Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 21.02.2024,ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಪುನರ್ವಸು, ರಾಹುಕಾಲ-12:45 ರಿಂದ 02:15 ಗುಳಿಕಕಾಲ-11:27 ರಿಂದ 12:45 ಸೂರ್ಯೋದಯ (ಉಡುಪಿ) 06:55 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಕೆಲ ದಿನಗಳಿಂದ…

ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕಾರ: ಏ.30ರಂದು ಸೇವೆಯಿಂದ ಬಿಡುಗಡೆಗೆ ಆದೇಶ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ ವೈಯಕ್ತಿಕ ಕಾರಣ ನೀಡಿ ಸ್ವಯಂ ನಿವೃತ್ತಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.ಮುಂಬರುವ ಏಪ್ರಿಲ್ 30ರಂದು ಸೇವೆಯಿಂದ ನಿವೃತ್ತಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ‌ ಪ್ರತಾಪ್ ರೆಡ್ಡಿ ಅವರು ಸದ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಕರ್ತವ್ಯ…

ರಾಜಸ್ಥಾನ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ಜೈಪುರ: ಲೋಕಸಭಾ ಚುನಾವಣೆಗೂ ಮುನ್ನ ತೆರವಾಗಿರುವ ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿ ಇಬ್ಬರು ಅಭ್ಯರ್ಥಿಗಳು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾಜಸ್ಥಾನದ ವಿಧಾನಸಭೆಯಲ್ಲಿ, ರಾಜ್ಯಸಭೆಯ ಚುನಾವಣಾಧಿಕಾರಿ…

ಹೆಬ್ರಿ : ಸಾರ್ವಜನಿಕ ಪ್ರದೇಶದಲ್ಲಿ ಬೆಂಕಿ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರಿಗೇ ಜೀವ ಬೆದರಿಕೆಯೊಡ್ಡಿದ ಭೂಪ!

ಹೆಬ್ರಿ: ಸಾರ್ವಜನಿಕರ ಆಸ್ತಿಪಾಸ್ತಿ,ಪ್ರಾಣ ರಕ್ಷಣೆಯಂತಹ ತುರ್ತು ಸಂದರ್ಭಗಳಲ್ಲಿ ದಿನದ 24 ಗಂಟೆಯೂ ಕಾರ್ಯಪ್ರವೃತ್ತರಾಗಿರುವ ಪೊಲೀಸರ ವಿರುದ್ದವೇ ತಿರುಗಿದ್ದ ಬಿದ್ದ ಆಸಾಮಿಯೋರ್ವ ಕರ್ತವ್ಯನಿರತರಾಗಿರುವ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿ ಜೀವಬೆದರಿಕೆಯೊಡ್ಡಿದ ಘಟನೆ ಹೆಬ್ರಿ ತಾಲೂಕಿನ ಬೇಳಂಜೆ ಎಂಬಲ್ಲಿ ನಡೆದಿದೆ. ಬೇಳಂಜೆ…

ಮುದ್ರಾಡಿ: ಬೈಕ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಗಂಭೀರ

ಹೆಬ್ರಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಿಂದಿನಿAದ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಮುದ್ರಾಡಿ ಗ್ರಾಮದ ಅಣ್ಣಯ್ಯ ನಾಯ್ಕ (54) ಗಾಯಗೊಂಡವರು. ಅವರು ಶನಿವಾರ ಬೆಳಗ್ಗೆ ಉಪ್ಪಳ ಕಡೆಯಿಂದ ಮುದ್ರಾಡಿ ಪೇಟೆಗೆ ನಡೆದುಕೊಂಡು…

ನಲ್ಲೂರು: ಪತ್ನಿಯಿಂದ ಪತಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಮಾರಣಾಂತಿಕ ಹಲ್ಲೆಗೈದು ಕೊಲೆ ಬೆದರಿಕೆ

