆಯಲ್ಲಿ ಅಡುಗೆ ಸಹಾಯಕಿಗೆ ನಿಂದನೆ

ಕಾರ್ಕಳ: ಶಾಲೆಯ ಬಿಸಿಯೂಟದಲ್ಲಿ ಕಲ್ಲು ಸಿಕ್ಕಿದ ಕಾರಣಕ್ಕೆ ಅಕ್ಷರ ದಾಸೋಹ ಅಧಿಕಾರಿ ಹಾಗೂ ಮುಖ್ಯ ಶಿಕ್ಷಕಿ ಅಡುಗೆ ಸಹಾಯಕಿಗೆ ನಿಂದಿಸಿರುವ ಪ್ರಕರಣ ಕಾರ್ಕಳ ತಾಲೂಕಿನ ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಮೈನ್ ಶಾಲೆಯಲ್ಲಿ ನಡೆದಿದೆ. ಕೌಡೂರು ಗ್ರಾಮದ ರಾಜೀವಿ (59) ಎಂಬವರು…

ಕಾರ್ಕಳ ಜ್ಯೋತಿ ಯುವಕ ಮಂಡಲದ 63ನೇ ವಾರ್ಷಿಕೋತ್ಸವ

ಕಾರ್ಕಳ: ಕಾರ್ಕಳದ ಜ್ಯೋತಿ ಯುವಕಮಂಡಲದ ಈವರೆಗಿನ ಸಾಧನೆ ಕಾರ್ಕಳದ ಜನತೆ ಮಾತ್ರವಲ್ಲ, ಯಾವುದೇ ಯುವಸಂಘಟನೆಗೆ ಮಾದರಿಯಾಗುವಂತೆ ಚೈತನ್ಯದಾಯಿನಿಯಾಗಿದೆ. ಇಂತಹ ಸಂಘಟನೆ ಮಹಿಳಾ ಮಂಡಲವನ್ನೂಜೊತೆ ಜೊತೆಯಲ್ಲಿ ಸಂಘಟಿಸುತ್ತಾ ಬಂದು, ಲಿಂಗ ಸಮಾನತೆಯ ಸಹೋದರಿಕೆಯ ಸ್ವಸ್ಥ ಮನಸ್ಸಿಗೂ ಸಾಕ್ಷಿಯಾಗಿದೆ. ಜತೆಗೆ ಸಾಹಿತ್ಯಿಕ ಮೌಲ್ಯಗಳನ್ನರಿತು ನನ್ನಂಥಲೇಖಕಿಯನ್ನು…

ಕಾರ್ಕಳ: ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ; ಸರ್ಕಾರಿ ಸವಲತ್ತುಗಳನ್ನು ಪಡೆದು ಸ್ವಾವಲಂಬಿಗಳಾಗಿ: ಸುನಿಲ್ ಕುಮಾರ್

ಕಾರ್ಕಳ: ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸಿದಾಗ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾಧ್ಯವೆಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ…

ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿದ ಪಿಎಸ್ಐ ತನ್ವೀರ್ ಹುಸೇನ್ ಅಮಾನತು: ವಕೀಲರ ಪ್ರತಿಭಟನೆಗೆ ಕೊನೆಗೂ ಮಣಿದ ಸರ್ಕಾರ

ರಾಮನಗರ :ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿದ ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತಿಗೊಳಿಸಬೇಕೆಂದು ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ಸರ್ಕಾರ ಕೊನೆಗೂ ಮಣಿದಿದ್ದು, ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಪಿಎಸ್ಐ ತನ್ವೀರ್ ಹುಸೇನ್…