ಬೆಂಗಳೂರು: 100 ಅಶ್ವಮೇಧ ಕ್ಲಾಸಿಕ್ ಬಸ್ಸುಗಳಿಗೆ ಸಿಎಂ ಹಸಿರುನಿಶಾನೆ:ಹೊಸ ಬಸ್ಸುಗಳಲ್ಲಿ ಮಹಿಳೆಯರಿಗೂ ಉಚಿತ ಪ್ರಯಾಣ
ಬೆಂಗಳೂರು: ಕೆಎಸ್‌ಆರ್‌ಟಿಸಿಯು ಅತ್ಯಾಧುನಿಕ ಸೌಕರ್ಯಗಳುಳ್ಳ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್‌ಗಳನ್ನು ರಸ್ತೆಗೆ ಇಳಿಸಿದೆ. ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸಿದರು. ಮುಂದಿನ ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು…
