Author: karavalinews

ಅಯೋಧ್ಯೆಯಲ್ಲಿ ಮಸೀದಿ ಅಗತ್ಯವೇ ಇಲ್ಲ: ಬಾಬ್ರಿ ಮಸೀದಿ ಪರ ಅರ್ಜಿದಾರ ಇಕ್ಬಾಲ್ ಅನ್ಸಾರಿ

ಅಯೋಧ್ಯೆ: ರಾಮ ಜನ್ಮಭೂಮಿ ಕುರಿತು ಸುಪ್ರೀಂ ಕೋರ್ಟಿನ ತೀರ್ಪಿನ ಬಳಿಕ ಮಸೀದಿ ನಿರ್ಮಾಣಕ್ಕೆ ನಿಗದಿಪಡಿಸಿರುವ ಧನ್ನಿಪುರದಲ್ಲಿ ಮಸೀದಿ ನಿರ್ಮಾಣ ಮಾಡುವ ಅಗತ್ಯವೇ ಇಲ್ಲ ಎಂದು ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ಅರ್ಜಿದಾರ ಇಕ್ಸಾಲ್ ಅನ್ಸಾರಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.01.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಶತಭಿಷಾ, ರಾಹುಕಾಲ- 04:56 ರಿಂದ 09:50 ಗುಳಿಕಕಾಲ-02:06 ರಿಂದ 03:31 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:21 ದಿನವಿಶೇಷ: ಮಕರ ಸಂಕ್ರಮಣ (ಪೆರ್ಡೂರು) ರಾಶಿ…

ಕರಾವಳಿಯ ಸಾಂಪ್ರದಾಯಿಕ ಕೋಳಿ ಅಂಕ ಇನ್ನುಮುಂದೆ ಅಬಾಧಿತ: ಜೂಜಿಗೆ ಅವಕಾಶವಿಲ್ಲ

ಮಂಗಳೂರು: ಕರಾವಳಿಯ ಸಾಂಪ್ರದಾಯಿಕ ಗ್ರಾಮೀಣ ಆಟವಾಗಿರುವ ಕೋಳಿ ಅಂಕ ಇನ್ನುಮುಂದೆ ಅಕ್ರಮವಲ್ಲ ಬದಲಾಗಿ ಕಾನೂನು ಚೌಕಟ್ಟಿನೊಳಗೆ ಅದನ್ನು ನಡೆಸಲು ಅನುಮತಿ ನೀಡಲಾಗಿದೆ. ಈ ಹಿಂದೆ ಸಾಂಪ್ರದಾಯಿಕ ಕೋಳಿ ಅಂಕ ನಡೆಸಲು ಅನುಮತಿ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ…

ನಕಲಿ ದಾಖಲೆ ಸಲ್ಲಿಸಿ ಮಡಿವಾಳಪ್ಪ ಸರ್ಕಾರಿ ಹುದ್ದೆ ಗಿಟ್ಟಿಸಿದ ಆರೋಪ: ವಿಕ್ಟೋರಿಯಾ ಆಸ್ಪತ್ರೆಯ ಶುಶ್ರೂಷಾ ಕಾಲೇಜಿಗೆ ಅನರ್ಹ ಅಧಿಕಾರಿಯ ನೇಮಕ!

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಅನರ್ಹ ಅಧಿಕಾರಿಯನ್ನು ನೇಮಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿವಾಳಪ್ಪ ಅವರನ್ನು, ಸೆ.27ರಂದು ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ…

