Author: karavalinews

ಕೇಂದ್ರದಲ್ಲಿ ಮತ್ತೆ ಎನ್’ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ: ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಕಾಂಗ್ರೆಸ್ ವಿಭಜನೆಯಾಗಲಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಂಡ ನಂತರ ಒಂದು ತಿಂಗಳೊಳಗೆ ಕಾಂಗ್ರೆಸ್ ವಿಭಜನೆಯಾಗಲಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವೈಫಲ್ಯಗಳನ್ನು ಪ್ರತಿಭಟಿಸಲು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 08.02.2024, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಉತ್ತರಾಷಾಢ, ರಾಹುಕಾಲ-02:12 ರಿಂದ 03:39 ಗುಳಿಕಕಾಲ-09:51 ರಿಂದ 11:18 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ ರಾಶಿ: ದಿನವು…

ಕಾರ್ಕಳ: ಕ್ಷುಲ್ಲಕ ಕಾರಣಕ್ಕಾಗಿ ರಸ್ತೆಯಲ್ಲೇ ಮಹಿಳೆಯರಿಬ್ಬರ ಕಾಳಗ: ಬೀದಿಗೆ ಬಿದ್ದ ನಾರಿಮಣಿಯರ ಜಡೆ ಜಗಳ!

ಕಾರ್ಕಳ: ವೈಯಕ್ತಿಕ ದ್ವೇಷವನ್ನೇ ಮುಂದಿಟ್ಟುಕೊಂಡು ಕ್ಷುಲ್ಲಕ ಕಾರಣಕ್ಕಾಗಿ ಕಾರ್ಕಳದಲ್ಲಿ ಮಹಿಳೆಯರಿಬ್ಬರು ಕಿತ್ತಾಡಿ ಬಳಿಕ ಹೊಡೆದಾಟ ಮಾಡಿಕೊಂಡ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾರ್ಕಳ ಭವಾನಿ‌ಮಿಲ್ ಜಂಕ್ಷನ್ ಬಳಿಯ ನಿವಾಸಿಗಳಾದ ವಸುಧಾ ಹಾಗೂ ವಿದ್ಯಾಜ್ಯೋತಿ ಎಂಬ ಮಹಿಳೆಯರ ನಡುವೆ ಪರಸ್ಪರ ವೈಯಕ್ತಿಕ ದ್ವೇಷದಿಂದ…

ರಾಜ್ಯ ಬಿಜೆಪಿ ಕಚೇರಿ ಮುಂದೆ ಹೈಡ್ರಾಮಾ: ಯುವ ಕಾಂಗ್ರೆಸ್’ನಿಂದ ಮುತ್ತಿಗೆ ಯತ್ನ, ಮೋದಿ ಪರ ಘೋಷಣೆ!

ಬೆಂಗಳೂರು: ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಬಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೇ, ಇದನ್ನು ವಿರೋಧಿಸಿ ಯುವ ಕಾಂಗ್ರೆಸ್ ನಿಂದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಬಿಜೆಪಿ ಕಚೇರಿ ಮುಂದೆ ಹೈಡ್ರಾಮಾವೇ ನಡೆದಿದ್ದು,ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್…

ಮಿಯ್ಯಾರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಅಸ್ವಸ್ಥಗೊಂಡು ಸಾವು

ಕಾರ್ಕಳ: ಕಳೆದ ಹಲವು ವರ್ಷಗಳಿಂದ ರಕ್ತದೊತ್ತಡ ಹಾಗೂ ಡಯಾಬಿಟೀಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತೀವೃ ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಎಂಬಲ್ಲಿ ನಡೆದಿದೆ ಮಿಯ್ಯಾರಿನ ಸದಾನಂದ ಆಚಾರ್ಯ(45) ಎಂಬವರು ಮೃತಪಟ್ಟವರು. ಅವರು ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು…

