Author: karavalinews

ಗುಲ್ವಾಡಿ ಶ್ರೀ ವೀರಾಂಜನೇಯ ಭಜನಾ ಮಂಡಳಿ ವಾರ್ಷಿಕೋತ್ಸವ: ಶ್ರೀ ರಾಮೋತ್ಸವ ಮತ್ತು ಅಖಂಡ ಭಜನಾ ಕಾರ್ಯಕ್ರಮ

ಬೈಂದೂರು: ಅಯೋಧ್ಯೆ ಶ್ರೀ ರಾಮ ಮಂದಿರ ಪ್ರತಿಷ್ಠಾಪನೆ ಪುಣ್ಯದಿನದಂದು ಗುಲ್ವಾಡಿ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶ್ರೀ ವೀರಾಂಜನೇಯ ಭಜನಾ ಮಂಡಳಿಯ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಶ್ರೀ ರಾಮೋತ್ಸವ ಮತ್ತು 24 ಗಂಟೆಗಳ ಅಖಂಡ ಭಜನಾ ಕಾರ್ಯಕ್ರಮ…

ಉಡುಪಿ:ವಿದ್ಯಾಭಾರತಿ ವತಿಯಿಂದ ನಿತ್ಯ ಸರಳ ಯೋಗ ಕಾರ್ಯಾಗಾರ

ಉಡುಪಿ: ವಿದ್ಯಾಭಾರತಿ, ಸಂವಿತ್ ಯೋಗ ರಿಸರ್ಚ್ ಫೌಂಡೇಶನ್ ಬೆಂಗಳೂರು ಇವುಗಳ ಜಂಟೀ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಸಿದ್ದಾಪುರ ಸಹಯೋಗದಲ್ಲಿ ಸರಸ್ವತಿ ಮಾತೃಭಾರತಿ ಸಿದ್ಧಾಪುರ ಇದರ ಮಾತೆಯರಿಗಾಗಿ ಆಯೋಜಿಸಿದ ನಿತ್ಯ ಸರಳ ಯೋಗ ಶಿಬಿರವನ್ನು ಸಿದ್ದಾಪುರದ ಸರಸ್ವತಿ ಮಾತೃ ಭಾರತಿಯ ಸಂಯೋಜಕಿ ಮಲ್ಲಿಕಾ…

ಫೆ.3 ರಂದು ಮುಂಬಯಿ ಶ್ರೀ ನಿತ್ಯಾನಂದ ಸೇವಾ ಸಂಸ್ಥಾ ರಿ. ಮೀರಾ- ಭಾಯಂಧರ್ ವತಿಯಿಂದ “ನಮ್ಮಯ ನಡಿಗೆ ಸ್ವಾಮಿಯ ನೆಡೆಗೆ” ಪಾದಯಾತ್ರೆ

ಮುಂಬಯಿ: ಶ್ರೀ ನಿತ್ಯಾನಂದ ಸೇವಾ ಸಂಘ ರಿ. ಮೀರಾ- ಭಾಯಂಧರ್ ಇದರ ವಾರ್ಷಿಕ ದಿನಾಚರಣೆಯ ಅಂಗವಾಗಿ ಫೆಬ್ರವರಿ 3 ರಂದು ಶ್ರೀ ಕ್ಷೇತ್ರ ಗಣೇಶ್ ಪುರಿಗೆ “ನಮ್ಮಯ ನಡಿಗೆ ಸ್ವಾಮಿಯ ನೆಡೆಗೆ” 15ನೇ ವರ್ಷದ ಪಾದಯಾತ್ರೆ ನಡೆಯಲಿದೆ. ಫೆ. 3 ಶನಿವಾರ…

ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಾತೃವಂದನಾ ಕಾರ್ಯಕ್ರಮ: ತಂದೆತಾಯಿ ಋಣ ಮಕ್ಕಳಿಂದ ತೀರಿಸಲು ಸಾಧ್ಯವಿಲ್ಲ: ದಾಮೋದರ ಶರ್ಮಾ

