Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 18.02.2024,ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ರೋಹಿಣಿ, ರಾಹುಕಾಲ-05:08 ರಿಂದ 06:36 ಗುಳಿಕಕಾಲ-03:41 ರಿಂದ 05:08 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:35 ರಾಶಿ ಭವಿಷ್ಯ: ಮೇಷ ರಾಶಿ: ಕೆಲ ದಿನಗಳಿಂದ…

ಕಾರ್ಕಳ: ಶೇರು ವ್ಯವಹಾರದ ನೆಪದಲ್ಲಿ ವ್ಯಕ್ತಿಯ ಖಾತೆಯಿಂದ 5 ಲಕ್ಷ ಮಿಕ್ಕಿ ಹಣ ಲಪಟಾಯಿಸಿದ ಸೈಬರ್ ವಂಚಕರು!

ಕಾರ್ಕಳ: ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದೆನ್ನುವ ಆಸೆ ಹುಟ್ಟಿಸಿದ ಸೈಬರ್ ವಂಚಕರು ನಕಲಿ ಡಿಮ್ಯಾಟ್ ಖಾತೆ ಸೃಷ್ಟಿಸಿ ಕಾರ್ಕಳದ ವ್ಯಕ್ತಿಯೋರ್ವರಿಗೆ 5 ಲಕ್ಷಕ್ಕೂ ಮಿಕ್ಕಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಬೀರಾಲುಪೇಟೆ…

ಗ್ರಾಮ ಪಂಚಾಯತಿಗಳು ಕಡ್ಡಾಯವಾಗಿ ‘ಬಜೆಟ್‌’ ಮಂಡಿಸಬೇಕು: ಪಂಚಾಯತಿ ಅಧ್ಯಕ್ಷರುಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್‌ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್‌ 10ನೆ ತಾರೀಕಿನ ಒಳಗೆ ಗ್ರಾಮ ಪಂಚಾಯತಿ ಸಭೆಯಲ್ಲಿ…

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣು

ಕಾರ್ಕಳ: ಕುಡಿತದ ಚಟದಿಂದ ಬೇಸತ್ತ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಶುಕ್ರವಾರ ನಡೆದಿದೆ. ಕುಂಟಲ್ಪಾಡಿ ನಿವಾಸಿ ಸುಹೇಲ್ (34) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶುಕ್ರವಾರ ರಾತ್ರಿ ಮನೆಮಂದಿ ಮಲಗಿದ ಬಳಿಕ ಸುಹೇಲ್ ತನ್ನ…

ಫೆ 19ರಂದು ಶಿರ್ಲಾಲು ಅಣ್ಣಪ್ಪ ಪಂಜುರ್ಲಿ ದೈವದ ವಾರ್ಷಿಕ ನೇಮೋತ್ಸವ

ಕಾರ್ಕಳ: ಶಿರ್ಲಾಲು ಗ್ರಾಮದ ಕುಂಟಾಲ್‌ಕಟ್ಟೆ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಫೆ 19ರಂದು ಸೋಮವಾರ ನಡೆಯಲಿದೆ. ಸೋಮವಾರ ಮುಂಜಾನೆ ಬೆಳಗ್ಗೆ 10ರಿಂದ ನವಕಪ್ರಧಾನ ಹೋಮ,ಕಲಶಾಭಿಷೇಕ ಹಾಗೂ ರಾತ್ರಿ 7ರಿಂದ ಅಣ್ಣಪ್ಪ ಪಂಜುರ್ಲಿ ದೈವದ ಕೋಲ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು…

ಕಾರ್ಕಳ: ಮರಾಠಿ ಸಮಾಜ ಸೇವಾ ಸಂಘದ ವತಿಯಿಂದ ಫೆ.18ರಂದು ಅವಿಭಜಿತ ಜಿಲ್ಲೆಯ ಕ್ರೀಡಾ ಸಂಭ್ರಮ- 2024