ಕಾರ್ಕಳ:ಪತಿ ತನ್ನ ಮನೆಗೆ ಬರುವುದನ್ನು ಆಕ್ಷೇಪಿಸಿ ಪತ್ನಿಯೇ ಆತನಿಗೆ ಅವಾಚ್ಯ ಪದಗಳಿಂದ ನಿಂದಿಸಿ ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಡಾಯಿಪಲ್ಕೆ ಎಂಬಲ್ಲಿ ಶನಿವಾರ ನಡೆದಿದೆ. ಸುರೇಶ ಪೂಜಾರಿ ಶನಿವಾರ ಬೆಳಗ್ಗೆ 9 ಗಂಟೆ…

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನ ಗೆಲುವು :ಸಿಎಂ ಸಿದ್ಧರಾಮಯ್ಯ ಭವಿಷ್ಯ

ಮಂಡ್ಯ : ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ 20 ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,ಬಿಜೆಪಿಯವರು 28 ಕ್ಕೆ…

ಉಡುಪಿ ಜಿಲ್ಲೆ ಬಿಜೆಪಿಯ ವಿವಿಧ ಮಂಡಲಗಳಿಗೆ ಅಧ್ಯಕ್ಷರ ಆಯ್ಕೆ: ಕಾರ್ಕಳ ಬಿಜೆಪಿಯ ನೂತನ ಕ್ಷೇತ್ರಾಧ್ಯಕ್ಷರಾಗಿ ನವೀನ್ ನಾಯಕ್ ಆಯ್ಕೆ

ಕಾರ್ಕಳ;ಕಳೆದ ಹಲವು ತಿಂಗಳಿನಿAದ ಬಾಕಿ ಉಳಿದಿದ್ದ ಬಿಜೆಪಿ ಕ್ಷೇತ್ರಾಧ್ಯಕ್ಷರು ಸೇರಿದಂತೆ ಜಿಲ್ಲಾ ಮಟ್ಟದ ಪಕ್ಷದ ವಿವಿಧ ಹುದ್ದೆಗಳಿಗೆ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇಮಕಾತಿ ಮಾಡಿದ್ದಾರೆ. ಕಾರ್ಕಳ ಬಿಜೆಪಿ ನೂತನ ಕ್ಷೇತ್ರಾಧ್ಯಕ್ಷರಾಗಿ ಈ ಹಿಂದೆ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ನವೀನ್ ನಾಯಕ್…

ಕಾರ್ಕಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ

ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ ರಿ. ಕಾರ್ಕಳ ಹಾಗೂ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಹಯೋಗದಲ್ಲಿ ಕಾರ್ಕಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ ಕಾರ್ಯಕ್ರಮವು ಕಾರ್ಕಳ ಲಕ್ಷ್ಮೀದೇವಿ ಸಭಾ ಭವನದಲ್ಲಿ ಶುಕ್ರವಾರ ನಡೆಯಿತು. ಯೋಜನೆಯ ಪ್ರಾದೇಶಿಕ ನಿರ್ದೇಶಕ…

ಕ್ಯಾನ್ಸರ್ ಕಾರಕ ಅಂಶ ಪತ್ತೆ ಹಿನ್ನೆಲೆ: ತಮಿಳುನಾಡಿನಲ್ಲಿ ಬಾಂಬೆ ಮಿಠಾಯಿಗೆ ನಿಷೇಧ

ಚೆನ್ನೈ: ಮಕ್ಕಳಿಗೆ ಪ್ರಿಯವಾದ ತಿನಿಸುಗಳಲ್ಲಿ ಒಂದಾದ ಕಾಟನ್ ಕ್ಯಾಂಡಿ (ಸಕ್ಕರೆ ಮಿಠಾಯಿ, ಬಾಂಬೆ ಮಿಠಾಯಿ) ಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅವುಗಳ ಮಾರಾಟಕ್ಕೆ ತಮಿಳು ನಾಡು ಸರ್ಕಾರ ನಿಷೇಧ ಹೇರಿದೆ. ಆರೋಗ್ಯಕ್ಕೆ ಮಾರಕವಾಗುವ ವಸ್ತುಗಳನ್ನು ಬಳಸಿ ಕಾಟನ್ ಕ್ಯಾಂಡಿ…