Author: karavalinews

ಕಾರ್ಕಳ ಜೇಸಿಐ (ರೂರಲ್) ಅಧ್ಯಕ್ಷರಾಗಿ ಸಂತೋಷ್‌ ಬಂಗೇರ ಮಿಯ್ಯಾರು ಹಾಗೂ ಕಾರ್ಯದರ್ಶಿಯಾಗಿ ಸಂಗೀತಾ ರತ್ನಾಕರ್‌ ಆಯ್ಕೆ

ಕಾರ್ಕಳ: ಜೇಸಿಐ ಕಾರ್ಕಳ ರೂರಲ್‌ ಘಟಕದ 2024ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್‌ ಬಂಗೇರ ಮಿಯ್ಯಾರು ಹಾಗೂ ಕಾರ್ಯದರ್ಶಿಯಾಗಿ ಸಂಗೀತಾ ರತ್ನಾಕರ್‌ ಆಯ್ಕೆಯಾಗಿದ್ದಾರೆ. ಚುನಾವಣಾ ಸಮಿತಿಯ ಆಧ್ಯಕ್ಷೆ ವೀಣಾ ರಾಜೇಶ್‌ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಜೇಸಿಐ ಪೂರ್ವಾಧ್ಯಕ್ಷರುಗಳಾದ ಸಂತೋಷ್ ಪೂಜಾರಿ, ಮೋಹನ್ ನಕ್ರೆ,…

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಯಾವುದೇ ನಿರ್ಬಂಧವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ವಾರಣಾಸಿ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆಗೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ ಪೂಜೆ ಮುಂದುವರೆಯಲಿ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುಸ್ಲಿಂ ಕಡೆಯವರಿಗೆ ಮತ್ತೆ ಹಿನ್ನೆಡೆಯಾಗಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯೊಳಗೆ ಹಿಂದೂ ಭಕ್ತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿದ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆವಾಂತರ:ಸಾಣೂರಿನಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು

ಕಾರ್ಕಳ: ಮಂಗಳೂರು-ಮೂಡಬಿದ್ರೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ನಡೆಯುತ್ತಿದ್ದರೂ ಸಾಕಷ್ಟು ವಿವಾದಗಳಿಂದ ಮಾತ್ರ ಹೊರತಾಗಿಲ್ಲ.ಸರ್ವೀಸ್ ರಸ್ತೆ ಕಾಮಗಾರಿ ವಿಚಾರದಲ್ಲಿ ಸಾಕಷ್ಟು ವಿವಾದ ಉಂಟಾಗಿದ್ದು,ಇದೀಗ ಕಾಮಗಾರಿ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು ಗ್ರಾಮಸ್ಥರು ಕಂಪೆನಿಯ…

ರಾಯಚೂರಿನಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ಶ್ರೀಕೃಷ್ಣನ ದಶಾವತಾರ, ಶಿವಲಿಂಗ ವಿಗ್ರಹಗಳು ಪತ್ತೆ

ರಾಯಚೂರು : ಉತ್ತರ ಪ್ರದೇಶದ ಜ್ಞಾನವ್ಯಾಪಿ ಮಸೀದಿಯಲ್ಲಿ ಇತ್ತೀಚಿಗೆ ಹಿಂದೂ ಧರ್ಮಕ್ಕೆ ಸಂಬಂಧಿಸಿದಂತ ವಿಗ್ರಹಗಳು ಹಾಗೂ ಮೂರ್ತಿಗಳು ಪತ್ತೆಯಾಗಿದ್ದು ಇದೀಗ ಕೋರ್ಟ್ ಕೂಡ ಅಲ್ಲಿ ಪೂಜೆ ಪುನಸ್ಕಾರ ನಡೆಸಲು ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಇದೀಗ ರಾಯಚೂರು ಜಿಲ್ಲೆಯ ಕೃಷ್ಣಾ ನದಿಯಲ್ಲಿ…

ಬಂಟ್ವಾಳ: ದೈವಗಳ ಹರಕೆಕೋಲ ನೆರವೇರಿಸಿದ ಯುಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡನ ಆಕ್ರೋಶ!