ನಾಳೆ ಜ.15 ಅಜೆಕಾರಿನಲ್ಲಿ ನೂತನ ಬಹುಮಹಡಿ ಕಟ್ಟಡ ಅಜೆಕಾರ್ ಕಾಂಪ್ಲೆಕ್ಸ್ ಗೆ ಶಿಲಾನ್ಯಾಸ

ಕಾರ್ಕಳ: ಅಜೆಕಾರು ಬಸ್ಸು ನಿಲ್ದಾಣಕ್ಕೆ ಹೊಂದಿಕೊAಡಿರುವ ವಿಶಾಲವಾದ ನಿವೇಶನದಲ್ಲಿ ಶ್ರೀ ವಿಷ್ಣುಮೂರ್ತಿ ಬಿಲ್ಡರ್ಸ್ & ಡೆವಲಪರ್ಸ್ ವತಿಯಿಂದ ನೂತನ ಬಹುಮಹಡಿ ಕಟ್ಟಡ “ಅಜೆಕಾರ್ ಕಾಂಪ್ಲೆಕ್ಸ್” ವಾಣಿಜ್ಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭವು ನಾಳೆ ಜ.15ರಂದು ಸೋಮವಾರ ಜರುಗಲಿದೆ. ಸಾಯಂಕಾಲ 5.30ಕ್ಕೆ ನೂತನ ಕಟ್ಟಡದ…

ಕಾರ್ಕಳ ಆನೆಕೆರೆ ಬಸದಿಯ ಪಂಚ ಕಲ್ಯಾಣ ಮಹೋತ್ಸವವು ಕಾರ್ಕಳದ ಉತ್ಸವವಾಗಲಿ: ಡಾ. ಎಂ ಎನ್ ರಾಜೇಂದ್ರ ಕುಮಾರ್

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳ ಆನೆಕೆರೆಯ ಚತುರ್ಮುಖ ಕೆರೆ ಬಸದಿಯು ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡು ಇದೀಗ ಪಂಚಕಲ್ಯಾಣ ಮಹೋತ್ಸವಕ್ಕೆ ಸಜ್ಜಾಗಿದೆ. ಇದು ಕೇವಲ ಜೈನ ಸಮುದಾಯದ ಕಾರ್ಯಕ್ರಮವಲ್ಲ ಬದಲಾಗಿ ಇದು ಕಾರ್ಕಳದ ಸಮಸ್ತ ಜನತೆಯ ಉತ್ಸವವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ…

ಇಂದು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ರಾಹುಲ್ ಗಾಂಧಿ ಚಾಲನೆ

ಮಣಿಪುರ: ಮಣಿಪುರ ಸರ್ಕಾರವು ವಿಧಿಸಿರುವ ಕೆಲವು ನಿರ್ಬಂಧಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಎರಡನೇ ದೊಡ್ಡ-ಪ್ರಮಾಣದ ಕಾರ್ಯಕ್ರಮವಾದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಇಂಫಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಭಾನುವಾರ ಪ್ರಾರಂಭಿಸಲಿದ್ದಾರೆ. ಸಮಾರಂಭವು ಒಂದು ಗಂಟೆ ಮೀರಬಾರದು…

ಸನಾತನ ಧರ್ಮದಲ್ಲಿ ಮಕರ ಸಂಕ್ರಾಂತಿಯ ಮಹತ್ವ

✍️:ನಿತ್ಯಾನಂದ ಕಾಮತ್, ಮೂಡುಬಿದಿರೆ ‘ಮಕರ ಸಂಕ್ರಾಂತಿ’ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಇದರೊಂದಿಗೆ ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನನ್ನು ವಧಿಸಿದ್ದಳು ಎಂಬ ಕಥೆಯೂ ಇದೆ. ಸೂರ್ಯನ ಭ್ರಮಣದಿಂದಾಗುವ ಕಾಲ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.01.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಧನಿಷ್ಠ, ರಾಹುಕಾಲ- 04:56 ರಿಂದ 06:21 ಗುಳಿಕಕಾಲ-03:31 ರಿಂದ 04:56 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:21 ದಿನವಿಶೇಷ: ಮಕರ ಸಂಕ್ರಮಣ,ಉಡುಪಿ ಬ್ರಹ್ಮೋತ್ಸವ, ಪೇಜಾವರ…

ಜ.21ರಿಂದ 26ರ ವರೆಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ವಾರ್ಷಿಕೋತ್ಸವ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರ ಇದರ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು…