Author: karavalinews

ಪ್ರಧಾನಿ ಮೋದಿಯಿಂದ ಅಯೋಧ್ಯೆ ರಾಮ ಮಂದಿರಕ್ಕೆ ಸಮರ್ಪಿತವಾದ ‘ಅಂಚೆ ಚೀಟಿ’ ಬಿಡುಗಡೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನ ಮತ್ತು ವಿಶ್ವದಾದ್ಯಂತದ ಭಗವಾನ್ ರಾಮನಿಗೆ ಸಮರ್ಪಿತವಾದ ಅಂಚೆ ಚೀಟಿಗಳನ್ನ ಹೊಂದಿರುವ ಪುಸ್ತಕ ಬಿಡುಗಡೆ ಮಾಡಿದರು. ಅಂಚೆ ಚೀಟಿಗಳ ಬಿಡುಗಡೆಯ ಬಗ್ಗೆ ಮಾತನಾಡಿದ ಪ್ರಧಾನಿ…

ಸಾಣೂರು: ಸ್ಕೂಟರ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: ಸ್ಕೂಟರ್ ಪಲ್ಟಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುದ್ದಣನಗರದ ಬೆರ್ಕೆದಗುರಿ ಎಂಬಲ್ಲಿ ಸಂಭವಿಸಿದೆ. ಮುದ್ದಣನಗರದ ಶ್ರೀರಾಮನಗರ ನಿವಾಸಿ ಹರೀಶ (46)ಎಂಬುವವರು ಮೃತಪಟ್ಟ ಸ್ಕೂಟರ್ ಸವಾರ. ಹರೀಶ್ ಬುಧವಾರ ಸಂಜೆ ಮುದ್ದಣನಗರ…

ಕಾರ್ಕಳ ಜೋಡುರಸ್ತೆ ರಾಜಾಪುರ ಸಾರಸ್ವತ ಸೊಸೈಟಿ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಕಾರ್ಕಳ: ಕಾರ್ಕಳ ತಾಲೂಕಿನ ಪ್ರತಿಷ್ಠಿತ ಸೊಸೈಟಿಗಳಲ್ಲಿ ಒಂದಾದ ಜೋಡುರಸ್ತೆಯಲ್ಲಿನ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ ನಡೆಯಿತು. ಕಾರ್ಕಳದ ಪ್ರತಿಷ್ಟಿತ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಮುಂದಿನ 5 ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ…

ಕಾರ್ಕಳ ಆನೆಕೆರೆ ಕೆರೆಬಸದಿ ಪಂಚಕಲ್ಯಾಣ ಮಹೋತ್ಸವ:ವಾಹನ ಸಂಚಾರದಲ್ಲಿ ಬದಲಾವಣೆ, ವಾಹನ ಪಾರ್ಕಿಂಗ್ ಸ್ಥಳಗಳ ಮಾಹಿತಿ

ಕಾರ್ಕಳ: ಜ.18 ರಿಂದ 22 ರವರೆಗೆ ನಡೆಯಲಿರುವ ಕಾರ್ಕಳ ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವಕ್ಕೆ ಬರುವ ಭಕ್ತಾದಿಗಳು ಹಾಗೂ ಸಾರ್ವಜನಿಕರು ತಮ್ಮ ವಾಹನಗಳನ್ನು ಈ ಕೆಳಗೆ ನಿಗದಿಪಡಿಸಿದ ಸ್ಥಳಗಳಲ್ಲಿ ನಿಲುಗಡೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನ ನಿಲುಗಡೆ: 1.…

ಶಾಸಕ ಉದಯ್ ಗರುಡಾಚಾರ್‌ಗೆ ಲಘು ಹೃದಯಾಘಾತ : ಅಪಾಯದಿಂದ ಪಾರು

ಬೆಂಗಳೂರು: ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್‌ಗೆ ಲಘು ಹೃದಯಾಘಾತವಾಗಿದೆ. ಬುಧವಾರ ಸಂಜೆ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಏಕಾಎಕಿ ಲಘು ಹೃದಯಾಘಾತವಾಗಿದ್ದು, ಶಾಸಕರನ್ನು ಕೂಡಲೇ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಸದ್ಯ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡುತ್ತಿದ್ದು, ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:18.01.2024, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಅಶ್ವಿನಿ, ರಾಹುಕಾಲ-02:07 ರಿಂದ 03:52 ಗುಳಿಕಕಾಲ-09:50 ರಿಂದ 11:16 ಸೂರ್ಯೋದಯ (ಉಡುಪಿ) 07:02 ಸೂರ್ಯಾಸ್ತ – 06:23 ರಾಶಿ ಭವಿಷ್ಯ: ಮೇಷ ರಾಶಿ: ಮೇಷ ರಾಶಿ…