ಬಂಟ್ವಾಳ:ವಿಧಾನಸಭೆ ಸ್ಪೀಕರ್ ಯು‌.ಟಿ ಖಾದರ್ ದೇವಸ್ಥಾನಗಳ ಬ್ರಹ್ಮಕಲಶ, ನಾಗಮಂಡಲ, ನೇಮೋತ್ಸವಗಳಲ್ಲಿ ಭಾಗವಹಿಸಿ ಸೌಹಾರ್ದತೆ ಮೆರೆಯುವ ಮೂಲಕ ಮಾದರಿಯಾಗಿದ್ದಾರೆ.ಆದರೆ ಇವರ ಇದೇ ನಡೆಗೆ ಮುಸ್ಲಿಂ ಧಾರ್ಮಿಕ ಮುಖಂಡನೋರ್ವನ ಆಕ್ರೋಶಕ್ಕೆ ಕಾರಣವಾಗಿದೆ. ಧಾರ್ಮಿಕ ಕಾರ್ಯಕ್ರಮಗಳಿಗೂ ದೈವಗಳ ಹರಕೆಕೋಲ ನೆರವೇರಿಸಿದ ವಿಧಾನ ಸಭಾಧ್ಯಕ್ಷ ಯು ಟಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 06.02.2024, ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಜ್ಯೇಷ್ಠ, ರಾಹುಕಾಲ-03:39 ರಿಂದ 05:05 ಗುಳಿಕಕಾಲ-12:45 ರಿಂದ 02:12 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ ರಾಶಿ: ಕುಟುಂಬ…

8 ತಿಂಗಳೊಳಗೆ ‘ಬಗರ್ ಹುಕುಂ’ ಅರ್ಜಿ ವಿಲೇವಾರಿ: ಸರ್ಕಾರಿ ಜಮೀನಿ’ನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ: ಕಂದಾಯ ಸಚಿವ ಕೃಷ್ಣಭೈರೇ ಗೌಡ

ಕೊಡಗು:ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಾಗುವಳಿ ಮಾಡುವ ರೈತರಿಗೆ ಸರ್ಕಾರ ಶುಭಸುದ್ದಿ ನೀಡಿದೆ. ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದು ಸಕ್ರಮಕ್ಕಾಗಿ ರೈತರು ಬಗರ್ ಹುಕುಂಗೆ ಅರ್ಜಿ ಸಲ್ಲಿಸಿದ್ದರೆ ಅವುಗಳನ್ನು 8 ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇ ಗೌಡ ಹೇಳಿದ್ದಾರೆ.…

ಜಾರ್ಖಂಡ್‌ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಸಿಎಂ ಚಂಪೈ ಸೋರೆನ್

ರಾಂಚಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಇಂದು ವಿಶೇಷ ಅಧಿವೇಶನದಲ್ಲಿ ಸಿಎಂ ಚಂಪೈ ಸೋರೆನ್ ಅವರು ವಿಶ್ವಾಸ ಮತಯಾಚಿಸಿದರು. ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ…

ವರಂಗ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಹಲವರ ಬಂಧನ: ಕೋಳಿಗಳು ಹಾಗೂ ನಗದು ವಶ

ಹೆಬ್ರಿ: ವರಂಗ ಗ್ರಾಮದ ಮಾತಿಬೆಟ್ಟು ಸಮೀಪದ ಪೆರ್ಮಾನ್ ಬಳಿಯ ಗಾಂದೊಟ್ಟು ಹಾಡಿಯಲ್ಲಿ ಕೋಳಿ ಅಂಕ ಜೂಜು ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಮೇರೆಗೆ ಹೆಬ್ರಿ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿ ಜೂಜಿನಲ್ಲಿ ನಿರತರಾಗಿದ್ದ ಹತ್ತಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ಬಂಧಿತರಿಂದ…

ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಹೈಕಮಾಂಡ್ ರಣತಂತ್ರ: ಫೆ.10ರಂದು ರಾಜ್ಯಕ್ಕೆ ಅಮಿತ್ ಶಾ ಸೇರಿ ಮೂವರು ನಾಯಕರ ಭೇಟಿ

ಬೆಂಗಳೂರು :ಲೋಕಸಭಾ ಚುನಾವಣೆ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ರಣತಂತ್ರ ಹೆಣೆಯಲು ಸಿದ್ದತೆ ನಡೆಸಿದೆ. ಈ ವಿಚಾರವಾಗಿ ರಾಜ್ಯಕ್ಕೆ ಮೂವರು ನಾಯಕರು ಭೇಟಿ ನೀಡಲಿದ್ದಾರೆ. ಫೆ 10 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ,…