ಕಾರ್ಕಳ: ಪ್ರತ್ಯೇಕ ಅಪಘಾತ ಪ್ರಕರಣ:ಪಾದಚಾರಿ ಸೇರಿ ಮೂವರು ಕಾರು ಪ್ರಯಾಣಿಕರಿಗೆ ಗಾಯ

ಬೆಳ್ಮಣ್: ಕಾರು ಪಿಕಪ್ ವಾಹನ ಮುಖಾಮುಖಿ ಡಿಕ್ಕಿ: ಚಾಲಕ ಸೇರಿ ಪ್ರಯಾಣಿಕರಿಬ್ಬರಿಗೆ ಗಾಯ ಕಾರ್ಕಳ: ಕಾರು ಹಾಗೂ ಮಹೀಂದ್ರಾ ಬೊಲೆರೊ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರ್ಕಳ ತಾಲೂಕಿನ ಪಡುಬಿದ್ರೆ-ಬೆಳ್ಮಣ್ ರಾಜ್ಯ ಹೆದ್ದಾರಿಯಲ್ಲಿನ…

ಉಡುಪಿ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ನಕ್ಸಲರು?: ಜನತೆಯಲ್ಲಿ ಹೆಚ್ಚಿದ ಆತಂಕ

ಕುಂದಾಪುರ: ಬೈಂದೂರು ತಾಲೂಕಿನ ಮೂದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಹಸಿರು ಬಣ್ಣದ ಸಮವಸ್ತ್ರ ಧರಿಸಿ ಶಸ್ತ್ರಸಜ್ಜಿತ ತಂಡ ಕೆಲವು ಮನೆಗಳಿಗೆ ಭೇಟಿ ನೀಡಿದ್ದಾರೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಎಚ್ಚರ ವಹಿಸಿದೆ ಎನ್ನಲಾಗಿದೆ. ಎರಡು ತಿಂಗಳುಗಳಿಂದ ಈ ಪರಿಸರಗಳಲ್ಲಿ ನಕ್ಸಲ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 07.02.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಪೂರ್ವಾಷಾಢ, ರಾಹುಕಾಲ-12:45 ರಿಂದ 02:12 ಗುಳಿಕಕಾಲ-11:18 ರಿಂದ 12:45 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:3 ರಾಶಿ ಭವಿಷ್ಯ: ಮೇಷ ರಾಶಿ: ಇಂದು…

ಮಥುರಾ ಶ್ರೀಕೃಷ್ಣ ಜನ್ಮಭೂಮಿ ದೇವಾಲಯವನ್ನು ನೆಲಸಮಗೊಳಿಸಿದ್ದು ಮೊಘಲ್ ದೊರೆ ಔರಂಗಜೇಜ್: ಭಾರತೀಯ ಪುರಾತತ್ವ ಇಲಾಖೆ ಸ್ಪಷ್ಟನೆ

ನವದೆಹಲಿ: ಮಥುರಾದ ಕೃಷ್ಣ ಜನ್ಮಭೂಮಿ ದೇವಾಲಯ ಸಂಕೀರ್ಣದ ಬಗ್ಗೆ 1920ರ ಗೆಜೆಟ್ ಐತಿಹಾಸಿಕ ದಾಖಲೆಗಳ ಆಧಾರದ ಮೇಲೆ ಭಾರತೀಯ ಪುರಾತತ್ವ ಇಲಾಖೆ ವರದಿಯಲ್ಲಿ ಸ್ಪಷ್ಟಪಡಿಸಿದೆ. ಮಾಹಿತಿಹಕ್ಕು ಕಾಯಿದೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದೆ. ನವೆಂಬರ್ 1920ರ ಗೆಜೆಟ್`ನಿಂದ ಆಯ್ದ ಭಾಗವನ್ನು ಲಗತ್ತಿಸಿ, ಎಎಸ್‌ಐ…

ರಾಜ್ಯದ ಕಡಿಮೆ ವಿದ್ಯುತ್ ಬಳಕೆದಾರರಿಗೆ ಮತ್ತೊಂದು ಗುಡ್‌ನ್ಯೂಸ್: ಹೆಚ್ಚುವರಿ 10 ಯುನಿಟ್ ಉಚಿತ, 58 ಯುನಿಟ್ ವರೆಗೆ ಫ್ರೀ!: ಇಂಧನ ಸಚಿವ ಕೆ.ಜೆ.ಜಾರ್ಜ್

ಉಡುಪಿ: 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಶೇ.10ರ ಬದಲು 10 ಯುನಿಟ್ ಕೊಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಅವರು ಉಡುಪಿ ಮುಸ್ಲಿಂ ವೆಲ್‌ಫೇರ್ ಅಸೋಸಿಯೇಶನ್ ವತಿಯಿಂದ ಮಣಿಪಾಲ ಕೆಎಂಸಿ…