Author: karavalinews

ಬಿಜೆಪಿಯ ಭೀಷ್ಮ ಹಾಗೂ ರಾಮ ಮಂದಿರ ಹೋರಾಟದ ರೂವಾರಿ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ನವದೆಹಲಿ: ಬಿಜೆಪಿಯ ಭೀಷ್ಮ ಎಂದೇ ಖ್ಯಾತಿ ಪಡೆದಿರುವ ಹಾಗೂ ರಾಮ ಮಂದಿರ ನಿರ್ಮಾಣ ಹೋರಾಟದ ರೂವಾರಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ಸರ್ಕಾರದ ಪರಮೋಚ್ಛ ನಾಗರಿಕ ಗೌರವವಾದ ಭಾರತ ರತ್ನ ಪ್ರದಾನ ಮಾಡಲಾಗುವುದೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.…

ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕೊಡಿಸಲಿ : ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ

ಕಲಬುರಗಿ : ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಆಗುತ್ತಿರುವುದನ್ನು ವಿರೋಧಿಸಿ ಇದೇ ಫೆಬ್ರುವರಿ 7 ರಂದು ದೆಹಲಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಒಂದು ಪ್ರತಿಭಟನೆಯಲ್ಲಿ 136 ಶಾಸಕರು ಸೇರಿದಂತೆ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 03.02.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ವಿಶಾಖ, ರಾಹುಕಾಲ-09:52 ರಿಂದ 11:18 ಗುಳಿಕಕಾಲ-06:59 ರಿಂದ 08:25 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:31 ರಾಶಿ ಭವಿಷ್ಯ: ಮೇಷ ರಾಶಿ:…

ಕಾರ್ಕಳ: ಕೋವಿಡ್ ನಿಯಮ ಉಲ್ಲಂಘಿಸಿ ತರಗತಿ ನಡೆಸಿದ ಆರೋಪ: ಸುದ್ದಿ ಪ್ರಕಟಿಸಿದ್ದಕ್ಕೆ ಪತ್ರಕರ್ತನ ವಿರುದ್ಧದ ದಾಖಲಾದ ಪ್ರಕರಣವನ್ನು ವಜಾಗೊಳಿಸಿದ ಹೈಕೋರ್ಟ್!

ಕಾರ್ಕಳ:ಕೋವಿಡ್ ಸಂದರ್ಭದಲ್ಲಿ ತರಗತಿ ನಡೆಸಿದ ಕುರಿತು ಸುದ್ದಿ ಪ್ರಕಟಿಸಿದ್ದ ಪತ್ರಕರ್ತನ ವಿರುದ್ಧ ದಾಖಲಾದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಕಾರ್ಕಳದ ಸರ್ಕಾರಿ ಬೋರ್ಡ್ ಹೈಸ್ಕೂಲ್ ನಲ್ಲಿ ಕೊರೊನಾ ಸಂದರ್ಭದಲ್ಲಿ ತರಗತಿ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಅಂದಿನ ಕನ್ನಡ ಪ್ರಭ…

ಬಿಜೆಪಿಗೆ ಹೀನಾಯ ಸೋಲುಣಿಸಿದ ಬೊಮ್ಮಾಯಿಗೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕತೆಯಿಲ್ಲ: ಎಂ.ಬಿ ಪಾಟೀಲ ತಿರುಗೇಟು

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆಯಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ ಬೆಂಗಳೂರಿನಲ್ಲಿ…

ಭಾರತ್ ಜೋಡೋ ಯಾತ್ರೆ’ ಮಾಡಿ ‘ದೇಶ ಇಬ್ಭಾಗ’ ಮಾಡಲು ಹೊರಟಿದ್ದಾರೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಮನಗರ: ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ…

ಗರ್ಭಕಂಠ ಕ್ಯಾನ್ಸರ್‌ನಿಂದ ಖ್ಯಾತ ನಟಿ ಪೂನಮ್‌ ಪಾಂಡೆ ನಿಧನ!

ಮುಂಬಯಿ: ಬಾಲಿವುಡ್ ನ ಅತ್ಯಂತ ಖ್ಯಾತ ನಟಿ ಪೂನಂ ಪಾಂಡೆ ಅವರು 32 ನೇ ವಯಸ್ಸಿನಲ್ಲಿ ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಕಾನ್ಪುರದಲ್ಲಿ ನಿಧನ: ಪೂನಮ್‌ ಪಾಂಡೆ ಅವರು ತಮ್ಮ ತವರು ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು…

ಶೀಘ್ರವೇ ಮಾರುಕಟ್ಟೆಗೆ ಬರಲಿದೆ ಭಾರತ್ ಅಕ್ಕಿ; ಪ್ರತಿ ಕೆ.ಜಿ.ಗೆ 29 ರೂಪಾಯಿ!

ನವದೆಹಲಿ: ಬೆಲೆ ಏರಿಕೆಗೆ ಕಡಿವಾಣ ಹಾಕುವುದಕ್ಕೆ ಸರ್ಕಾರ ರೀಟೇಲ್ ಮಳಿಗೆಗಳ ಮೂಲಕ ಸಬ್ಸಿಡಿ ದರದಲ್ಲಿ ಧಾನ್ಯಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ರಿಟೇಲ್ ಮಳಿಗೆಗಳ ಮೂಲಕ ಪ್ರತೀ ಕೆ.ಜಿ ಗೆ 29 ರೂಪಾಯಿಗಳಿಗೆ ಮಾರಾಟ ಮಾಡುವ ನಿರ್ಧಾರವನ್ನು ಮುಂದಿನ ಕೆಲವೇ ದಿನಗಳಲ್ಲಿ ಘೋಷಣೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ :ದಿನಾಂಕ: 02.02.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಸ್ವಾತಿ, ರಾಹುಕಾಲ-11:18 ರಿಂದ 12:45 ಗುಳಿಕಕಾಲ-08:25 ರಿಂದ 09:52 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:30 ದಿನವಿಶೇಷ: ಸಾಣೂರು ಮಹಾಲಿಂಗೇಶ್ವರ ರಥೋತ್ಸವ ರಾಶಿ…

ಇಷ್ಟು ಕಳಪೆ ಬಜೆಟ್ ನಾನು ನೋಡಿರಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು : “ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೋಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದ ಅವರು, “ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ…