Author: karavalinews

ಫೆ.12ರಿಂದ ‘ಗ್ರಾಮ ಪರಿಕ್ರಮ ಯಾತ್ರೆ’: ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಷ್ಟ್ರದಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಫೆಬ್ರವರಿ 12ರಿಂದ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ 

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಶನಿವಾರ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ ಮಾತನಾಡಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ಪ್ರತಿಭೆಯನ್ನು ತೋರಿಸಲು ಸಾಧ್ಯ.…

ಮಂಗಳೂರು: ಶಾಲಾ ಮಕ್ಕಳಿಗೆ ಪಾಠ ಮಾಡುವ ವೇಳೆ ಶಿಕ್ಷಿಕಿಯಿಂದ ಶ್ರೀರಾಮನ ಕುರಿತು ಅವಹೇಳನ: ಪೋಷಕರು ಹಿಂದೂ ಕಾರ್ಯಕರ್ತರು ಆಕ್ರೋಶ

ಮಂಗಳೂರು : ಮಂಗಳೂರಿನ ಜೆರೋಸಾ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬಳು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಮಕ್ಕಳಲ್ಲಿ ಅವಹೇಳನಕಾರಿ ಮಾತುಗಳನ್ನಾಡಿದ್ದು,ಈ ಕುರಿತು ಮಕ್ಕಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಕುರಿತು ಪೋಷಕರೊಬ್ಬರು…

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ದೇಶದ್ರೋಹದ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಪರೋಕ್ಷವಾಗಿ ಸಂಸದ ಡಿ.ಕೆ.ಸುರೇಶ್ ಮತ್ತು ವಿನಯ್​ ಕುಲಕರ್ಣಿ ಅವರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ಶುಕ್ರವಾರ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್​ಐಆರ್…

ಪಾಕಿಸ್ತಾನದ ಚುನಾವಣೆ ಮತ ಎಣಿಕೆಯಲ್ಲಿ ಭಾರೀ ಅಕ್ರಮ!: ನವಾಜ್ ಷರೀಫ್ ಗೆಲುವಿಗೆ ಕೈಜೋಡಿಸಿದ ಪಾಕ್ ಚುನಾವಣಾ ಆಯೋಗ?: ಸೇನೆಯ ಬೆಂಬಲದೊಂದಿಗೆ ಭುಟ್ಟೋ-ಜರ್ದಾರಿ ಜತೆಸೇರಿ ಸರ್ಕಾರ ರಚನೆಗೆ ನವಾಜ್ ಶರೀಫ್ ಸಿದ್ಧತೆ

ಲಾಹೋರ್: ಭಯೋತ್ಪಾದನೆ, ಕಿತ್ತು ತಿನ್ನುವ ಬಡತನ, ಆರ್ಥಿಕ ದಿವಾಳಿತನದಿಂದ ಬರ್ಬಾದ್ ಆಗಿರುವ ಪಾಕಿಸ್ತಾನದಲ್ಲಿ ಸದ್ಯ ಲೋಕಸಭಾ ಚುನಾವಣೆ ಮುಗಿದಿದೆ. ಚುನಾವಣಾ ಮತ ಎಣಿಕೆಯಲ್ಲಿ ಭಾರೀ ಅಕ್ರಮ ಎಸಗಲಾಗಿದೆ ಎಂದು ಮಾಜಿ ಪ್ರಧಾನಿ ಇಮ್ರಾನ್ ಬೆಂಬಲಿಗರು ಸೇನೆ ಹಾಗೂ ಚುನಾವಣಾ ಆಯೋಗದ ವಿರುದ್ಧ…

ಚಿತ್ರದುರ್ಗ:ಮಾನವರಹಿತ ವಿಮಾನ ಪರೀಕ್ಷಾರ್ಥ ಹಾರಾಟ ಯಶಸ್ವಿ

ಚಿತ್ರದುರ್ಗ:ಬೆಂಗಳೂರಿನಲ್ಲಿರುವ ನ್ಯಾಶನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL) ಸೌರಶಕ್ತಿ ಚಾಲಿತ ‘ಹುಸಿ ಉಪಗ್ರಹ’ದ ಮೊದಲ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಹೊಸ ಯುಗದ ಮಾನವರಹಿತ ವೈಮಾನಿಕ ವಾಹನ (UAV) ಇದು ಗಡಿ ಪ್ರದೇಶಗಳಲ್ಲಿ ಕಣ್ಗಾವಲು ಮತ್ತು ನಿಗಾವಹಿಸುವ ಸಾಮರ್ಥ್ಯಗಳನ್ನು ಗಣನೀಯವಾಗಿ ಹೆಚ್ಚಿಸಲಿದೆ. ಮಾನವರಹಿತ ಈ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 10.02.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಧನಿಷ್ಠಾ, ರಾಹುಕಾಲ-09:51 ರಿಂದ 11:18 ಗುಳಿಕಕಾಲ-06:57 ರಿಂದ 08:24 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ದಿನವಿಶೇಷ: ಶಿಶಿರ ಋತು ಆರಂಭ, ಮಾಘ…

ಪರಿವಾರ, ತಳವಾರ ಜನಾಂಗ’ದವರನ್ನು ‘ST’ಗೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

ಹರಿಹರ : ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು…

ದೇಶ ವಿಭಜನೆ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು: ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ವಿರುದ್ಧ ಎಫ್‌ಐಆರ್ ದಾಖಲು

ದಾವಣಗೆರೆ: ದೇಶ ವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಕಳೆದ ವಾರ ಕೇಂದ್ರದ ಬಜೆಟ್ ಮಂಡನೆ ಕುರಿತಂತೆ ಪತ್ರಕರ್ತರು ಸಂಸದ ಡಿಕೆ ಸುರೇಶ್ ಅವರ ಪ್ರತಿಕ್ರಿಯೆ ಕೇಳಿದಾಗ…

ಅತ್ತೂರು ಶ್ರೀ ಕ್ಷೇತ್ರ ಪರ್ಪಲೆಗಿರಿಯ ಕಲ್ಕುಡ ಸಾನಿಧ್ಯಕ್ಕೆ ಶಾಶ್ವತ ನೆಲೆ ಕಲ್ಪಿಸಲು ಸಂಕಲ್ಪ: ಫೆ 11ರಂದು ಧರ್ಮದೈವಗಳ ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ವಿಧಿ

ಕಾರ್ಕಳ: ಕಾರ್ಕಳದ ಐತಿಹಾಸಿಕ ಹಾಗೂ ಕಾರಣೀಕ ಕ್ಷೇತ್ರವಾಗಿರುವ ಅತ್ತೂರು ಪರ್ಪಲೆಗಿರಿಯಲ್ಲಿ ಪುನರುತ್ಥಾನಗೊಂಡು ಬಾಲಾಲಯದಲ್ಲಿರುವ ಧರ್ಮದೈವಗಳಾದ ಕಲ್ಕುಡ, ಕಲ್ಲುರ್ಟಿ ಹಾಗೂ ತೂಕತ್ತೇರಿ ದೈವಸಾನಿಧ್ಯಗಳಿಗೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿನ ಫೆ11ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಪರ್ಪಲೆಗಿರಿಯಲ್ಲಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ…