ಪಶ್ಚಿಮ ಬಂಗಾಳ: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆತ: ಕಾಂಗ್ರೆಸ್ ತೀವ್ರ ಖಂಡನೆ
ಕೋಲ್ಕತ್ತಾ: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಲೋಕಸಭಾ ಸದಸ್ಯ ಅಧೀರ್ ರಂಜನ್…
