Author: karavalinews

ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ನಿವೃತ್ತಿಗೂ ಮುನ್ನವೇ ರಾಜೀನಾಮೆ!

ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ 1991ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು,ಅವರ ಸೇವಾವಧಿ ಈ…

ಉತ್ತರಾಖಂಡದಲ್ಲಿ ಭುಗಿಲೆದ್ದ ಹಿಂಸಾಚಾರ: ಅನಧಿಕೃತ ಮದರಸಾಗಳ ತೆರವು ಕಾರ್ಯಾಚರಣೆ ವೇಳೆ ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಕಂಡಲ್ಲಿ ಗುಂಡಿಕ್ಕಲು ಆದೇಶ!

ಹಲ್ದ್ವಾನಿ(ಉತ್ತರಾಖಂಡ): ಅಕ್ರಮ ಮದರಸಾಗಳನ್ನು ತೆರವುಗೊಳಿಸುವ ವೇಳೆ ಉಂಟಾದ ಪ್ರತಿಭಟನೆ ದಿಢೀರ್ ಹಿಂಸಾಚಾರಕ್ಕೆ ತಿರುಗಿದ್ದು,ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚಿದ್ದು ಹಿಂಸಾಚಾರ ಭುಗಿಲೆದ್ದಿದೆ. ಅನಧಿಕೃತ ಮದರಸಾವವನ್ನು ಕೆಡವಿದ ನಂತರ ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೇ ಸಿಕ್ಕಸಿಕ್ಕ ವಾಹನಗಳಿಗೂ ಬೆಂಕಿ…

ಕಾರ್ಕಳ: ಕ್ರಿಯೇಟಿವ್‌  ಕಾಲೇಜಿನ “ಮೊಬೈಲ್‌ ಬಿಡಿ ಪುಸ್ತಕ ಹಿಡಿ” ಯೋಜನೆಗೆ ಅಭೂತಪೂರ್ವ ಬೆಂಬಲ

ಕಾರ್ಕಳ: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್‌ ಬಿಡಿ, ಪುಸ್ತಕ ಹಿಡಿ” ಅಭಿಯಾನ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್‌ ನ ಬಳಕೆಯನ್ನು ಹಿತಮಿತವಾಗಿ ಮಾಡಬೇಕೆಂಬ ಉದ್ದೇಶವಿರಿಸಿಕೊಂಡು ಕಾರ್ಕಳ, ಉಡುಪಿ, ಪುತ್ತೂರು, ಸುಳ್ಯದ ಶಾಲೆಗಳಿಗೆ ಮತ್ತು ಆಸಕ್ತ…

ಕೇಂದ್ರ ಸಚಿವೆ ‘ನಿರ್ಮಲಾ ಸೀತಾರಾಮನ್’ ಹೆಸರಲ್ಲಿ ವಂಚನೆ: ಖತರ್ನಾಕ್ ವಂಚಕಿಯಿಂದ ಕೋಟಿಗಟ್ಟಲೆ ಹಣ ಲೂಟಿ..!

ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ ಬಿ ಐ ಹೆಸರು ಹೇಳಿಕೊಂಡು ವಂಚನೆ ಎಸಗಿ ಕೋಟಿ ಕೋಟಿ ಹಣ ಲೂಟಿ ಮಾಡಿದ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಅನೇಕಲ್ ನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಹೊಸೂರು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 09.02.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಶ್ರವಣ, ರಾಹುಕಾಲ-11:18 ರಿಂದ 12:45 ಗುಳಿಕಕಾಲ-08:24 ರಿಂದ 09:51 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ ರಾಶಿ: ನಿಮ್ಮ…

ಪರಶುರಾಮ ಥೀಂ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರ ನಡೆದಿಲ್ಲ: ಸಿಐಡಿ ತನಿಖೆ ಸ್ವಾಗತಾರ್ಹ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಉಡುಪಿ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕುರಿತು ಹಬ್ಬಿಸುತ್ತಿರುವ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆಗೆ ವಹಿಸಿರುವುದನ್ನು…

ಪೆರ್ಡೂರು: ಫೆ.11ರಂದು ಹವಾನಿಯಂತ್ರಿತ ಬಂಟರ ನೂತನ ಸಮುದಾಯ ಭವನ ಲೋಕಾರ್ಪಣೆ: ಪೆರ್ಡೂರು ಬಂಟರ ಸಭಾಭವನ ಉಡುಪಿ ಜಿಲ್ಲೆಗೆ ಮಾದರಿಯಾಗಿದೆ: ಶಾಂತರಾಮ ಸೂಡ

ಪೆರ್ಡೂರು: ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ಉಡುಪಿ ಆಗುಂಬೆ ರಾಷ್ಟಿçÃಯ ಹೆದ್ದಾರಿಗೆ ಹೊಂದಿಕೊAಡಿರುವ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನವು ಫೆ 11ರಂದು ಭಾನುವಾರ ಲೋಕಾರ್ಪಣೆಯಾಗಲಿದೆ ಎಂದು ಪೆರ್ಡೂರು ಬಂಟರ ಸಂಘದ ಅಧ್ಯಕ್ಷರಾದ ಶಾಂತರಾಮ ಸೂಡ ಹೇಳಿದರು. ಅವರು…

ಬೈಲೂರು: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ: ಸಿಓಡಿ ತನಿಖೆಗೆ ಸಿಎಂ ಆದೇಶ

ಬೆಂಗಳೂರು: ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಉಮಿಕ್ಕಲ್ ಬೆಟ್ಟದಲ್ಲಿ ಸುಮಾರು 14 ಕೋ.ರೂ ವೆಚ್ಚದಲ್ಲಿ ಸ್ಥಾಪಿಸಲಾದ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಕಳಪೆಯಾಗಿದೆ,ಮಾತ್ರವಲ್ಲದೇ ಭಾರೀ ಭ್ರಷ್ಟಾಚಾರ ನಡೆದಿದೆ ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅಡ್ಡಿಯಾಗಿದೆ ಎಂಬ ದೂರುಗಳು ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ…

ಸಿಎಂ ಜನಸ್ಪಂದನಾ ಕಾರ್ಯಕ್ರಮ : ಮೂರು ತಿಂಗಳಲ್ಲಿ ಅರ್ಜಿಗಳಿಗೆ ಪರಿಹಾರ ಕೊಡಿ; ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಖ್ಯಮಂತ್ರಿಗಳ ಜನಸ್ಪಂದನಾ ಕಾರ್ಯಕ್ರಮ 2.0ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮ್ಮ ತಮ್ಮ ಸಮಸ್ಯೆ ಹೇಳಿಕೊಂಡು ರಾಜ್ಯದ ನಾನಾ ಪ್ರದೇಶಗಳಿಂದ 10,000ಕ್ಕೂ ಹೆಚ್ಚು ಮಂದಿ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಆಗಮಿಸಿ, ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,…

ಅವ್ಯವಹಾರದ ಆರೋಪ: ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರನ್ನು ವಜಾಗೊಳಿಸಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು:ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿಯ ನಿರ್ದೇಶಕ ಸ್ಥಾನದಿಂದ ಡಾ.ವಿ.ಲೋಕೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ವಜಾಗೊಳಿಸಿ ಅವರ ಸ್ಥಾನಕ್ಕೆ ಡಾ. ಸೈಯದ್ ಅಲ್ತಾಫ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ತ್ರಿಸದಸ್ಯ ಸಮಿತಿಯು ಸಂಸ್ಥೆಯ ಆಡಳಿತದಲ್ಲಿನ ಭ್ರಷ್ಟಾಚಾರ…