ಹೆಬ್ರಿ: ತಂದೆತಾಯಿ ಕಣ್ಣಿಗೆ ಕಾಣುವ ದೇವರು ಎನ್ನುವುದು ಸಾರ್ವಕಾಲಿಕ ಸತ್ಯ,ಮಗುವನ್ನು ಹೆತ್ತುಹೊತ್ತು ಅದನ್ನು ಸಮಾಜದ ಉತ್ತಮ ನಾಗರಿಕನಾಗಿ ರೂಪಿಸುವ ನಿಟ್ಟಿನಲ್ಲಿ ಪೋಷಕರು ತ್ಯಾಗ ಅನನ್ಯವಾಗಿದೆ,ಆದ್ದರಿಂದ ಮಕ್ಕಳಿಂದ ತಂದೆತಾಯಿ ಋಣ ತೀರಿಸಲು ಸಾಧ್ಯವಿಲ್ಲ, ಜೀವನದಲ್ಲಿ ಹೆತ್ತವರಿಗೆ ನೋವು ನೀಡದೇ ಅವರ ಸೇವೆ ಮಾಡುವುದೇ…

ಜ. 31ರೊಳಗೆ ಜಾತಿ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ: ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಜನವರಿ 31ರೊಳಗೆ ಜಾತಿ ಸಮೀಕ್ಷೆ ವರದಿಯನ್ನು ಸಿದ್ದರಾಮಯ್ಯ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಗುರುವಾರ ತಿಳಿಸಿದ್ದಾರೆ. ವರದಿ ಬಹುತೇಕ ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿದೆ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.01.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಪುಷ್ಯ, ರಾಹುಕಾಲ-11:18 ರಿಂದ 12:44 ಗುಳಿಕಕಾಲ-08:26 ರಿಂದ 09:52 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:28 ರಾಶಿ ಭವಿಷ್ಯ: ಮೇಷ ರಾಶಿ: ಎರವಲು…

ಅಜೆಕಾರು: ಬಾಡಿಗೆ ವಿಚಾರದಲ್ಲಿ ರಿಕ್ಷಾ ಚಾಲಕರ ನಡುವೆ ಹೊಡೆದಾಟ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಕಾರ್ಕಳ: ಬಾಡಿಗೆ ವಿಚಾರದಲ್ಲಿ ರಿಕ್ಷಾ ಚಾಲಕರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರು ಹೊಡೆದಾಡಿಕೊಂಡ ಘಟನೆ ಅಜೆಕಾರು ರಿಕ್ಷಾ ನಿಲ್ದಾಣದಲ್ಲಿ ಬುಧವಾರ ಸಂಜೆ ನಡೆದಿದೆ. ರಿಕ್ಷಾ ಚಾಲಕ ಪವಿತ್ರ ಕುಮಾರ್ ಜೈನ್ ಎಂಬವರು ತನ್ನ ರಿಕ್ಷಾದಲ್ಲಿ ಅಜೆಕಾರಿನಿಂದ ಗುಡ್ಡೆಯಂಗಡಿಗೆ ಬಾಡಿಗೆ ಮಾಡಿಕೊಂಡು…

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಆಘಾತ! ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ. ಇಂದು ಗುರುವಾರ ದೆಹಲಿಯಲ್ಲಿ…

ಪಹಣಿಗೆ ಆಧಾರ್ ಲಿಂಕ್: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಕಲಬುರಗಿ: ರಾಜ್ಯದಲ್ಲಿ ಮಳೆ ಅಭಾವ ಕಾರಣ ಬರಗಾಲ ಘೋಷಣೆ ಮಾಡಿದ್ದರಿಂದ ಬರಗಾಲ ಪರಿಹಾರದ ಆರಂಭಿಕ ಕಂತು ತಲಾ‌ 2,000 ರೂ. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರೂ. ಜಮೆ‌ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ…

ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ನಿಗಮ ಮಂಡಳಿ ಪಟ್ಟಿ ಬಿಡುಗಡೆ : ಸಿಎಂ ಸಿದ್ದರಾಮಯ್ಯ

ಮೈಸೂರು : ನಿಗಮ ಮಂಡಳಿಗಳಿಗೆ ನೇಮಕಾತಿ ಪ್ರಕ್ರಿಯೆ ಸದ್ಯ ಕಾಂಗ್ರೆಸ್ ಪಾಲಿಗೆ ಗಜಪ್ರಸವದಂತಾಗಿದ್ದು, ಇದು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.ಈ ನಡುವೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದು ,ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದು ಇದರಿಂದ…