ಕಾರ್ಕಳ: ಮರಾಠಿ ಸಮಾಜ ಸೇವಾ ಸಂಘ ಕಾರ್ಕಳ ಇವರ ಆಶ್ರಯದಲ್ಲಿ,ಶಿವಾಜಿ ಜಯಂತಿ ಪ್ರಯುಕ್ತ,ಸಂಘದ ಸ್ಥಾಪಕಾಧ್ಯಕ್ಷ ಜಿಲ್ಲಾ ಪರಿಷತ್ ಸದಸ್ಯರಾಗಿದ್ದ ದಿ.ವಿ.ದೇಜಪ್ಪ ನಾಯ್ಕ್ ಕಾರ್ಕಳ, ಹಿರಿಯ ಪಶು ವೈದ್ಯಕೀಯ ಪರಿವೀಕ್ಷಕ ದಿ.ಶೇಖರ ನಾಯ್ಕ್ ಮುದ್ರಾಡಿ‌ ಹಾಗೂ ನಿವೃತ್ತ ಉಪ ತಹಶೀಲ್ದಾರ್ ಕೆ.ಪಿ.ನಾಯ್ಕ್ ಮಾಳ…

ಫೆ‌ 21 ರಿಂದ 24ರವರೆಗೆ ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕ, ವರ್ಧಂತ್ಯುತ್ಸವ,ಭಜನಾ ಮಂಗಲೋತ್ಸವ

ಕಾರ್ಕಳ :ಕಾರ್ಕಳ ತಾಲೂಕಿನ ಎಣ್ಣೆಹೊಳೆಯ ಹಂಚಿಕಟ್ಟೆ ಶ್ರೀ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಮಹೋತ್ಸವ, ಭಜನಾ ಮಂಗಲೋತ್ಸವ ಮತ್ತು ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವು ಫೆ. 21ರಿಂದ 24ರವರೆಗೆ ನಡೆಯಲಿದೆ. ಫೆ. 20ರಂದು ಮಂಗಳವಾರ ಸಂಜೆ 3.30ಕ್ಕೆ ಉಗ್ರಾಣ ಮುಹೂರ್ತ, 4 ಗಂಟೆಗೆ ಎಣ್ಣೆಹೊಳೆ…

ಸಂಸದ ಡಿಕೆ ಸುರೇಶ್ ಗುಂಡಿಕ್ಕಿ ಕೊಲ್ಲಿ ಹೇಳಿಕೆ ಪ್ರಕರಣ : ಕೆಎಸ್ ಈಶ್ವರಪ್ಪ ವಿರುದ್ಧ ದಾಖಲಾದ ಎಫ್ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು : ಪ್ರತ್ಯೇಕ ರಾಷ್ಟ್ರದ ಹೇಳಿಕೆ ದೇಶ ಒಡೆಯುವ ಕೆಲಸವಾಗಿದೆ,ಆದ್ದರಿಂದ ದೇಶವನ್ನು ವಿಭಜಿಸುವ ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಸಂಸದ ಡಿ.ಕೆ ಸುರೇಶ್ ಹೇಳಿಕೆ ಉಲ್ಲೇಖಿಸಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಕೆ ಎಸ್ ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಎಫ್ ದಾಖಲಾಗಿತ್ತು ಅಲ್ಲದೆ ಪೊಲೀಸರು…

ಸಂಸದ ಅನಂತ ಕುಮಾರ್ ಹೆಗ್ಡೆ ವಿರುದ್ಧ ಬಲವಂತದ ಕ್ರಮ ಜರುಗಿಸುವಂತಿಲ್ಲ : ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಸದಾ ವಿವಾದದ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಯಾವುದೇ ರೀತಿಯಾದಂತಹ ಬಲವಂತ ಕ್ರಮ ಜರುಗಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ರಾಮಮಂದಿರ ವಿಚಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 17.02.2024,ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಕೃತ್ತಿಕಾ, ರಾಹುಕಾಲ-09:50 ರಿಂದ 11:17 ಗುಳಿಕಕಾಲ-02:13 ರಿಂದ 03:40 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:34 ರಾಶಿ ಭವಿಷ್ಯ: ಮೇಷ ರಾಶಿ: ಗ್ರಹಗಳ ಸ್ಥಾನವು…