ನಾಳೆ(ಜ.18ರಂದು) ಕಾರ್ಕಳದಲ್ಲಿ EMWI ಕಂಪೆನಿ ಔಟ್‌ಲೆಟ್ ಶುಭಾರಂಭ: ಕಾರ್ಕಳದಲ್ಲಿ ಪ್ರಪ್ರಥಮ ಬಾರಿಗೆ ನೇರ ಮಾರುಕಟ್ಟೆಗೆ ಲಗ್ಗೆಯಿಟ್ಟ EMWI ಕಂಪೆನಿ

ಕಾರ್ಕಳ: ಸಾಂಪ್ರದಾಯಿಕ ಮಾರುಕಟ್ಟೆ ವ್ಯವಸ್ಥೆಯ ಜತೆಜತೆಗೆ ಇಂದು ನೇರ ಮಾರುಕಟ್ಟೆ ವ್ಯವಸ್ಥೆಯು ಕೂಡ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಸಾಂಪ್ರದಾಯಿಕ ಮಾರುಕಟ್ಟೆ ವ್ಯವಸ್ಥೆಯಲ್ಲಿ ಲಾಂಭಾAಶವು ವಿತರಕರ ಹಾಗೂ ಮಾರಾಟಗಾರರ ಪಾಲಾದರೆ, ನೇರ ಮಾರುಕಟ್ಟೆ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಲಾಭಾಂಶ ಸಿಗುವ ಮೂಲಕ ಕಂಪೆನಿಯ ಜತೆಗೆ…

ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಸಂತ್ರಸ್ತನಿಗೆ ಸರ್ಕಾರದಿಂದ ಪರಿಹಾರ ಹಣ ವಿತರಣೆ

ಮಂಗಳೂರು : ನಾಗುರಿ ಬಳಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂತ್ರಸ್ತನಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಧನ ವಿತರಿಸಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿಗೆ 2 ಲಕ್ಷ ರೂಪಾಯಿ ಪರಿಹಾರ ಹಣ ವಿತರಿಸಲಾಯಿತು.…

ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಕಳಕ್ಕೆ: ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವಕ್ಕೆ ಚಾಲನೆ

ಕಾರ್ಕಳ: ನಾಳೆಯಿಂದ 22ರವರೆಗೆ ಆನೆಕೆರೆ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆ ನಾಳೆ ಸಮಯ 3ಗಂಟೆಗೆ ಬಾಹುಬಲಿ ಪ್ರವಚನ ಮಂದಿರದ ಭೈರವರಸ ವೇದಿಕೆಯಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್’ಚಂದ್ ಗೆಹ್ಲೋಟ್ ಪಂಚಕಲ್ಯಾಣ ಮಹೋತ್ಸವದ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ…

ಮೈಸೂರು ನಕಲಿ ಸೋಪ್ ತಯ್ಯಾರಿಕೆಯಲ್ಲಿ ಬಿಜೆಪಿ ನಾಯಕರು ಶಾಮಿಲಾಗಿದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು : ಇತ್ತೀಚಿಗೆ ಹೈದ್ರಾಬಾದ್ ನಲ್ಲಿ ಮೈಸೂರು ನಕಲಿ ಸೋಪು ತಯಾರಿಕೆಯಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ ಎಂದು ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರವಾದಂತ ಆರೋಪ ಮಾಡಿದರು. ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಒಂದು ಪ್ರಕರಣದಲ್ಲಿ ಬಿಜೆಪಿ ನಾಯಕರು ಶಾಮಿಲಾಗಿದ್ದಾರೆ…